ಕೊಡಗು ಜಿಲ್ಲೆಯ ಕೃಷಿ ಇಲಾಖೆ ನೇಮಕಾತಿ 2026: ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ ₹25,000 ಸಂಬಳ!

Kodagu Agriculture Department Recruitment 2026: ಕೃಷಿ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ!

ಕೊಡಗು ಜಿಲ್ಲೆಯ ಕೃಷಿ ಇಲಾಖೆ ನೇಮಕಾತಿ 2026 ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಆಯ್ಕೆಯಾದವರಿಗೆ ತಿಂಗಳಿಗೆ ರೂ.25,000 ವೇತನ ನಿಗದಿಪಡಿಸಲಾಗಿದೆ. ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯಮಿತಿ ಒಳಗಿನ ಅಭ್ಯರ್ಥಿಗಳು ಇಂಥ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ. ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಸಂಬಂಧಿಸಿದ ದಾಖಲಾತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.

Kodagu Agriculture Department Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:  ಕರ್ನಾಟಕ ಸರ್ಕಾರ, ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಡಗು ಜಿಲ್ಲೆ, ಮಡಿಕೇರಿ (Kodagu Agriculture Department Recruitment 2026)

ಹುದ್ದೆಗಳ ಹೆಸರು: ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM)

ಒಟ್ಟು ಹುದ್ದೆಗಳ ಸಂಖ್ಯೆ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಒಟ್ಟು 01 ಹುದ್ದೆ ಖಾಲಿ ಇದೆ. ಈ ಹುದ್ದೆಗಳು ನಮ್ಮ ಕರ್ನಾಟಕದ ಕೊಡಗಿನಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

WhatsApp Channel Join Now
Telegram Group Join Now

Kodagu Agriculture Department Recruitment 2026

ಉದ್ಯೋಗದ ಸ್ಥಳ: ಕೊಡಗು, ಕರ್ನಾಟಕ

Kodagu Agriculture Department Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಆತ್ಮ ಯೋಜನೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 25,000/- ಕನ್ಸೋಲಿಡೇಟೆಡ್ ವೇತನ ನೀಡಲಾಗುತ್ತದೆ.

Kodagu Agriculture Department Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಬಿ.ಎಸ್ಸಿ ಅಥವಾ ಎಂ.ಎಸ್ಸಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು ವಿದ್ಯಾರ್ಹತೆ ಮತ್ತು ಅನುಭವ
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) ಬಿ.ಎಸ್ಸಿ / ಎಂ.ಎಸ್ಸಿ (ಕೃಷಿ / ತೋಟಗಾರಿಕೆ / ಮೀನುಗಾರಿಕೆ / ಅರಣ್ಯ / ರೇಷ್ಮೆ) ಹಾಗೂ ಕನಿಷ್ಠ 1 ವರ್ಷ ಕೃಷಿ ವಿಸ್ತರಣಾ ಚಟುವಟಿಕೆಗಳ ಅನುಭವ ಮತ್ತು ಎಂ.ಎಸ್ ಆಫೀಸ್ ಜ್ಞಾನ

 

Kodagu Agriculture Department Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ: ಕೊಡಗು ಜಿಲ್ಲೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ: ಕೃಷಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Kodagu Agriculture Department Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:

ವರ್ಗ ಶುಲ್ಕದ ವಿವರ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ಯಾವುದೇ ಅರ್ಜಿ ಶುಲ್ಕದ ಬಗ್ಗೆ ನಮೂದಿಸಿಲ್ಲ (ನೇರ ಅರ್ಜಿ ಸಲ್ಲಿಕೆ)

 

Kodagu Agriculture Department Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಒಪ್ಪಂದದ ಆಧಾರದ ಮೇಲೆ ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

Kodagu Agriculture Department Recruitment 2026 – ನೇರವಾಗಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ: ಕೊಡಗು ಜಿಲ್ಲೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನೇರವಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

  • ಮೊದಲನೇ ಹಂತ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಸೂಚನೆಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
  • ಎರಡನೇ ಹಂತ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
  • ಮೂರನೇ ಹಂತ: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳು ಹಾಗೂ ಅನುಭವದ ಪ್ರಮಾಣಪತ್ರಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ.
  • ನಾಲ್ಕನೇ ಹಂತ: ಕೊಡಗು ಜಿಲ್ಲೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 30.11.2026 ರೊಳಗಾಗಿ ಕಛೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಸಮಗ್ರ ಕೃಷಿ ಪದ್ಧತಿ-ಉತ್ಕೃಷ್ಟ ಕೇಂದ್ರ ಕಟ್ಟಡ ರೇಸ್ ಕೊರ್ಸ್ ರಸ್ತೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ನೇರವಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ.
  • ಐದನೇ ಹಂತ: ಅರ್ಜಿಯನ್ನು ಸಲ್ಲಿಸಿದ ಬಳಿಕ ಕಚೇರಿಯಿಂದ ನೀಡಲಾಗುವ ಮಾಹಿತಿಯನ್ನು ಪಡೆದುಕೊಂಡು ನಿಮ್ಮ ಬಳಿ ಪ್ರತಿಯನ್ನು ಇಟ್ಟುಕೊಳ್ಳಿ.

Kodagu Agriculture Department Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:

ವಿವರ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2026

 

Kodagu Agriculture Department Recruitment 2026 – ಪ್ರಮುಖ ಲಿಂಕ್ ಗಳು (Important Links)

Official wedsite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ: ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೃಷಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

 

1 thought on “ಕೊಡಗು ಜಿಲ್ಲೆಯ ಕೃಷಿ ಇಲಾಖೆ ನೇಮಕಾತಿ 2026: ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ – ತಿಂಗಳಿಗೆ ₹25,000 ಸಂಬಳ!”

Leave a Comment