Cochin Shipyard Limited Recruitment 2025: 10ನೇ ತರಗತಿ ಪಾಸ್ ಆದವರಿಗೆ ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಖಾಲಿ ಇರುವ ಕ್ರೆನ್ ಆಪರೇಟರ್ ಹಾಗೂ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳು ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಇಲಾಖೆಯ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Cochin Shipyard Limited Recruitment 2025: ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆ ನೇಮಕಾತಿ 2025 ಅಗತ್ಯವಿರುವ ಕ್ರೆನ್ ಆಪರೇಟರ್ ಹಾಗೂ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ 10ನೇ ತರಗತಿ ಮತ್ತು ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,300 ರಿಂದ 73750 ವೇತನ ನೀಡಲಾಗುತ್ತದೆ. ಕ್ರೈನ್ ಆಪರೇಟರ್ ಹಾಗೂ ಸ್ಟಾಪ್ ಕಾರ್ಡ್ ಡ್ರೈವರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ವಯೋಮಿತಿ ಸಡಿಲಿಕೆ, ವೇತನದ ವಿವರಣೆ, ಉದ್ಯೋಗದ ಸ್ಥಳ, ಆಯ್ಕೆ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರಣೆಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
Overview of Cochin Shipyard Recruitment 2025
ನೇಮಕಾತಿ ಇಲಾಖೆ ಹೆಸರು:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ (Cochin Shipyard Limited Recruitment 2025)
ಹುದ್ದೆಗಳ ಹೆಸರು:
1. ಕ್ರೆನ್ ಆಪರೇಟರ್
2. ಸ್ಟಾಪ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳ ಸಂಖ್ಯೆ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 07 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಭಾರತ
ವೇತನ ಶ್ರೇಣಿ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 21300 ರಿಂದ 73750 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria – Cochin Shipyard Limited Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಇದರ ಜೊತೆಗೆ ಹುದ್ದೆಗಳಿಗೆ ಅನುಗುಣವಾಗಿ ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಐಟಿಐ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 400/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 400/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಕಂಪ್ಯೂಟರ್ ಬೇಸಿಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Apply Online for Cochin Shipyard Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2025
Official Notification & Apply Link – Cochin Shipyard Limited Recruitment 2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website