BEL Recruitment 2025: Apply Online for 40 Various Vacancies

BEL Recruitment 2025: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2025 ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿಯಿದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25 ಸಾವಿರದಿಂದ 60,000 ವೇತನ ನೀಡಲಾಗುತ್ತದೆ ಕೇಂದ್ರ ಸರ್ಕಾರಿ ಹುದ್ದೆಗಳಾಗಿರುವ ಕಾರಣದಿಂದ ಉತ್ತಮವಾದ ವೇತನ ಶ್ರೇಣಿ ನೀಡಲಾಗುತ್ತದೆ ಕರ್ನಾಟಕದಲ್ಲಿ ಕೇಂದ್ರ ಸರಕಾರಿ ಉದ್ಯೋಗ ಹುಡುಕುವ ನಮ್ಮ ಅಭ್ಯರ್ಥಿಗಳಿಗೆ ಆದಷ್ಟು ಈ ಮಾಹಿತಿಯನ್ನು ಶೇರ್ ಮಾಡಿ.

BEL Recruitment 2025: Apply Online for 40 Various Vacancies

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2025 ಅಗತ್ಯವಿರುವ ಸಾಫ್ಟ್ವೇರ್ ತರಬೇತಿದಾರರು ಹಾಗೂ ಸಾಫ್ಟ್ವೇರ್ ವೃತ್ತಿ ಪರರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಇಲಾಖೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಸಾಫ್ಟ್ವೇರ್ ವೃತ್ತಿಪರರು ಹಾಗೂ ಸಾಫ್ಟ್ವೇರ್ ತರಬೇತಿದಾರರು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ‌ ಅರ್ಜಿ ಸಲ್ಲಿಸುವ ವಿಧಾನ ಹೀಗೆ ಹಲವಾರು ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.

BEL Recruitment 2025 – Post-wise Details

ನೇಮಕಾತಿ ಇಲಾಖೆ ಹೆಸರು:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಸಾಫ್ಟ್ವೇರ್ ತರಬೇತಿದಾರರು
• ಸಾಫ್ಟ್ವೇರ್ ವೃತ್ತಿಪರರು

ಒಟ್ಟು ಹುದ್ದೆಗಳ ಸಂಖ್ಯೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 40 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 25,000 ದಿಂದ 60,000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for BEL Various Posts

ಶೈಕ್ಷಣಿಕ ವಿದ್ಯಾರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ BEL Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ MSC, MCA, BCA, BSC, BE, B.TECH ಶೈಕ್ಷಣಿಕ ಅರ್ಹತೆ ಪಡೆದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

BEL Application Fee Details

ಅರ್ಜಿ ಶುಲ್ಕ:                                                                                                                                              ಸಾಫ್ಟ್ವೇರ್ ತರಬೇತಿದಾರರು
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 150/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಮಹಿಳಾ ಅಭ್ಯರ್ಥಿಗಳಿಗೆ: 00/-

ಸಾಫ್ಟ್ವೇರ್ ವೃತ್ತಿಪರರು:

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 450/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 450/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಮಹಿಳಾ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Online for BEL Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for BEL Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2025

BEL Official Notification PDF Link

Apply Link Click
Notification Link Click
Telegram Join Link Click
WhatsApp channel Click

 

Job Alert: SSC Recruitment 2025 – Apply Online for 2423 Various Posts

(ಒಂದು ವೇಳೆ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment