KEA 5431 Posts Recruitment 2026: ದ್ವಿತೀಯ PUC ಮತ್ತು Degree ಪಾಸ್ ಅಭ್ಯರ್ಥಿಗಳಿಗೆ ಉದ್ಯೋಗದ ಸುವರ್ಣಾವಕಾಶ

KEA 5431 Posts Recruitment 2026: ದ್ವಿತೀಯ PUC ಮತ್ತು Degree ಪಾಸ್ ಅಭ್ಯರ್ಥಿಗಳಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಿಂದ ಖಾಲಿ ಇರುವ SDA ಹಾಗೂ FDA ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆವನ್ಸಲಾಗಿದೆ ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಇಲಾಖೆಯಲ್ಲಿ ಒಟ್ಟು 5431 ಹುದ್ದೆಗಳು ಖಾಲಿಯಿದೆ ಯಾರು ಸಹ ಇಂಥ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ ಹುದ್ದೆಗಳಿಗೆ ಆಯ್ಕೆಯಾದವರೆಗೆ 34100 ರಿಂದ 1,12,900 ವೇತನ ನೀಡಲಾಗುತ್ತದೆ. ಆದ್ದರಿಂದ ಯಾರೂ ಸಹ ಎಂಥ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ. ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಬೇಕಾಗುವ ದಾಖಲಾತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

KEA 5431 Posts Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA 5431 Posts Recruitment 2026)

ಹುದ್ದೆಗಳ ಹೆಸರು:
1. ಪದವಿ ಮಟ್ಟದ ವಿದ್ಯಾರ್ಹತೆ ಹೊಂದಿರುವ ಹುದ್ದೆಗಳು
• ಲೆಕ್ಕ ಸಹಾಯಕ
• ವಾರ್ಡನ್
• ಪ್ರಥಮ ದರ್ಜೆ ಸಹಾಯಕರು
• ನಿಲಯ ಮೇಲ್ವಿಚಾರಕರು
• ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಾಯಕ ಗ್ರೇಡ್ ಒನ್
• ಪ್ರಥಮ ದರ್ಜೆ ಸಹಾಯಕ ಕಂ ಕಂಪ್ಯೂಟರ್ ಆಪರೇಟರ್
• ನಿಲಯ ಪಾಲಕರು
• ವಾಣಿಜ್ಯ ತೆರಿಗೆ ಪರೀಕ್ಷಕರು
• ಸಹಾಯಕರು
• ಸಹಕಾರ ಸಂಘಗಳ ಲೆಕ್ಕ ಪರಿಶೋಧಕರು
• ಉಪ ನೋಂದಣಿಧಿಕಾರಿ
• ಪ್ರವಾಸೋದ್ಯಮ ಪ್ರಚಾರ ಅಧಿಕಾರಿ
• ಹಿರಿಯ ಪ್ರವಾಸಿ ಪತ್ರಕರ್ತರು
• ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು
• KMAS ಮುಖ್ಯ ಅಧಿಕಾರಿ ಶ್ರೇಣಿ-2
• ವಾರ್ತಾ ಸಹಾಯಕ
• ಅಧೀಕ್ಷಕರು

WhatsApp Channel Join Now
Telegram Group Join Now

2 ದ್ವಿತೀಯ ಪಿಯುಸಿ ಮಟ್ಟದ ವಿದ್ಯಾರ್ಹತೆ ಹೊಂದಿರುವ ಹುದ್ದೆಗಳು:
• ದ್ವಿತೀಯ ದರ್ಜೆ ಸಹಾಯಕರು
• ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣ ಅಭಿವೃದ್ಧಿ ಸಹಾಯಕ ಗ್ರೇಡ್ 2
• ಕಿರಿಯ ಲೆಕ್ಕ ಸಹಾಯಕ
• ಕಿರಿಯ ಸಹಾಯಕ
• ದ್ವಿತೀಯ ದರ್ಜೆ ಸಹಾಯಕ ಕಮ್ ರೆಕಾರ್ಡ್ ಸಾರ್ಟರ್
• ಪ್ರವಾಸಿ ಪತ್ರಕರ್ತರು
• ಮಾರಾಟ ಸಹಾಯಕರು
• ಗಣಿತದಾರರು ಕಮ್ ಡಾಟಾ ಎಂಟ್ರಿ ಆಪರೇಟರ್

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಒಟ್ಟು 5431 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read 📢 : 12ನೇ ಪಾಸ್ ಆದವರಿಗೆ ಭರ್ಜರಿ ಉದ್ಯೋಗ! 🔥 NCCS Recruitment 2026 | 4 Posts | ₹1,12,400 Salary

ಉದ್ಯೋಗದ ಸ್ಥಳ: [ ಕರ್ನಾಟಕ ]

KEA 5431 Posts Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 34100 – 1,12,900 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

KEA 5431 Posts Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ, ಪದವಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

KEA 5431 Posts Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

KEA 5431 Posts Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 750/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 750/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 250/

KEA 5431 Posts Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KEA 5431 Posts Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

KEA 5431 Posts Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:30-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-11-2026

(ಒಂದು ವೇಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

KEA 5431 Posts Recruitment 2026 – ಪ್ರಮುಖ ಲಿಂಕ್ ಗಳು (Important Links)

RPC Degree Level Notification: Click

RPC PUC / 12th Level Notification: Click

(KK) Degree Level Notification: Click

(KK) PUC / 12th Level Notification: Click

Short Notification: Click

Apply Link: Click

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment