District Tuberculosis Control Office Belagavi Recruitment 2026 | 6 Vacancies | Staff Nurse & Lab Technician
ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಎಲ್ಲಿದೆ ಸುವರ್ಣ ಅವಕಾಶ, ಬೆಳಗಾವಿ ಜಿಲ್ಲಾ ಕ್ಷ ರೋಗ ನಿಯಂತ್ರಣ ಕಚೇರಿಯಲ್ಲಿ ಅಗತ್ಯವಿರುವ ಪ್ರಯೋಗಶಾಲಾ ತಂತ್ರಜ್ಞಾನ, ಶುಶ್ರುಷಕರು, ರೇಡಿಯೋಗ್ರಾಫರ್ಸ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ 16,000 ರಿಂದ 22000 ಸಾವಿರ ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ. ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಲೇಖನವನ್ನು ಪೂರ್ತಿಯಾಗಿ ಓದದೆ ಅರ್ಜಿ ಸಲ್ಲಿಸಬೇಡಿ.
District Tuberculosis Control Office Belagavi Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ, ಬೆಳಗಾವಿ (District Tuberculosis Control Office Belagavi Recruitment 2026)
ಹುದ್ದೆಗಳ ಹೆಸರು:
1. X-ray technician / radiographers
2. Lab technician
3. Staff nurse
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ Belagavi ]
Also Read 📢 : BMRCL ASO Recruitment 2026: ಬೆಂಗಳೂರು ಮೆಟ್ರೋ ನೇಮಕಾತಿ 2026: 50 ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾಸಿಕ ₹32,950 ವೇತನ!
District Tuberculosis Control Office Belagavi Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 16,100 ರಿಂದ 22,000 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
District Tuberculosis Control Office Belagavi Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, PUC, diploma, GNM nursing, BSc nursing ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
- ಕ್ಷ-ಕಿರಣ ತಂತ್ರಜ್ಞ / ರೇಡಿಯೋಗ್ರಾಫರ್ (X-Ray Technicians / Radiographers): 10ನೇ ತರಗತಿ (ಎಸ್.ಎಸ್.ಎಲ್.ಸಿ) ಜೊತೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ಸಂಯೋಜಿತ ಸಂಸ್ಥೆ ಅಥವಾ ಕರ್ನಾಟಕ ಪ್ಯಾರಾಮೆಡಿಕಲ್ ಮಂಡಳಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕ್ಷ-ಕಿರಣ / ವೈದ್ಯಕೀಯ ಚಿತ್ರಣ ತಂತ್ರಜ್ಞಾನದಲ್ಲಿ (X-ray / Medical Imaging Technology) ಡಿಪ್ಲೊಮಾ.
- ಪ್ರಯೋಗಶಾಲಾ ತಂತ್ರಜ್ಞ (Lab Technician): 12ನೇ ತರಗತಿ / ಪಿಯುಸಿ (10+2) ಜೊತೆಗೆ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನದಲ್ಲಿ (Medical Laboratory Technology – DMLT) ಡಿಪ್ಲೊಮಾ ಅಥವಾ ತತ್ಸಮಾನ ಪ್ರಮಾಣಪತ್ರ ಕೋರ್ಸ್
- ಶುಶ್ರೂಷಕರು (Staff Nurse): ಜಿ.ಎನ್.ಎಂ ನರ್ಸಿಂಗ್ (GNM Nursing) ಅಥವಾ ಬಿ.ಎಸ್ಸಿ ನರ್ಸಿಂಗ್ (B.Sc Nursing). ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಕನಿಷ್ಠ 2 ವರ್ಷಗಳ ಸೇವಾ ಅನುಭವ ಹೊಂದಿರಬೇಕು.
ಇತರ ಸಾಮಾನ್ಯ ಅರ್ಹತೆಗಳು/ಸೂಚನೆಗಳು:
- ಕನ್ನಡ ಭಾಷೆಯ ಜ್ಞಾನ ಅತ್ಯಗತ್ಯವಾಗಿರುತ್ತದೆ.
- ಕನಿಷ್ಠ 6 ತಿಂಗಳ ಕಂಪ್ಯೂಟರ್ ಸಾಕ್ಷರತೆ ಮತ್ತು ಪ್ರಮಾಣಪತ್ರ ಹೊಂದಿರಬೇಕು.
- ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು
District Tuberculosis Control Office Belagavi Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
District Tuberculosis Control Office Belagavi Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
District Tuberculosis Control Office Belagavi Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
District Tuberculosis Control Office Belagavi Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಸಂದರ್ಶನ ಸ್ಥಳ: ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಎಂ-ವಡಗಾವಿ, ಬೆಳಗಾವಿ – 590005. (ಫೋನ್ ಸಂಖ್ಯೆ: 0831-2407243)
ಮೊದಲನೇ ಹಂತ: ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
District Tuberculosis Control Office Belagavi Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-10-2026
(ಒಂದು ವೇಳೆ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ನಿಯಮಿತ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
District Tuberculosis Control Office Belagavi Recruitment 2026 – ಪ್ರಮುಖ ಲಿಂಕ್ ಗಳು (Important Links)
| office wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.