Davanagere City corporation recruitment 2026 – Apply Online For 15 Civil Servants Posts

Davanagere City corporation recruitment 2026: ರಾಜ್ಯ ಸರ್ಕಾರಿ ಉದ್ಯೋಗ 2026 ಮಹಾನಗರ ಪಾಲಿಕೆ ಇಲಾಖೆಯಲ್ಲಿ ಅಗತ್ಯವಿರುವ ಪೌರಕಾರ್ಮಿಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ‌. ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 27,000 ದಿಂದ 46675 ರೂ. ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಅಭ್ಯರ್ಥಿಗಳು ತಪ್ಪದೇ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಮಹಾನಗರ ಪಾಲಿಕೆಯ ಪೌರಕಾರ್ಮಿಕ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತೆ ವಿವರಿಸಲಾಗಿದೆ.

Davanagere City corporation recruitment 2026 – Apply Online For 15 Civil Servants Posts

ಮಹಾನಗರ ಪಾಲಿಕೆ ನೇರ ನೇಮಕಾತಿ2026 ಇಲಾಖೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಇರುವುದಿಲ್ಲ ಕನ್ನಡ ಓದಲು ಮತ್ತು ಬರೆಯಲು ಹಾಗೂ ಮಾತನಾಡಲು ಬಂದರೆ ನೀವು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 27,000 ದಿಂದ 46675 ವೇತನ ನಿಗದಿಪಡಿಸಿದ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.

Davanagere City Corporation Vacancy 2026 Notification Details

ನೇಮಕಾತಿ ಇಲಾಖೆ ಹೆಸರು:
ದಾವಣಗೆರೆ ಮಹಾನಗರ ಪಾಲಿಕೆ (RRC Western railway apprentice recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಪೌರಕಾರ್ಮಿಕ

ಒಟ್ಟು ಹುದ್ದೆಗಳ ಸಂಖ್ಯೆ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: ದಾವಣಗೆರೆ

ವೇತನ ಶ್ರೇಣಿ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 27000 – 46675/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Davanagere City Corporation Recruitment Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

ಅರ್ಹತೆಗಳು:
1. ಕನ್ನಡ ಮಾತನಾಡಲು ಗೊತ್ತಿರಬೇಕು.

2. ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನೇರಪಾವತಿ ಪೌರಕಾರ್ಮಿಕರು, ನೇರಪಾವತಿ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಕನಿಷ್ಟ 2 ವರ್ಷಗಳಿಗಿಂತ ಕಡಿಮೆಯಿಲ್ಲದ ಸೇವೆಯನ್ನು ಸಲ್ಲಿಸಿರುವ ಮತ್ತು ದಾವಣಗೆರೆ ಮಹಾನಗರಪಾಲಿಕೆಗಳಲ್ಲಿ ದಿನಾಂಕ:07-08-2017 ರ ಪೂರ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿ ಅಥವಾ ವ್ಯಕ್ತಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

Davanagere City Corporation Recruitment Age Limit

ವಯೋಮಿತಿ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Davanagere City Corporation Recruitment Application Fee

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Davanagere City Corporation Recruitment Selection Process

ಆಯ್ಕೆ ವಿಧಾನ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Davanagere City Corporation Recruitment 2026 Apply Offline: 

Application Address: Davangere Mahanagara Palike Head Office, Opposite Railway Station, PB Road, Davangere.

ಅರ್ಜಿ ಸಲ್ಲಿಸುವ ವಿಧಾನ:
ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Davanagere City Corporation Recruitment Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17 March 2026

(ಒಂದು ವೇಳೆ ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Davanagere City Corporation Recruitment Official Notification PDF

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ದಾವಣಗೆರೆ ಮಹಾನಗರ ಪಾಲಿಕೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment