BMRCL Recruitment 2026 | ಮೆಟ್ರೋ ಇಲಾಖೆ ನೇಮಕಾತಿ 2026

BMRCL Recruitment 2026: ಬೆಂಗಳೂರು ಮೆಟ್ರೋ ಇಲಾಖೆ ನೇಮಕಾತಿ 2026 ಖಾಲಿ ಇರುವ ಕಂಪನಿ ಕಾರ್ಯದರ್ಶಿ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 1,64,000 ದಿಂದ 2,06,250 ರೂ ವೇತನ ಇರುತ್ತದೆ. ಮೆಟ್ರೋ ಇಲಾಖೆಯ ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳಿಗೆ ಮಾಹಿತಿ ಆದಷ್ಟು ಶೇರ್ ಮಾಡಿ.

BMRCL Recruitment 2026 | ಮೆಟ್ರೋ ಇಲಾಖೆ ನೇಮಕಾತಿ 2026

ಮೆಟ್ರೋ ಇಲಾಖೆ ನೇರ ನೇಮಕಾತಿ 2025 ಕಾರ್ಯದರ್ಶಿ ಹಾಗೂ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 26 ಜನವರಿ 2026 ಕೊನೆ ದಿನಾಂಕವಾಗಿದೆ. ಕಾರ್ಯದರ್ಶಿ ಹಾಗೂ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಸಂಬಂಧಿಸಿದ ಇನ್ನೂ ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ಅರ್ಜಿ ಸಲ್ಲಿಸುವ ವಿಧಾನ ಹೀಗೆ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

BMRCL Recruitment 2026 – Overview

ನೇಮಕಾತಿ ಇಲಾಖೆ ಹೆಸರು:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಕಂಪನಿ ಕಾರ್ಯದರ್ಶಿ ಹಾಗೂ ಜನರಲ್ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ಬೆಂಗಳೂರು

ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 1,64,000-2,06,250/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

✅ Job Alert: DHFWS Udupi Recruitment 2026 | ನರ್ಸ್ ಹಾಗೂ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ 

Eligibility Criteria for BMRCL Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ/ ಸ್ನಾತಕೋತ್ತರ ಪದವಿ/ MBA/ CA ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for BMRCL Recruitment

ಆಯ್ಕೆ ವಿಧಾನ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

How to Apply Online for BMRCL Recruitment 2026

Official address: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಘಮಾ ಲಿಮಿಟೆಡ್, ಮೂರನೇ ಮಹಡಿ, BMTC ಕಾಂಪ್ಲೆಕ್ಸ್, ಶಾಂತಿ ನಗರ, ಬೆಂಗಳೂರು 560027.

ಮೊದಲನೇ ಹಂತ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – BMRCL Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 31/12/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 January 2026

(ಒಂದು ವೇಳೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Important Apply Online Link – BMRCL Recruitment 2026

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Jobs Explain Website:

1. jobsexplain.com ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. jobsexplain.com ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. jobsexplain.com ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

1 thought on “BMRCL Recruitment 2026 | ಮೆಟ್ರೋ ಇಲಾಖೆ ನೇಮಕಾತಿ 2026”

Leave a Comment