BOB SO Recruitment 2025: BOB ಇಲಾಖೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

BOB SO Recruitment 2025: ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2025 ಖಾಲಿ ಇರುವ 1267 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಈ ಉದ್ಯೋಗದ ಮಾಹಿತಿಯನ್ನು ಪ್ರತಿಯೊಬ್ಬರೂ ಸಹ ಮಿಸ್ ಮಾಡದೆ ಅರ್ಜಿಯನ್ನು ಸಲ್ಲಿಸಿ ಏಕೆಂದರೆ ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹ ಖಾಲಿ ಇದೆ ಮತ್ತು ಇವುಗಳು ಕೇಂದ್ರ ಸರ್ಕಾರದ ಹುದ್ದೆಗಳಾಗಿರುವ ಕಾರಣದಿಂದ ಉತ್ತಮವಾದ ವೇತನ ಶ್ರೇಣಿಯನ್ನು ಸಹ ನೀಡಲಾಗುತ್ತದೆ.

BOB SO Recruitment 2025: BOB ಇಲಾಖೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯು ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ನಾವು ನೀಡಿರುವ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು. ಮ್ಯಾನೇಜರ್ ಹಾಗೂ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ವಯೋಮಿತಿ ವಿವರಣೆ ಬಗ್ಗೆ ಈ ಕೆಳಗಿನಂತೆ ತಿಳಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು:
ಬ್ಯಾಂಕ್ ಆಫ್ ಬರೋಡ (BOB Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. Cheap manager information security officer
2. Senior manager information security officer
3. Cloud engineer
4. Senior developer full stack Java
5. Technical officer electrical engineer
6. Senior manager civil engineer
7. Technical manager civil engineer
8. Technical officer civil engineer
9. Senior manager security analyst
10. Officer security analyst
11. Head SME cell
12. Senior manager credit analyst
13. Manager credit analyst
14. Manager sales
15. Agriculture marketing manager
16. Agriculture marketing officer

ಒಟ್ಟು ಹುದ್ದೆಗಳ ಸಂಖ್ಯೆ:
ಬ್ಯಾಂಕ್ ಆಫ್ ಬರೋಡ (BOB SO Recruitment 2025) ಇಲಾಖೆಯಲ್ಲಿ ಒಟ್ಟು 1267 ಹುದ್ದೆ ಖಾಲಿ ಇದೆ. ಈ ಹುದ್ದೆಗಳು ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತರು ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

BOB SO Recruitment 2025 salary

ವೇತನ ಶ್ರೇಣಿ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 48480-135020 ರೂ. ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.

BOB so recruitment 2025 qualification

ಶೈಕ್ಷಣಿಕ ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೋ, BE/ BTECH/ PHD/ CA, B.SC, BCA, MBA, ME/ MTECH/ PGDM/ MCA/ MSC ಪೂರ್ಣಗೊಳಿಸಬೇಕು.

ವಯೋಮಿತಿ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 22 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 600/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 100/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 100/-
• ಮಹಿಳಾ ಅಭ್ಯರ್ಥಿಗಳಿಗೆ: 100/-

ಆಯ್ಕೆ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

BOB so recruitment 2025 apply online

ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ನಾವು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

BOB SO Recruitment 2025 Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-January-2025

Job Alert: SBI PO notification 2025: SBI ಪ್ರೊಬೆಷನರಿ ಆಫೀಸರ್ಸ್ ಹುದ್ದೆಗಳ ನೇಮಕಾತಿ

BOB SO Recruitment 2025 Notification Link

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬ್ಯಾಂಕ್ ಆಫ್ ಬರೋಡ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment