BHEL Engineer Recruitment 2026: BHELನಲ್ಲಿ 415 Engineer & Supervisor Trainee ಹುದ್ದೆಗಳು

Degree Pass Jobs 2026: BHELನಲ್ಲಿ 415 Engineer & Supervisor Trainee ಹುದ್ದೆಗಳು – BHEL Engineer Recruitment 2026

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಇಂಜಿನಿಯರ್ ಹಾಗೂ ಸೂಪರ್ವೈಸರ್ ಟ್ರೈನಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ‌. ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕವಾಗಿ 32 ಸಾವಿರದಿಂದ ಒಂದು ಲಕ್ಷ ಎಂಬತ್ತು ಸಾವಿರ ರೂಪಾಯಿ ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ ಯಾವುದೇ ರೀತಿಯ ಲಿಖಿತಾ ಪರೀಕ್ಷೆ ಇರುವುದಿಲ್ಲ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಇಂತಹ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ. ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿ ಯಾದ ಆಯ್ಕೆ ವಿಧಾನ, ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಸಂಬಂಧಿಸಿದ ದಾಖಲೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.

BHEL Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL Recruitment 2026)

ಹುದ್ದೆಗಳ ಹೆಸರು:
1. Engineer trainee
2. Executive trainee
3. Supervisor trainees

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 415 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [ all India ]

BHEL Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 32,000 ರಿಂದ 1,80,000/- ವೇತನ ನೀಡಲಾಗುತ್ತದೆ.

Also Read 📢 : ಬೆಂಗಳೂರಿನಲ್ಲಿ BEML ಉದ್ಯೋಗ | 83 Manager Posts | ₹2,60,000 Salary | Apply Online

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

BHEL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ Post Graduation Degree/ Diploma, CA/CMA, BBS, BMS, Degree, BE/B.Tech, Masters Degree, MBA ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

BHEL Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ಗರಿಷ್ಠ ವಯೋಮಿತಿ 29 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

BHEL Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1072/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1072/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 472/-
• ಅಂಗವಿಕಲ ಅಭ್ಯರ್ಥಿಗಳಿಗೆ: 472/

BHEL Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಲಿಸ್ಟ್, ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

BHEL Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

BHEL Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2026

(ಒಂದು ವೇಳೆ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

BHEL Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Supervisor PDF Link

Executive Trainees

Click

Click

Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment