CSB Bengaluru Jobs 2026: ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆಯಿರಿ! 3 JRF Vacancies | Apply Now
ಕೇಂದ್ರ ರೇಷ್ಮೆ ಮಂಡಳಿ (CSB) ಇಲಾಖೆಯ ಅಡಿಯಲ್ಲಿ ಬರುವ ಬೆಂಗಳೂರಿನ ಕೊಡತಿಯ ರೇಷ್ಮೆ ಹುಳು ಬೀಜ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಜೂನಿಯರ್ ರಿಸರ್ವ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 21000 ದಿಂದ 35000 ಸಂಬಳ ನಿಗದಿಪಡಿಸಲಾಗಿದೆ, ಆದ್ದರಿಂದ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ಈ ಉದ್ಯೋಗವನ್ನು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಕೇಂದ್ರ ರೇಷ್ಮೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
CSB Bengaluru Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕೇಂದ್ರ ರೇಷ್ಮೆ ಮಂಡಳಿ (CSB Bengaluru Recruitment 2026)
ಹುದ್ದೆಗಳ ಹೆಸರು:
1. ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಒಟ್ಟು 03 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ Bengaluru ]
Also Read 📢 : NICL Recruitment 2026: ಯಾವುದೇ ಪದವಿ ಪಾಸ್ಗೆ 320 ಅಧಿಕಾರಿ ಹುದ್ದೆಗಳು! ₹1,56,745 ವರೆಗೆ ಸಂಬಳ | Apply Online
CSB Bengaluru Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 21,000 ರಿಂದ 35,000 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
CSB Bengaluru Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ MSc ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಜೀವ ವಿಜ್ಞಾನ (ರೇಷ್ಮೆ ಕೃಷಿ/ಕೃಷಿ ವಿಜ್ಞಾನ/ಕೀಟಶಾಸ್ತ್ರ/ಪ್ರಾಣಿಶಾಸ್ತ್ರ ಇತ್ಯಾದಿ)ದಲ್ಲಿ ಎಂ.ಎಸ್ಸಿ ಅಥವಾ ಜೀವ ವಿಜ್ಞಾನ (ಜೈವಿಕ ತಂತ್ರಜ್ಞಾನ/ ಜೀವರಸಾಯನಶಾಸ್ತ್ರ/ ಸಸ್ಯಶಾಸ್ತ್ರ/ ಪ್ರಾಣಿಶಾಸ್ತ್ರ/ ಜೀವಶಾಸ್ತ್ರ/ ಆಹಾರ ವಿಜ್ಞಾನ/ ರೇಷ್ಮೆ ಕೃಷಿ) ದಲ್ಲಿ ಎಂ.ಎಸ್ಸಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
CSB Bengaluru Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
CSB Bengaluru Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
CSB Bengaluru Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
CSB Bengaluru Recruitment 2026 – walk in interview ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು walk in interview ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಸಂದರ್ಶನ ಸ್ಥಳ: ISTR ಕೊಡತಿ, ಕಾರ್ಮೆಲಾರಾಮ್ ಪೋಸ್ಟ್ ಬೆಂಗಳೂರು – 560035
ಮೊದಲನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
CSB Bengaluru Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-10-2026
(ಒಂದು ವೇಳೆ ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
CSB Bengaluru Recruitment 2026 – ಪ್ರಮುಖ ಲಿಂಕ್ ಗಳು (Important Links)
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.