DHFWO Chikkaballapur Recruitment 2026: ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಉದ್ಯೋಗ 2026 | 14 ಹುದ್ದೆಗಳು | 10th/PUC/Degree ಪಾಸ್
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆ ನೇರ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ, 10ನೇ ತರಗತಿ, ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 14,044 ರಿಂದ 33,000 ರೂಪಾಯಿಯಿಂದ ವೇತನ ನೀಡಲಾಗುತ್ತದೆ.
DHFWO Chikkaballapur Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ (DHFWO Chikkaballapur Recruitment 2026)
ಹುದ್ದೆಗಳ ಹೆಸರು:
| ಕ್ರಮ ಸಂಖ್ಯೆ | ಹುದ್ದೆಯ ಹೆಸರು (Post Name) |
| 01 | District Coordinator AAM |
| 02 | Physiotherapist (NPCDCS) |
| 03 | Audiologist / Speech Therapist |
| 04 | Insect Collector |
| 05 | ಕಿರಿಯ ಆರೋಗ್ಯ ಸಹಾಯಕರು (Health Inspecting Officer – HIO) |
| 06 | X-Ray Technician |
| 07 | Lab Tech |
| 08 | Diet Counsellor |
| 09 | PHCO / ANM (NHM) |
| 10 | Staff Nurse (ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ) |
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ಚಿಕ್ಕಬಳ್ಳಾಪುರ]
Also Read 📢 : SSC Junior Engineer Recruitment 2026:1748 ಹುದ್ದೆಗಳು | ₹1.12 ಲಕ್ಷ Salary | Apply Online
DHFWO Chikkaballapur Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 14,044 ದಿಂದ 33,000 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DHFWO Chikkaballapur Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th/ SSLC, 12th/ PUC, Degree, Diploma, ANM, GNM, M.Sc, MBA, MPH, BDS/ BAMS/ BHMS/ BUMS/ BYNS, BPT, B.Sc. ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
- District Coordinator AAM (01 ಹುದ್ದೆ):
- BDS / BAMS / BHMS / BUMS / BYNS.
- MPH / MBA in Health Care / Public Health Management ಜೊತೆಗೆSc Life Sciences ಅಥವಾ B.Sc Nursing.
- Physiotherapist (01 ಹುದ್ದೆ):
- ಬ್ಯಾಚುಲರ್ಸ್ ಡಿಗ್ರಿ ಇನ್ ಫಿಸಿಯೋಥೆರಪಿ (B.P.T).
- ಆಸ್ಪತ್ರೆಯಲ್ಲಿ 2 ವರ್ಷಗಳ ಅನುಭವವಿರಬೇಕು (ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕೆಲಸ ಮಾಡಿದ ಅನುಭವಕ್ಕೆ ಆದ್ಯತೆ).
- Audiologist / Speech Therapist (01 ಹುದ್ದೆ):
- RCI (Rehabilitation Council of India) ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಬ್ಯಾಚುಲರ್ಸ್ ಡಿಗ್ರಿ ಇನ್ ಸ್ಪೀಚ್ ಅಂಡ್ ಲ್ಯಾಂಗ್ವೇಜ್ ಪ್ಯಾಥಾಲಜಿ.
- ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ (ಸರ್ಕಾರಿ ಅಥವಾ NGO) ಕನಿಷ್ಠ 02 ವರ್ಷಗಳ ಕೆಲಸದ ಅನುಭವ.
- Insect Collector (01 ಹುದ್ದೆ):
- ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ (12th Std in Science stream) ಉತ್ತೀರ್ಣರಾಗಿರಬೇಕು.
- ಕಿರಿಯ ಆರೋಗ್ಯ ಸಹಾಯಕರು / Health Inspecting Officer – HIO (01 ಹುದ್ದೆ):
- SSLC/ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಕರ್ನಾಟಕ ಸರ್ಕಾರದ ಆ.ಕು.ಕ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು.
- ಅಥವಾ SSLC ತೇರ್ಗಡೆ ಹಾಗೂ ಕರ್ನಾಟಕ ಅರೆ ವೈದ್ಯಕೀಯ ಮಂಡಳಿಯಿಂದ 3 ವರ್ಷಗಳ ‘ಆರೋಗ್ಯ ನಿರೀಕ್ಷಕರ ಡಿಪ್ಲೋಮಾ’ (Diploma in Health Inspector) ಪಡೆದಿರಬೇಕು.
- ಅಥವಾ PUC (Science) ಉತ್ತೀರ್ಣ ಹಾಗೂ 02 ವರ್ಷಗಳ ‘ಆರೋಗ್ಯ ನಿರೀಕ್ಷಕರ ಡಿಪ್ಲೋಮಾ’ ಹೊಂದಿರಬೇಕು.
- X-Ray Technician (03 ಹುದ್ದೆಗಳು):
- SSLC ಮತ್ತು RUGHS ಸಂಯೋಜಿತ ಅಥವಾ ಕರ್ನಾಟಕ ಪ್ಯಾರಾಮೆಡಿಕಲ್ ಬೋರ್ಡ್ അംഗೀಕೃತ ಸಂಸ್ಥೆಯಿಂದ ‘Diploma in X-Ray / Medical Imaging Technology’.
- ಅಥವಾ PUC (ವಿಜ್ಞಾನ – Physics, Chemistry, Biology) ಹಾಗೂ ಕರ್ನಾಟಕ ಪ್ಯಾರಾಮೆಡಿಕಲ್ ಬೋರ್ಡ್ ಅಂಗೀಕೃತ ಸಂಸ್ಥೆಯಿಂದ ‘Diploma in X-Ray / Medical Imaging Technology’.
- Lab Technician (02 ಹುದ್ದೆಗಳು):
- SSLC ಉತ್ತೀರ್ಣ ಹಾಗೂ ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿ ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ (Medical Lab Technology) 3 ವರ್ಷದ ಡಿಪ್ಲೋಮಾ ಹೊಂದಿರಬೇಕು.
- ಅಥವಾ ದ್ವಿತೀಯ ಪಿಯುಸಿ (ವಿಜ್ಞಾನ) ಉತ್ತೀರ್ಣ ಹಾಗೂ 02 ವರ್ಷಗಳ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ (DMLT) ಪಡೆದಿರಬೇಕು.
- ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯ ನೋಂದಣಿ ಹೊಂದಿರಬೇಕು.
- Diet Counsellor (01 ಹುದ್ದೆ):
- Sc Nutrition / B.Sc Home Science / Diploma in Nutrition and Dietetics / Diploma in Public Health Nutrition (DPHN).
- PHCO / ANM (01 ಹುದ್ದೆ):
- SSLC ಜೊತೆಗೆ ANM ತರಬೇತಿ ಪಡೆದಿರಬೇಕು ಹಾಗೂ ‘Karnataka Nursing Council’ ನಿಂದ ಪ್ರಮಾಣ ಪತ್ರ ಹೊಂದಿರಬೇಕು.
- Staff Nurse – ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ (02 ಹುದ್ದೆಗಳು):
- ‘Indian Nursing Council’ ನಿಂದ ಮಾನ್ಯತೆ ಪಡೆದ GNM ಕೋರ್ಸ್ ಉತ್ತೀರ್ಣ ಹಾಗೂ ‘Karnataka Nursing Council’ ನಲ್ಲಿ ನೋಂದಣಿಯಾಗಿರಬೇಕು.
- ಆಸ್ಪತ್ರೆಯಲ್ಲಿ ಕೆಲಸ ಮಾಡಿದ 2 ವರ್ಷಗಳ ಅನುಭವವಿರಬೇಕು.
DHFWO Chikkaballapur Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWO Chikkaballapur Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
DHFWO Chikkaballapur Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆ/ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DHFWO Chikkaballapur Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
DHFWO Chikkaballapur Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2026
(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
DHFWO Chikkaballapur Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿಕ್ಕಬಳ್ಳಾಪುರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.