CSB Recruitment 2026: ಯಾವುದೇ Degree ಇದ್ದರೂ ಅವಕಾಶ! 17 ಹುದ್ದೆಗಳ ನೇರ ನೇಮಕಾತಿ | Apply Offline

ಯಾವುದೇ ಪದವಿ ಪಾಸ್‌ಗೆ ನೇರ ಸರ್ಕಾರಿ ಉದ್ಯೋಗ! CSB Recruitment 2026 | 17 Assistant Engineer & Deputy Director Posts

ಕೇಂದ್ರ ರೇಷ್ಮೆ ಮಂಡಳಿ ಇಲಾಖೆ ನೇಮಕಾತಿ 2026 ಖಾಲಿ ಇರುವ ಡೆಪ್ಯೂಟಿ ಡೈರೆಕ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 35,400 ರಿಂದ 2,09,200 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಕನಿಷ್ಠ 18 ರಿಂದ ಗರಿಷ್ಠ 56 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಉದ್ಯೋಗದ ಮಾಹಿತಿಯನ್ನು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ/ಆಯ್ಕೆ ಪ್ರಕ್ರಿಯೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿ ಪಡೆಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ.

CSB Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕೇಂದ್ರ ರೇಷ್ಮೆ ಮಂಡಳಿ (CSB Recruitment 2026)

ಹುದ್ದೆಗಳ ಹೆಸರು:
1 Joint Secretary (Technical)
2 Deputy Director (Admn. & Accts.)
3 Deputy Director (Statistics)
4 Deputy Director (Official Language)
5 Deputy Director (Finance)
6 Assistant Director (Admn. & Accts.)
7 Assistant Director (Statistics)
8 Assistant Engineer

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಒಟ್ಟು 17 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [all India] Bengalur, Mysore

Also Read 📢 :  City Corporation Recruitment 2026: 7ನೇ, 10ನೇ ಪಾಸ್‌ಗೆ 116 ಉದ್ಯೋಗಗಳು! ₹46,675 ವೇತನ | ನೇರ ನೇಮಕಾತಿ | Apply Offline

CSB Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 35400 ದಿಂದ 209200 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

CSB Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು (Name of the Post) ಶೈಕ್ಷಣಿಕ ಅರ್ಹತೆ (Educational Qualification) PDF
Joint Secretary (Technical) ಕೇಂದ್ರ/ರಾಜ್ಯ ಸರ್ಕಾರದ ಅಧಿಕಾರಿಗಳು ತತ್ಸಮಾನ ಹುದ್ದೆಯಲ್ಲಿರಬೇಕು ಅಥವಾ Pay Matrix Level-11 ನಲ್ಲಿ 5 ವರ್ಷಗಳ ನಿಯಮಿತ ಸೇವೆ ಸಲ್ಲಿಸಿರಬೇಕು.
Deputy Director (Admn. & Accts.) ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ (Bachelor’s Degree) ಹೊಂದಿರಬೇಕು.
Deputy Director (Statistics) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಖ್ಯಾಶಾಸ್ತ್ರದಲ್ಲಿ (Statistics) ಪದವಿ ಹೊಂದಿರಬೇಕು.
Deputy Director (Official Language) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿ ಅಥವಾ ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ (Master’s Degree) ಮತ್ತು ಹಿಂದಿಯಿಂದ ಇಂಗ್ಲಿಷ್/ಇಂಗ್ಲಿಷ್‌ನಿಂದ ಹಿಂದಿಗೆ ಭಾಷಾಂತರದಲ್ಲಿ (Translation) ಡಿಪ್ಲೊಮಾ/ಪ್ರಮಾಣಪತ್ರ ಹೊಂದಿರಬೇಕು.
Deputy Director (Finance) CA / ICWA (Cost Accountant) / CS (Company Secretary) / MBA / M.Com (ಸ್ನಾತಕೋತ್ತರ ವಾಣಿಜ್ಯ ಪದವಿ) ಉತ್ತೀರ್ಣರಾಗಿರಬೇಕು.
Assistant Director (Admn. & Accts.) CA / ICWA / CS / MBA / M.Com ಉತ್ತೀರ್ಣರಾಗಿರಬೇಕು.
Assistant Director (Statistics) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಖ್ಯಾಶಾಸ್ತ್ರದಲ್ಲಿ (Statistics) ಪದವಿ ಹೊಂದಿರಬೇಕು.
Assistant Engineer ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ದ್ವಿತೀಯ ದರ್ಜೆ ಪದವಿ (II Class B.E/B.Tech in Civil Engineering) ಹೊಂದಿರಬೇಕು.

CSB Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 56 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

CSB Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

CSB Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

CSB Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಅರ್ಜಿ ಸಲ್ಲಿಸುವ ಸ್ಥಳ: ಸದಸ್ಯ ಕಾರ್ಯದರ್ಶಿ, ಕೇಂದ್ರ ರೇಷ್ಮೆ ಮಂಡಳಿ, ಸಿಎಸ್‌ಬಿ (CSB) ಸಂಕೀರ್ಣ, ಬಿ.ಟಿ.ಎಂ. ಲೇಔಟ್, ಮಡಿವಾಳ, ಹೊಸೂರು ರಸ್ತೆ, ಬೆಂಗಳೂರು – 560068

ಮೊದಲನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

CSB Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-10-2026

(ಒಂದು ವೇಳೆ ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

CSB Recruitment 2026 – ಪ್ರಮುಖ ಲಿಂಕ್ ಗಳು (Important Links)

Office Wedsite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರ ರೇಷ್ಮೆ ಮಂಡಳಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment