12ನೇ ಪಾಸ್ ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ | ₹92,300 ಸಂಬಳ: CISF Paramedical Recruitment 2026

CISF Paramedical Recruitment 2026: ದ್ವಿತೀಯ ಪಿಯುಸಿ/ ಡಿಪ್ಲೋಮೋ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಉದ್ಯೋಗವನ್ನು ಹುಡುಕುತ್ತಿದ್ದಾರೆ ಈ ಮಾಹಿತಿ ನಿಮಗಾಗಿಯೇ! ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ಪ್ಯಾರಾ ಮೆಡಿಕಲ್ ಸ್ಟಾಪ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29200 ರಿಂದ 92,300 ವೇತನವನ್ನು ತಿಂಗಳಿಗೆ ನೀಡಲಾಗುತ್ತದೆ. ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

12ನೇ ಪಾಸ್ ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ | ₹92,300 ಸಂಬಳ: CISF Paramedical Recruitment 2026

CISF ಇಲಾಖೆ ನೇಮಕಾತಿ 2026 ಕಾಲಿ ಇರುವ ಪ್ಯಾರಾ ಮೆಡಿಕಲ್ ಸ್ಟಾಪ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ, ಪದವಿ, ಡಿಪ್ಲೋಮೋ ಪಡೆದ ಪುರುಷ & ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಾಗಿ ಮಾಸಿಕವಾಗಿ 29,200 ರಿಂದ 92300 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಈ ಮಾಹಿತಿಯನ್ನು ಕೊನೆವರೆಗೂ ನೋಡಿ. CISF ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

CISF Paramedical Recruitment 2026 – ಪ್ರಮುಖ ವಿವರಣೆ

ನೇಮಕಾತಿ ಇಲಾಖೆ ಹೆಸರು:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF Paramedical Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ASI (PHARMACIST, X-RAY TECHNICIAN, LAB TECHNICIAN)

ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಒಟ್ಟು 24 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ALL INDIA

CISF Paramedical Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 29200 ರಿಂದ 92300/- ವೇತನ ನೀಡಲಾಗುತ್ತದೆ.

✅ Job Alert: DC Office Haveri Recruitment 2026: 77 ಲೋಡರ್ ಮತ್ತು ಕ್ಲೀನರ್ ಹುದ್ದೆಗಳ ಭರ್ತಿ 

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಅರ್ಹತಾ ಮಾನದಂಡಗಳು – CISF Paramedical Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 2nd PUC/ DIPLOMA & DEGREE ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.

CISF Paramedical Recruitment 2026 – ವಯೋಮಿತಿ ವಿವರಣೆ: (Age Limit)

ವಯೋಮಿತಿ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 28 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF Paramedical Recruitment 2026) ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

CISF Paramedical Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

ಆಯ್ಕೆ ವಿಧಾನದ ಮಾಹಿತಿ: CISF Paramedical Recruitment 2026

ಆಯ್ಕೆ ವಿಧಾನ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

CISF Paramedical Recruitment 2026 ಅರ್ಜಿ ಸಲ್ಲಿಸುವ ವಿಧಾನ ಹೇಗೆ (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

CISF Paramedical Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-07-2026

(ಒಂದು ವೇಳೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

CISF Paramedical Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment