DCPU Yadgir Recruitment 2025 : ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆ ನೇಮಕಾತಿ 2025 ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಬರುವ ಬಾಲಕರ ಅಥವಾ ಬಾಲಕಿಯರ ಬಾಲ ಮಂದಿರ ಸಂಸ್ಥೆಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ನಾವು ನೀಡಿರುವ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
DCPU Yadgir Recruitment 2025: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆ ನೇಮಕಾತಿ
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಸ್ಟಾಪ್ ನರ್ಸ್, ಅಡುಗೆ ಸಹಾಯಕರು, ಗೃಹ ಪಾಲಕರು, ಸ್ವಚ್ಛತಗಾರರು, ಆಪ್ತ ಸಮಾಲೋಚಕರು, ಶಿಕ್ಷಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ವಯೋಮಿತಿ ಸಡಿಲಿಕೆಯ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
Vacancy Details for DCPU Yadgir Recruitment 2025
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧೀನದಲ್ಲಿ ಬರುವ ಸರಕಾರಿ ಬಾಲಕರ ಅಥವಾ ಬಾಲಕಿಯರ ಬಾಲ ಮಂದಿರ ಸಂಸ್ಥೆ (DCPU Yadgir Recruitment 2025 )
ಹುದ್ದೆಗಳ ಹೆಸರು:
ಸರ್ಕಾರಿ ಬಾಲಕಿಯರ ಬಾಲ ಮಂದಿರ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಈ ಹುದ್ದೆಗಳು ಮಹಿಳೆಯರಿಗೆ
1. ಆಪ್ತ ಸಮಾಲೋಚಕರು
2. ಗೃಹ ಪಾಲಕಿ
3. ಸ್ಟಾಪ್ ನರ್ಸ್
4. ಕಲೆ ಮತ್ತು ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು
5. ಶಿಕ್ಷಕರು ಇಂಗ್ಲಿಷ್/ ಗಣಿತ ಹಾಗೂ ವಿಜ್ಞಾನ
ಸರ್ಕಾರಿ ಬಾಲಕರ ಬಾಲ ಮಂದಿರ ಸಂಸ್ಥೆ ಪುರುಷರಿಗೆ
1. ಆಪ್ತ ಸಮಾಲೋಚಕರು
2. ಸ್ವಚ್ಛತಗಾರರು
3. ಗೃಹ ಪಾಲಕರು
4. ಅಡುಗೆ ಸಹಾಯಕರು
5. ಸ್ಟಾಪ್ ನರ್ಸ್
6. ಕಲೆ ಮತ್ತು ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು (ಇಂಗ್ಲಿಷ್, ಗಣಿತ ವಿಜ್ಞಾನ ) (ಮಹಿಳೆ)
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಯಾದಗಿರಿ
ವೇತನ ಶ್ರೇಣಿ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ವೇತನ ನೀಡಲಾಗುತ್ತದೆ.
Eligibility Criteria for DCPU Yadgir Recruitment 2025
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಡೆ ನೀಡಿರುವ ಶಿಕ್ಷಣ ಅರ್ಹತೆಯನ್ನು ಪಡೆದಿರಬೇಕು.
1. ಆಪ್ತ ಸಮಾಲೋಚಕರು: social work/ sociology/psychology/ public health/ degree in counselling/ MA or M.sc.
2. ಗೃಹ ಪಾಲಕಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಡಿಇಡಿ ಪಡೆದಿರಬೇಕು.
3. ಸ್ಟಾಪ್ ನರ್ಸ್: GNM/ BSC NURSING ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
4. ಕಲೆ ಮತ್ತು ಕ್ರಾಫ್ಟ್ ಹಾಗೂ ಸಂಗೀತ ಶಿಕ್ಷಕರು: ಸಂಗೀತ ಅಥವಾ ವಾದ್ಯ ಸಂಗೀತ ಹಾಗೂ ಕಲೆ ವಿಷಯದಲ್ಲಿ ಸರ್ಟಿಫೈಡ್ ಕೋರ್ಸ್ ಮತ್ತು ಪ್ರಮಾಣ ಪತ್ರ ಹೊಂದಿರಬೇಕು.
5. ಶಿಕ್ಷಕರು ಇಂಗ್ಲೀಷ್/ ಗಣಿತ/ ವಿಜ್ಞಾನ: BA/ B.ED ಪದವಿ/ ಬಿ ಎಸ್ ಸಿ ಹಾಗೂ ಬಿಇಡಿ ಪದವಿ ಹೊಂದಿರಬೇಕು.
6. ಸ್ವಚ್ಛತಾಗಾರರು/ ಅಡುಗೆ ಸಹಾಯಕರು: ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ DCPU Yadgir Recruitment 2025: ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 25 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 100/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/-
( ಅಭ್ಯರ್ಥಿಗಳು ಈ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ ಅವರ ಹೆಸರಿನಲ್ಲಿ ತೆಗೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬಹುದು)
Selection Process for DCPU Yadgir Recruitment 2025
ಆಯ್ಕೆ ವಿಧಾನ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಅಂದರೆ ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.
How to Apply Online for DCPU Yadgir Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for DCPU Yadgir Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2025
Job Alert: Dhanlaxmi Bank Recruitment 2025: ಧನಲಕ್ಷ್ಮಿ ಬ್ಯಾಂಕ್ ಇಲಾಖೆ ನೇಮಕಾತಿ
DCPU Yadgir Recruitment 2025 Official Notification and Application Link
Apply Link | Click |
Notification Link | Click |
Telegram Join Link | Click |
WhatsApp channel | Click |
(ಒಂದು ವೇಳೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website