AIIMS Recruitment 2025: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆ ನೇಮಕಾತಿ

AIIMS Recruitment 2025: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 3501 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಬರ್ತಿಗಾಗಿ ಇಲಾಖೆಯು ಹೊಸ ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಕೇಂದ್ರ ಸರಕಾರಿ ಉದ್ಯೋಗ/ರಾಜ್ಯ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಇಲಾಖೆಯ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

AIIMS Recruitment 2025: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆ ನೇಮಕಾತಿ

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 3501 ವಿವಿಧ ಹುದ್ದೆಗಳಿಗೆ 10ನೇ ತರಗತಿ/ದ್ವಿತೀಯ ಪಿಯುಸಿ/ ಡಿಪ್ಲೋಮಾ ಹಾಗೂ ಪದವಿಯಲ್ಲಿ ಉತ್ತೀರ್ಣರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯ ಈ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿ ಹಾಗೂ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

AIIMS Recruitment 2025 Notification – Overview

ನೇಮಕಾತಿ ಇಲಾಖೆ ಹೆಸರು:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• assistant dietician
• dietician
• assistant administrative officer
• junior administrative officer
• junior administrative assistant
• upper division clerk
• senior administrative assistant
• senior administrative assistant
• assistant engineer
• Junior Engineer (civil)
• assistant engineer (electrical)
• junior engineer
• audiologist
• audiometer technician
• technician assistant
• lineman
• wireman
• gas supervisor
• pump mechanic
• manifold room attendant
• assistant laundry supervisor
• OT assistant
• operation theatre assistant
• operation theatre technician
• pharmacist grade 2
• pharmacist
• dispening attendant
• cashier
• cheap cashier
• junior accountance officer
• mechanic
• operator
• cssd technician
• dissection hall attendant
• hospital attendant grade 3
• Mercury attendant
• multi tasking staff
• office attendant
• lab attendant
• lab technician
• junior medical lab technologi
• medical laboratory technologiist
• senior technician
• technician officer
• technician
• telephone operator
• dental chair side assistant
• dental mechanical
• junior radiographers
• dark room assistant
(ಇನ್ನು ಹಲವಾರು ಹುದ್ದೆಗಳು ಖಾಲಿ ಇವೆ, ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ)

ಒಟ್ಟು ಹುದ್ದೆಗಳ ಸಂಖ್ಯೆ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಒಟ್ಟು 3051 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

Salary details for AIIMS Recruitment 2025

ವೇತನ ಶ್ರೇಣಿ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ AIIMS Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 5200 ರಿಂದ 92,300/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

AIIMS Jobs 2025 – Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ/ ಐಟಿಐ/ದ್ವಿತೀಯ ಪಿಯುಸಿ/ ಡಿಪ್ಲೋಮಾ/ BSc/MSc/ be or BTech/ diploma/ BASLP/ GRADUATION/ post graduation PHD/ ಶೈಕ್ಷಣಿಕ ಅರ್ಹತೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

✅ Job Alert: Konkan Railway Recruitment 2025: ಕೊಂಕಣ ರೈಲ್ವೆ ಇಲಾಖೆ ನೇಮಕಾತಿ

ವಯೋಮಿತಿ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

AIIMS Application Fee Details – Category-Wise

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 3000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 3000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 2400/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

Selection Process for AIIMS Recruitment 2025

ಆಯ್ಕೆ ವಿಧಾನ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ/ ದಾಖಲಾತಿ ಪರಿಶೀಲನೆ ಪರೀಕ್ಷೆ/ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

How to Apply Online for AIIMS Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ AIIMS Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – AIIMS 2025 Recruitment Schedule

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-07-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2025

AIIMS  Apply Link & Official Notification PDF 2025

App Link Click
Telegram Join Link Click
WhatsApp channel Click
Apply Link Click
Notification Link Click

 

(ಒಂದು ವೇಳೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment