KSRLPS Mysuru recruitment 2026: Office Assistant ಹುದ್ದೆಗಳು | ಪರೀಕ್ಷೆ ಇಲ್ಲದೆ ಆಯ್ಕೆ | Apply Online
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆ ನೇಮಕಾತಿ 2026 ಅಗತ್ಯವಿರುವ ಆಫೀಸರ್, ಅಸಿಸ್ಟೆಂಟ್, Deo ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದವರೆಗೆ 18,000 ದಿಂದ 42,000 ವೇತನ ನೀಡಲಾಗುತ್ತದೆ. ಆದ್ದರಿಂದ ಇಂಥಹ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ, ಆಯ್ಕೆಯಾದವರು ಕರ್ನಾಟಕದ ಮೈಸೂರಿನಲ್ಲಿ ಉದ್ಯೋಗವನ್ನು ನಿರ್ವಹಿಸಬಹುದು. ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
KSRLPS Mysuru Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ (KSRLPS Mysuru Recruitment 2026)
ಹುದ್ದೆಗಳ ಹೆಸರು:
1. ಬ್ಲಾಕ್ ಮ್ಯಾನೇಜರ್ (non form livelihood)
2. ಬ್ಲಾಕ್ ಟೆಕ್ನಿಕಲ್ ಕೋ ಆರ್ಡಿನೇಟರ್
3. ಡಿಇಓ/ mis coordinator
4. ಕ್ಲಸ್ಟರ್ ಸೂಪರ್ವೈಸರ್ ಸ್ಕಿಲ್
5. ತಾಲೂಕು ಪ್ರೋಗ್ರಾಮ್ ಮ್ಯಾನೇಜರ್
6. ಆಫೀಸ್ ಅಸಿಸ್ಟೆಂಟ್
7. ಡಿಸ್ಟ್ರಿಕ್ಟ್ ಮ್ಯಾನೇಜರ್
8. ಡಿಸ್ಟಿಕ್ ಮ್ಯಾನೇಜರ್ (form livelihood )
9. ಬ್ಲಾಕ್ ಮ್ಯಾನೇಜರ್ (form livelihood)
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಒಟ್ಟು 32 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ Mysore ]
KSRLPS Mysuru Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 18000 ರಿಂದ 42,000 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Also Read 📢 : ₹1.55 ಲಕ್ಷ Salary Jobs 2026: RECPDCLನಲ್ಲಿ 32 ಹುದ್ದೆಗಳು | ಪರೀಕ್ಷೆ ಇಲ್ಲ, ಶುಲ್ಕವಿಲ್ಲ
KSRLPS Mysuru Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
| ಕ್ರ.ಸಂ. | ಹುದ್ದೆಯ ಹೆಸರು (Post Name) | ಅಗತ್ಯ ಶೈಕ್ಷಣಿಕ ಅರ್ಹತೆ (Educational Qualification) |
| 1 | ಡಿಸ್ಟ್ರಿಕ್ಟ್ ಮ್ಯಾನೇಜರ್ | ಸೋಷಿಯಲ್ ಸೈನ್ಸ್ / ರೂರಲ್ ಡೆವೆಲಪ್ಮೆಂಟ್ / MSW / MBA / ಅಗ್ರಿಕಲ್ಚರಲ್ ಸೈನ್ಸ್‌ನಲ್ಲಿ ಪೋಸ್ಟ್ ಗ್ರಾಜುಯೇಟ್ ಡಿಗ್ರಿ |
| 2 | ಡಿಸ್ಟ್ರಿಕ್ಟ್ ಮ್ಯಾನೇಜರ್ (ಫಾರ್ಮ್ ಲೈವೆಲಿಹೂಡ್) | M.Sc (ಅಗ್ರಿಕಲ್ಚರ್) & ಅಲೈಡ್ ಸೈನ್ಸಸ್ / B.Sc (ಅಗ್ರಿಕಲ್ಚರ್) & ಅಲೈಡ್ ಸೈನ್ಸಸ್ / Master in Science / ಎನ್ವಿರಾನ್ಮೆಂಟಲ್ ಸೈನ್ಸ್ |
| 3 | ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ | ಪೋಸ್ಟ್ ಗ್ರಾಜುಯೇಟ್ ಡಿಗ್ರಿ / PG ಡಿಪ್ಲೊಮಾ |
| 4 | ಬ್ಲಾಕ್ ಮ್ಯಾನೇಜರ್ (ನಾನ್-ಫಾರ್ಮ್ ಲೈವೆಲಿಹೂಡ್) | ಯಾವುದೇ ಪೋಸ್ಟ್ ಗ್ರಾಜುಯೇಟ್ (Post Graduate) |
| 5 | ಬ್ಲಾಕ್ ಮ್ಯಾನೇಜರ್ (ಫಾರ್ಮ್ ಲೈವೆಲಿಹೂಡ್) | M.Sc (ಅಗ್ರಿ) & ಅಲೈಡ್ ಸೈನ್ಸಸ್ / B.Sc (ಅಗ್ರಿ) & ಅಲೈಡ್ ಸೈನ್ಸಸ್ |
| 6 | ಬ್ಲಾಕ್ ಟೆಕ್ನಿಕಲ್ ಕೋಆರ್ಡಿನೇಟರ್ | ಮ್ಯಾನೇಜ್ಮೆಂಟ್, ಕಾಮರ್ಸ್ ಅಥವಾ ಇಂಜಿನಿಯರಿಂಗ್ ವಿಷಯದಲ್ಲಿ ಪೋಸ್ಟ್ ಗ್ರಾಜುಯೇಷನ್ |
| 7 | DEO / MIS ಅಸಿಸ್ಟಂಟ್ | ಪ್ರೊಫೆಷನಲ್ ಕೋರ್ಸ್‌ನಲ್ಲಿ ಗ್ರಾಜುಯೇಷನ್ ಅಥವಾ ಯಾವುದೇ ಪೋಸ್ಟ್ ಗ್ರಾಜುಯೇಷನ್ |
| 8 | ಕ್ಲಸ್ಟರ್ ಸೂಪರ್ವೈಸರ್ (ಸ್ಕಿಲ್) | ಯಾವುದೇ ಪದವಿ (Any Graduation) |
| 9 | ಆಫೀಸ್ ಅಸಿಸ್ಟಂಟ್ | ಯಾವುದೇ ಪದವಿ (Any Graduation) |
KSRLPS Mysuru Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
KSRLPS Mysuru Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
KSRLPS Mysuru Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KSRLPS Mysuru Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
KSRLPS Mysuru Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 30-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-11-2026
(ಒಂದು ವೇಳೆ ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
KSRLPS Mysuru Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಸ್ಟೇಟ್ ರೂರಲ್ ಲೈವೆಲಿಹೂಡ್ ಪ್ರಮೋಷನ್ ಸೊಸೈಟಿ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.