DDCIL Recruitment 2025 – ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ

DDCIL Recruitment 2025: ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 6300 ವಿವಿಧ ಹುದ್ದೆಗಳಿಗೆ 8ನೇ ತರಗತಿ, 10ನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಎಲೆಕ್ಟ್ರಿಷಿಯನ್, ಬಹುಕಾರ್ಯಕ ಸಿಬ್ಬಂದಿ, ಕ್ಲರ್ಕ್, ಚಾಲಕ, ಸಹಾಯಕ ಇನ್ನೂ ಹಲವಾರು ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹಕಾರಿಯದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DDCIL Recruitment 2025 – ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ

ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ಬಹತ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 6300 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುತ್ತಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ. ಭಾರತೀಯ ಡೈರಿ ಅಭಿವೃದ್ಧಿ ನಿಗಮ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ/ ಆಯ್ಕೆ ವಿಧಾನ/ ಉದ್ಯೋಗದ ಸ್ಥಳ/ ವೇತನ ಶ್ರೇಣಿ/ ಅರ್ಜಿ ಸಲ್ಲಿಸುವ ವಿಧಾನ ಹೀಗೆ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

DDCIL Recruitment 2025 – Vacancy Details

ನೇಮಕಾತಿ ಇಲಾಖೆ ಹೆಸರು:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ (DDCIL Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಎಲೆಕ್ಟ್ರಿಷಿಯನ್
2. ಮಲ್ಟಿ ಟಾಸ್ಕಿಂಗ್ ಸ್ಟಾಪ್
3. ಕಾವಲುಗಾರ
4. ಕ್ಲರ್ಕ್
5. ಚಾಲಕ
6. ಸಹಾಯಕ
7. ಲ್ಯಾಬ್ ಅಟೆಂಡೆಂಟ್
8. ಸ್ಟೋರ್ ಸೂಪರ್ವೈಸರ್
9. ಅಪ್ರೆಂಟಿಸ್
10. ಟ್ರೈನ್ ಆಫೀಸರ್
11. ಫೀಲ್ಡ್ ಆಫೀಸರ್
12. ಮಿಲ್ಕ್ ಸೆಂಟರ್ ಮ್ಯಾನೇಜರ್
13. ಕಂಪ್ಯೂಟರ್ ಆಪರೇಟರ್
14. ಕ್ಲರ್ಕ್
15. ಅಕೌಂಟೆಂಟ್
16. ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್
17. ಸೇಲ್ಸ್ ಮ್ಯಾನೇಜರ್
18. ತಸಿಲ್ ಮ್ಯಾನೇಜರ್
19. ಡಿಸ್ಟಿಕ್ ಮ್ಯಾನೇಜರ್
20. ಡಿವಿಜನ್ ಮ್ಯಾನೇಜರ್
21. ಎಕ್ಸೆಕ್ಟೀವ್ ಮ್ಯಾನೇಜರ್
22. ಮಾರ್ಕೆಟಿಂಗ್ ಮ್ಯಾನೇಜರ್
23. ಪ್ರಾದೇಶಿಕ ವ್ಯವಸ್ಥಾಪಕರು
24. ಪ್ರಾಜೆಕ್ಟ್ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಒಟ್ಟು 6300 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಾದ್ಯಂತ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 56900 ರಿಂದ 2,09200/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DDCIL Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 8ನೇ ತರಗತಿ/ 10ನೇ ತರಗತಿ/ ಐಟಿಐ/ ದ್ವಿತೀಯ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.

ವಯೋಮಿತಿ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 675/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 675/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 390/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 390/-

ಆಯ್ಕೆ ವಿಧಾನ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಲಿಖಿತ ಪರೀಕ್ಷೆ/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-05-2025

DDCIL Recruitment 2025 Official Notification PDF

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

1 thought on “DDCIL Recruitment 2025 – ಭಾರತೀಯ ಡೈರಿ ಅಭಿವೃದ್ಧಿ ನಿಗಮ ನಿಯಮಿತ ಇಲಾಖೆ ನೇಮಕಾತಿ”

Leave a Comment