Bagalkot Souharda Sahakari Recruitment 2026: ವೀರಶೈವ ಪಂಚಮಸಾಲಿ ಪತ್ತಿನ ಸಂಘದಲ್ಲಿ 10 ಹುದ್ದೆಗಳು | ನೇರ ನೇಮಕಾತಿ
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಅಟೆಂಡರ್, ಪ್ಯೂನ್ ಹಾಗೂ ಸಹಾಯಕರು ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಕರ್ನಾಟಕದ ಅಭ್ಯರ್ಥಿಗಳು ಈ ಉದ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಜಿಯನ್ನು ಸಲ್ಲಿಸಿ. ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Bagalkot Souharda Sahakari Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ (Bagalkot Souharda Sahakari Recruitment 2026)
ಹುದ್ದೆಗಳ ಹೆಸರು:
1. ಕಂಪ್ಯೂಟರ್ ಆಪರೇಟರ್ ಹಾಗೂ ಹಿರಿಯ ಸಹಾಯಕರು
2. ಪಿಗ್ಮಿ ಏಜೆಂಟ್
3. ಮುಖ್ಯ ವ್ಯವಸ್ಥಾಪಕರು
4. ಕಿರಿಯ ಸಹಾಯಕರು
5. ಅಟೆಂಡರ್
ಒಟ್ಟು ಹುದ್ದೆಗಳ ಸಂಖ್ಯೆ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಬಾಗಲಕೋಟೆ ]
Also Read 📢 : ಪದವಿ ಪಾಸ್ ಆದವರಿಗೆ HAL India Job 2026 | 150 Junior Executive Posts | ತಿಂಗಳಿಗೆ ₹1.20 ಲಕ್ಷ ಸಂಬಳ!
Bagalkot Souharda Sahakari Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Bagalkot Souharda Sahakari Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, PUC, b.com, m.com ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಗಳು:
ಕಂಪ್ಯೂಟರ್ ಆಪರೇಟರ್, ಕಿರಿಯ ಸಹಾಯಕರು, ಹಿರಿಯ ಸಹಾಯಕರು ಹಾಗೂ ಮುಖ್ಯ ವ್ಯವಸ್ಥಾಪಕರು ಹುದ್ದೆಗಳಿಗೆ ಕನಿಷ್ಠ ಎರಡು ವರ್ಷಗಳ ಅನುಭವ ಪಡೆದವರಿಗೆ ಹೆಚ್ಚಿನ ಆದ್ಯತೆ ಇರುತ್ತದೆ.
(ನಿಮಗೆ ಹೆಚ್ಚಿನ ಮಾಹಿತಿ ಬೇಕೆಂದರೆ ಮೊಬೈಲ್ ನಂಬರ್: 9113217275 ಈ ಮೊಬೈಲ್ ನಂಬರ್ ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ)
Bagalkot Souharda Sahakari Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Bagalkot Souharda Sahakari Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
(ಈ ಇಲಾಖೆಯ ಅರ್ಜಿ ಶುಲ್ಕದ ಬಗ್ಗೆ ಸಂಸ್ಥೆಯನ್ನು ಸಂಪರ್ಕಿಸಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು)
Bagalkot Souharda Sahakari Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Bagalkot Souharda Sahakari Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಕಚೇರಿ ವಿಳಾಸ: ಅಧ್ಯಕ್ಷರು, ವೀರಶೈವ ಪಂಚಮಸಾಲಿ ಪತ್ತಿನ ಸಹಕಾರಿ ಸಂಘ ನಿಯಮಿತ, ಬಾಗಲಕೋಟೆ – 587101. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9113217275 ಮೂಲಕ ಸಂಪರ್ಕಿಸಬಹುದು
ಮೊದಲನೇ ಹಂತ: ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
Bagalkot Souharda Sahakari Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2026
(ಒಂದು ವೇಳೆ ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Bagalkot Souharda Sahakari Recruitment 2026 – ಪ್ರಮುಖ ಲಿಂಕ್ ಗಳು (Important Links)
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ವೀರಶೈವ ಪಂಚಮಸಾಲಿ ಪತ್ತಿನ ಸಹಕಾರ ಸಂಘ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.