Agriculture Department Kodagu Recruitment 2026: ನೇರ ನೇಮಕಾತಿ | ₹30,000 Salary
ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಕೊಡಗು ಜಿಲ್ಲಾ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಖಾಲಿ ಇರುವ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲಾ ಕೃಷಿ ಇಲಾಖೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,000 ದಿಂದ 35,000 ವೇತನ ನಿಗದಿಪಡಿಸಲಾಗಿದೆ. ಕೃಷಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ/ಅರ್ಜಿ ಸಲ್ಲಿಸುವ ವಿಧಾನ/ವೇತನ ಶ್ರೇಣಿ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ ಅಸಕ್ತಿ ಹೊಂದಿದ ಅಭ್ಯರ್ಥಿಗಳು ಮಾಹಿತಿಯನ್ನು ಪೂರ್ತಿಯಾಗಿ ನೋಡಿ. ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು jobsexplain.com website ಗೆ ಭೇಟಿ ನೀಡುತ್ತಿರಿ.
Agriculture Department Kodagu Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕೊಡಗು ಜಿಲ್ಲಾ ಕೃಷಿ ಇಲಾಖೆ (Agriculture Department Kodagu Recruitment 2026)
ಹುದ್ದೆಗಳ ಹೆಸರು:
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು -BTM
2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು – ATM
ಒಟ್ಟು ಹುದ್ದೆಗಳ ಸಂಖ್ಯೆ:
ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Also Read 📢 : 10th Pass ಸರ್ಕಾರಿ ಉದ್ಯೋಗ 2026 | DHFWS Kolar Recruitment | ಪರೀಕ್ಷೆ ಇಲ್ಲ, ನೇರ ಸಂದರ್ಶನ!
ಉದ್ಯೋಗದ ಸ್ಥಳ: ಕೊಡಗು
Agriculture Department Kodagu Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕೊಡಗು ಜಿಲ್ಲಾ ಕೃಷಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 25,000 ದಿಂದ 30,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Agriculture Department Kodagu Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕೊಡಗು ಜಿಲ್ಲಾ ಕೃಷಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
1. ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು MSc (ಕೃಷಿ/ತೋಟಗಾರಿಕೆ/ ಮೀನುಗಾರಿಕೆ ಹಾಗೂ ಅರಣ್ಯ, ರೇಷ್ಮೆ) ಅರ್ಹತೆ ಪಡೆದಿರಬೇಕು ಹಾಗೂ ಕನಿಷ್ಠ ಎರಡು ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ M.N ಆಫೀಸಿನಲ್ಲಿ ಪರಿಣಿತಿ ಪಡೆದಿರಬೇಕು.
2. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳಿಗೆ ಅಭ್ಯರ್ಥಿಯು BSc/MSc (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ರೇಷ್ಮೆ) ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೂ ಇದರ ಜೊತೆಗೆ ಕನಿಷ್ಠ ಒಂದು ವರ್ಷ ಕೃಷಿ ವಿಸ್ತರಣಾ ಮತ್ತು ಸಮುದ್ರ ಚಟುವಟಿಕೆಯಲ್ಲಿ ಅನುಭವ m.n ಆಫೀಸ್ ನಲ್ಲಿ ಪರಿಣಿತಿ ಪಡೆದಿರಬೇಕು.
Agriculture Department Kodagu Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 60 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕೊಡಗು ಜಿಲ್ಲಾ ಕೃಷಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Agriculture Department Kodagu Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 1 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Agriculture Department Kodagu Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Agriculture Department Kodagu Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Address: ಜಂಟಿ ಕೃಷಿ ನಿರ್ದೇಶಕರ ಕಛೇರಿ, K.S.F.C ಕಟ್ಟಡ ಕೊಡಗು ಜಿಲ್ಲೆ, ಮಡಿಕೇರಿ
ಮೊದಲನೇ ಹಂತ: ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೊಡಗು ಜಿಲ್ಲಾ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
Agriculture Department Kodagu Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2026
(ಒಂದು ವೇಳೆ ಕೊಡಗು ಜಿಲ್ಲಾ ಕೃಷಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Agriculture Department Kodagu Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೊಡಗು ಜಿಲ್ಲಾ ಕೃಷಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.