47,650 ಸಂಬಳ! Bagalkot Cooperative Society Recruitment 2026 | SSLC Pass Jobs Karnataka | Apply Online
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆ ನೇಮಕಾತಿ 2026 ಖಾಲಿ ಇರುವ ಇರುವ ದ್ವಿತೀಯ ದರ್ಜೆ ಸಹಾಯಕರು ಕಮ್ ಮಾರಾಟಾಧಿಕಾರಿ, ಟೈಪಿಸ್ಟ್ ಕಮ್ ಅಕೌಂಟೆಂಟ್, ಡ್ರೈವರ್ ಕಮ್ ಅಟೆಂಡರ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದವರೆಗೆ ತಿಂಗಳಿಗೆ 17000 ದಿಂದ 47,650 ವೇತನ ನಿಗದಿಪಡಿಸಲಾಗಿದೆ. ಆದ್ದರಿಂದ ಇಂಥ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ. ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ಅರ್ಹತೆ/ವಯೋಮಿತಿ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
Bagalkot Cooperative Society Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ (Bagalkot Cooperative Society Recruitment 2026)
ಹುದ್ದೆಗಳ ಹೆಸರು:
1. ದ್ವಿತೀಯ ದರ್ಜೆ ಸಹಾಯಕರು ಕಮ್ ಮಾರಾಟ ಅಧಿಕಾರಿ
2. ಟೈಪಿಸ್ಟ್ ಕಮ್ ಅಕೌಂಟೆಂಟ್
3. ಡ್ರೈವರ್ ಕಮ್ ಅಟೆಂಡರ್
ಒಟ್ಟು ಹುದ್ದೆಗಳ ಸಂಖ್ಯೆ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಒಟ್ಟು 05 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಬಾಗಲಕೋಟೆ ]
Also Read 📢 : KSRSS Recruitment 2026: ಸಂಗೊಳ್ಳಿ ಸೈನಿಕ ಶಾಲೆಯಲ್ಲಿ ಉದ್ಯೋಗ | ₹1,15,000 Salary
Bagalkot Cooperative Society Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 17000 ರಿಂದ 47650 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Bagalkot Cooperative Society Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th/ PUC/ಪದವಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
1. ಡ್ರೈವರ್ ಕಮ್ ಅಟೆಂಡರ್ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
2. ಟೈಪ್ ಈಸ್ಟ್ ಕಮ್ ಅಕೌಂಟೆಂಟ್ ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮೋ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ತೇರ್ಗಡೆ ಪಡೆದಿರಬೇಕು ಹಾಗೂ ಕನ್ನಡ ಅಥವಾ ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಪಡೆದಿರಬೇಕು ಹಾಗೂ ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
3. ದ್ವಿತೀಯ ದರ್ಜೆ ಸಹಾಯಕ ಕಮ್ ಮಾರಾಟ ಅಧಿಕಾರಿ ಈ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಬಗ್ಗೆ ಜ್ಞಾನವನ್ನು ಪಡೆದಿರಬೇಕು ಅಂದರೆ ಕಂಪ್ಯೂಟರ್ ಸರ್ಟಿಫಿಕೇಟ್ ಪಡೆದಿರಬೇಕು.
Bagalkot Cooperative Society Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Bagalkot Cooperative Society Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 500/
Bagalkot Cooperative Society Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಲಿಖಿತ ಪರೀಕ್ಷೆ ದಾಖಲಾತಿ ಪರಿಶೀಲನೆ ಹಾಗೂ ಚಾಲಕ ಹುದ್ದೆಗೆ ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Bagalkot Cooperative Society Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಕಚೇರಿ ವಿಳಾಸ:
ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘಗಳ / ಸಹಕಾರಿಗಳ ಸಹಕಾರ ಒಕ್ಕೂಟ ನಿ., ಬಾಗಲಕೋಟೆ”, ಪ್ಲಾಟ್ ನಂ. 58ಡಿ, ಸೆಕ್ಟರ್ ನಂ. 25, ನವನಗರ, ಬಾಗಲಕೋಟೆ 587103.
ಮೊದಲನೇ ಹಂತ: ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
Bagalkot Cooperative Society Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-11-2026
(ಒಂದು ವೇಳೆ ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Bagalkot Cooperative Society Recruitment 2026 – ಪ್ರಮುಖ ಲಿಂಕ್ ಗಳು (Important Links)
| Office wedsite | Nill |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬಾಗಲಕೋಟೆ ಜಿಲ್ಲಾ ಕೃಷಿಯೇತರ ಪತ್ತಿನ ಸಹಕಾರ ಸಂಘ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.