AAI Recruitment 2026: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 389 ಹುದ್ದೆಗಳು | ₹40,000–₹1.80 ಲಕ್ಷ Salary

AAI Recruitment 2026: 389 Manager & Junior Executive ಹುದ್ದೆಗಳು | ₹40,000 ರಿಂದ ₹1.80 ಲಕ್ಷ ಸಂಬಳ | ಈಗಲೇ Apply ಮಾಡಿ!

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆ ನೇಮಕಾತಿ 2026 ಖಾಲಿ ಇರುವ 389 ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸ್ಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 40,000 ದಿಂದ ರೂ.1,80,000 ವೇತನವನ್ನು ನೀಡಲಾಗುತ್ತದೆ. ಕನಿಷ್ಠ 18 ವರ್ಷ ಗರಿಷ್ಠ 32 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಅರ್ಜಿ ಶುಲ್ಕದ ವಿವರಣೆ, ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು jobsexplain.com website ಗೆ ಭೇಟಿ ನೀಡುತ್ತಿರಿ.

AAI Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI Recruitment 2026)

ಹುದ್ದೆಗಳ ಹೆಸರು:

WhatsApp Channel Join Now
Telegram Group Join Now
ಕ್ರಮ ಸಂಖ್ಯೆ (Sl. No.)

ಹುದ್ದೆಯ ಹೆಸರು 

ಒಟ್ಟು ಹುದ್ದೆಗಳ ಸಂಖ್ಯೆ 
1 ಮ್ಯಾನೇಜರ್ (ಸಿವಿಲ್ ಎಂಜಿನಿಯರಿಂಗ್) / Manager (Engg-Civil) 145
2 ಮ್ಯಾನೇಜರ್ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್) / Manager (Engg-Elect) 16
3 ಮ್ಯಾನೇಜರ್ (ಫೈನಾನ್ಸ್) / Manager (Finance) 34
4 ಮ್ಯಾನೇಜರ್ (ಮಾಹಿತಿ ತಂತ್ರಜ್ಞಾನ) / Manager (Information Technology) 05
5 ಮ್ಯಾನೇಜರ್ (ಆರ್ಕಿಟೆಕ್ಚರ್) / Manager (Architecture) 04
6 ಮ್ಯಾನೇಜರ್ (ಕಾನೂನು) / Manager (Law) 02
7 ಮ್ಯಾನೇಜರ್ (ಫೈರ್ ಸರ್ವಿಸಸ್) / Manager (Fire Services) 14
8 ಮ್ಯಾನೇಜರ್ (ಆಪರೇಷನ್ಸ್) / Manager (Operations) 28
9 ಮ್ಯಾನೇಜರ್ (ಕಮರ್ಷಿಯಲ್) / Manager (Commercial) 09
10 ಮ್ಯಾನೇಜರ್ (ಕಾರ್ಪೊರೇಟ್ ಪ್ಲಾನಿಂಗ್ & ಮ್ಯಾನೇಜ್‌ಮೆಂಟ್ ಸರ್ವಿಸಸ್) / Manager (CP & MS) 01
11 ಮ್ಯಾನೇಜರ್ (ಕಾರ್ಪೊರೇಟ್ ಕಮ್ಯುನಿಕೇಷನ್ಸ್) / Manager (Corporate Communications) 02
12 ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) / Junior Executive (Finance) 36
13 ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು) / Junior Executive (Law) 06
14 ಜೂನಿಯರ್ ಎಕ್ಸಿಕ್ಯೂಟಿವ್ (ಆಪರೇಷನ್ಸ್) / Junior Executive (Operations) 79
15 ಜೂನಿಯರ್ ಎಕ್ಸಿಕ್ಯೂಟಿವ್ (ಸರ್ವೇ & ಕಾರ್ಟೋಗ್ರಫಿ) / Junior Executive (Survey & Cartography) 08
ಒಟ್ಟು (Total) 389

 

ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಒಟ್ಟು 389 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತದಾದ್ಯಂತ

Also Read 📢 :  District Court Recruitment 2026: ಪರೀಕ್ಷೆಇಲ್ಲದೆ ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ Typist ಹುದ್ದೆಗಳ ನೇಮಕ

AAI Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 40,000 ದಿಂದ 1,80,000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

AAI Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು  ಶೈಕ್ಷಣಿಕ ಅರ್ಹತೆ 

ಮ್ಯಾನೇಜರ್ (ಸಿವಿಲ್ ಎಂಜಿನಿಯರಿಂಗ್)

 

Manager (Engg-Civil)

ಸಿವಿಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿ (Bachelor’s Degree in Engineering or Technology in Civil).

ಮ್ಯಾನೇಜರ್ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್)

 

Manager (Engg-Elect)

ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿ (Bachelor’s Degree in Engineering or Technology in Electrical).

ಮ್ಯಾನೇಜರ್ (ಫೈನಾನ್ಸ್)

 

Manager (Finance)

ಫೈನಾನ್ಸ್ ವಿಷಯದಲ್ಲಿ ಸ್ಪೆಷಲೈಸೇಶನ್‌ನೊಂದಿಗೆ MBA ಅಥವಾ PGDM / Cost Accountant / Chartered Accountant (CA) / Chartered Financial Analyst (CFA).

ಮ್ಯಾನೇಜರ್ (ಮಾಹಿತಿ ತಂತ್ರಜ್ಞಾನ)

 

Manager (Information Technology)

ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಎಂಜಿನಿಯರಿಂಗ್ / IT / ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ B.E / B.Tech ಅಥವಾ ಮಾಸ್ಟರ್ಸ್ ಇನ್ ಕಂಪ್ಯೂಟರ್ ಅಪ್ಲಿಕೇಷನ್ (MCA).

ಮ್ಯಾನೇಜರ್ (ಆರ್ಕಿಟೆಕ್ಚರ್)

 

Manager (Architecture)

ಆರ್ಕಿಟೆಕ್ಚರ್‌ನಲ್ಲಿ ಪೂರ್ಣಾವಧಿ ಬ್ಯಾಚುಲರ್ ಪದವಿ (B.Arch) ಮತ್ತು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನಲ್ಲಿ ನೋಂದಣಿಯಾಗಿರಬೇಕು (Registered with Council of Architecture).

ಮ್ಯಾನೇಜರ್ (ಕಾನೂನು)

 

Manager (Law)

ಕಾನೂನಿನಲ್ಲಿ ವೃತ್ತಿಪರ ಪದವಿ (Professional Degree in Law – 3 ವರ್ಷಗಳ ರೆಗ್ಯುಲರ್ ಪದವಿ ಅಥವಾ 5 ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್).

ಮ್ಯಾನೇಜರ್ (ಫೈರ್ ಸರ್ವಿಸಸ್)

 

Manager (Fire Services)

ಫೈರ್ ಎಂಜಿನಿಯರಿಂಗ್ / ಮೆಕ್ಯಾನಿಕಲ್ ಎಂಜಿನಿಯರಿಂಗ್ / ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ B.E / B.Tech ಪದವಿ.

ಮ್ಯಾನೇಜರ್ (ಆಪರೇಷನ್ಸ್)

 

Manager (Operations)

ವಿಜ್ಞಾನದಲ್ಲಿ (Science) ಪದವಿ ಮತ್ತು 2 ವರ್ಷಗಳ ಪೂರ್ಣಾವಧಿ MBA ಅಥವಾ ಎಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ (B.E / B.Tech) ಪದವಿ.

ಮ್ಯಾನೇಜರ್ (ಕಮರ್ಷಿಯಲ್)

 

Manager (Commercial)

ಮಾರ್ಕೆಟಿಂಗ್ ಸ್ಪೆಷಲೈಸೇಶನ್‌ನೊಂದಿಗೆ ಪದವಿ ಮತ್ತು 2 ವರ್ಷಗಳ ಪೂರ್ಣಾವಧಿ MBA ಅಥವಾ ಎಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಪದವಿ.

ಮ್ಯಾನೇಜರ್ (ಕಾರ್ಪೊರೇಟ್ ಪ್ಲಾನಿಂಗ್ & ಮ್ಯಾನೇಜ್‌ಮೆಂಟ್ ಸರ್ವಿಸಸ್)

 

Manager (Corporate Planning & Management Services)

ಮ್ಯಾಥಮೆಟಿಕಲ್ ಸ್ಟ್ಯಾಟಿಸ್ಟಿಕ್ಸ್ / ಆಪರೇಷನ್ ರಿಸರ್ಚ್ / ಸ್ಟ್ಯಾಟಿಸ್ಟಿಕ್ಸ್ / ಅಪ್ಲೈಡ್ ಸ್ಟ್ಯಾಟಿಸ್ಟಿಕ್ಸ್ / ಎಕನಾಮಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ (Post Graduate).

ಮ್ಯಾನೇಜರ್ (ಕಾರ್ಪೊರೇಟ್ ಕಮ್ಯುನಿಕೇಷನ್ಸ್)

 

Manager (Corporate Communications)

ಮಾಸ್ ಕಮ್ಯುನಿಕೇಷನ್ / ಜರ್ನಲಿಸಂ / ಸಾಹಿತ್ಯದಲ್ಲಿ ಪದವಿ ಮತ್ತು ಜರ್ನಲಿಸಂ / ಮಾಸ್ ಮೀಡಿಯಾ / ಮಾಸ್ ಕಮ್ಯುನಿಕೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ 2 ವರ್ಷಗಳ ಡಿಪ್ಲೊಮಾ.

ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್)

 

Junior Executive (Finance)

ಫೈನಾನ್ಸ್ ವಿಷಯದಲ್ಲಿ ಸ್ಪೆಷಲೈಸೇಶನ್‌ನೊಂದಿಗೆ MBA ಅಥವಾ PGDM / Cost Accountant / Chartered Accountant (CA) / Chartered Financial Analyst (CFA).

ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)

 

Junior Executive (Law)

ಕಾನೂನಿನಲ್ಲಿ ವೃತ್ತಿಪರ ಪದವಿ (Professional Degree in Law – 3 ವರ್ಷಗಳ ರೆಗ್ಯುಲರ್ ಪದವಿ ಅಥವಾ 5 ವರ್ಷಗಳ ಇಂಟಿಗ್ರೇಟೆಡ್ ಕೋರ್ಸ್).

ಜೂನಿಯರ್ ಎಕ್ಸಿಕ್ಯೂಟಿವ್ (ಆಪರೇಷನ್ಸ್)

 

Junior Executive (Operations)

ವಿಜ್ಞಾನದಲ್ಲಿ (Science) ಪದವಿ ಮತ್ತು 2 ವರ್ಷಗಳ ಪೂರ್ಣಾವಧಿ MBA ಅಥವಾ ಎಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್ ಪದವಿ.

ಜೂನಿಯರ್ ಎಕ್ಸಿಕ್ಯೂಟಿವ್ (ಸರ್ವೇ & ಕಾರ್ಟೋಗ್ರಫಿ)

 

Junior Executive (Survey & Cartography)

ಸಿವಿಲ್ ಎಂಜಿನಿಯರಿಂಗ್‌ನಲ್ಲಿ B.E / B.Tech ಪದವಿ ಅಥವಾ ಜಿಯೋಗ್ರಫಿ / ರಿಮೋಟ್ ಸೆನ್ಸಿಂಗ್ ಮತ್ತು GIS / ಜಿಯೋ-ಇನ್ಫಾರ್ಮ್ಯಾಟಿಕ್ಸ್ / ಜಿಯೋಮ್ಯಾಟಿಕ್ಸ್‌ನಲ್ಲಿ M.Sc (ಸ್ನಾತಕೋತ್ತರ ಪದವಿ).

 

AAI Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

AAI Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು online debit card, credit card, net banking, upi ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು

AAI Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

AAI Recruitment 2026 – online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

AAI Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-09-2026

(ಒಂದು ವೇಳೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

AAI Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment