NCB Recruitment 2025: NCB ಇಲಾಖೆಯಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ

NCB Recruitment 2025: ಕೇಂದ್ರ ಸರ್ಕಾರಿ ಉದ್ಯೋಗ 2025 ಖಾಲಿ ಇರುವ ಕೆಳ ದರ್ಜೆ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

NCB Recruitment 2025: NCB ಇಲಾಖೆಯಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆ, ನೇಮಕಾತಿ 2025 ಖಾಲಿ ಇರುವ ಕೆಳದರ್ಜೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೆಳದರ್ಜೆ ಕ್ಲರ್ಕ್ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ವಯೋಮಿತಿ ವಿವರಣೆಗೆ ಸಂಬಂಧಿಸಿದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

Vacancy Details for NCB Recruitment 2025

ನೇಮಕಾತಿ ಇಲಾಖೆ ಹೆಸರು:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• LOWER DIVISION CLERK

ಒಟ್ಟು ಹುದ್ದೆಗಳ ಸಂಖ್ಯೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಒಟ್ಟು 04 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು ಆಸಕ್ತ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

ವೇತನ ಶ್ರೇಣಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 5,200-20,200/- ರೂಪಾಯಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.

Eligibility Criteria for NCB Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ದಯವಿಟ್ಟು ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB Recruitment 2025) ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 56 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB Recruitment 2025) ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 00/-

Selection Process for NCB Recruitment 2025

ಆಯ್ಕೆ ವಿಧಾನ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ.

How to Apply Offline for NCB Recruitment 2025

ಅರ್ಜಿ ಸಲ್ಲಿಸುವ ವಿಧಾನ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ನಾವು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ  (NCB Recruitment 2025) ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ LOWER DIVISION CLERK ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಅರ್ಜಿ ಸಲ್ಲಿಸುವ ವಿಧಾನ: office of the additional director (P&A), Narcotics control bureau (HQ) , second floor, August Kranti bhawan, Bhikaji cama place, New Delhi – 110066

Important Dates for NCB Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-02-2025

Important Link for NCB Recruitment 2025

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Jobs Explain Website Information:

1. jobsexplain.com ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. jobsexplain.com ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. jobsexplain.com ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

1 thought on “NCB Recruitment 2025: NCB ಇಲಾಖೆಯಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ”

Leave a Comment