CISF Recruitment 2025: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

CISF Recruitment 2025: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪೊಲೀಸ್ ಕಾನ್ಸ್ಟೇಬಲ್ ಉದ್ಯೋಗವನ್ನು ಬಯಸುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಅಗತ್ಯವಿರುವ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

CISF Recruitment 2025: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಹಾಗೂ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ/ ಆಯ್ಕೆ ವಿಧಾನ/ ಉದ್ಯೋಗದ ಸ್ಥಳ/ವೇತನ ಶ್ರೇಣಿ/ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಿದೆ.

CISF Recruitment 2025 Vacancy Details

ನೇಮಕಾತಿ ಇಲಾಖೆ ಹೆಸರು:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಹೆಡ್ ಕಾನ್ಸ್ಟೇಬಲ್

ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಒಟ್ಟು 403 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 25,500 ದಿಂದ 81100/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

CISF Recruitment 2025 Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 23 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಾಯೋಗಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply for CISF Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-06-2025

CISF Recruitment 2025 Official Notification & Apply Link

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment