DHFWS Bagalkot recruitment 2025: Apply Online for 131 Medical & Non-Medical Posts

DHFWS Bagalkot recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬಾಗಲಕೋಟೆ ಇಲಾಖೆಯಿಂದ ಅಗತ್ಯವಿರುವ ವೈದ್ಯಕೀಯ ಅಧಿಕಾರಿ, ನರ್ಸ್ ಹಾಗೂ ತಾಂತ್ರಿಕ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ರಕ್ತಕೋತರ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಬಾಗಲಕೋಟೆಯಲ್ಲಿ ಖಾಲಿ ಇರುವುದರಿಂದ ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಕಳೆದುಕೊಳ್ಳದೆ ತಪ್ಪದೆ ಅರ್ಜಿಯನ್ನು ಸಲ್ಲಿಸಿ.

DHFWS Bagalkot Recruitment 2025 – Apply Online for 131 Various Post

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆ ನೇಮಕಾತಿ 2025 ಅಗತ್ಯವಿರುವ 131 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.12,600 ಯಿಂದ ರೂ.1,40,000 ವೇತನ ನೀಡಲಾಗುತ್ತದೆ ಆದ್ದರಿಂದ ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ತಪ್ಪದೆ ಅರ್ಜಿಯನ್ನು ಸಲ್ಲಿಸಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

DHFWS Bagalkot Vacancy Details – Total 131 Posts

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ (DHFWS Bagalkot recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಶ್ರವಣ ಶಾಸ್ತ್ರಜ್ಞ
2. ಆಡಿಯೋ ಮೆಟ್ರಿಕ್ ಸಹಾಯಕ
3. ಕೀಟ ಸಂಗ್ರಾಹಕ
4. ಬ್ಲಾಕ್ ಕಾರ್ಯಕ್ರಮ ವ್ಯವಸ್ಥಾಪಕ
5. ಬ್ಲಾಕ್ ಕಮಿಟಿ ಮೊಬಿಲೈಜರ್
6. ಜಿಲ್ಲಾ ಎಂ ಮತ್ತು ಈ ವ್ಯವಸ್ಥಾಪಕರು
7. ಶಮಣ ದೋಷವುಳ್ಳ ಮಕ್ಕಳಿಗಾಗಿ ಬೋಧಕ
8. ಭೌತಚಿಕಿತ್ಸಕ
9. ನೇತ್ರ ಸಹಾಯಕ
10. ಹಿರಿಯ ಚಿಕಿತ್ಸಾ ಮೇಲ್ವಿಚಾರಕರು
11. ವೈದ್ಯಕೀಯ ಅಧಿಕಾರಿ
12. ಸ್ಟಾಪ್ ನರ್ಸ್ ಜಿಎನ್ಎಂ
13. ಸ್ಟಾಪ್ ನರ್ಸ್ ಬಿಎಸ್ಸಿ
14. ಇಂಜಿನಿಯರ್ ಸಿವಿಲ್
15. ಸಲಹೆಗಾರ
16. ಶಿಶು ವೈದ್ಯ
17. ಪ್ರಸೂತಿ ತಜ್ಞ
18. ಅರಿವಳಿಕೆ ತಜ್ಞ

ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಒಟ್ಟು 131 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಬಾಗಲಕೋಟೆಯಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

DHFWS Bagalkot Salary Structure

ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ರೂ.12,600 ರಿಂದ 1,40,000 ವೇತನ ನೀಡಲಾಗುತ್ತದೆ.

BEL Recruitment 2025: Apply Online for 40 Various Vacancies

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DHFWS Bagalkot Posts

ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10th, 12th, degree, BASLP, BSC, DIPLOMA, POST GRADUATION, BPT, BAMS, DMLT, GRADUATION, MSC, GNM, B E / B TECH, MBBS, MD, DCH, DNB, DGO, DA ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆಯ ಲಿಂಕ್ ಪರಿಶೀಲಿಸಿ.

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಮಹಿಳಾ ಅಭ್ಯರ್ಥಿಗಳಿಗೆ: 00/-

Selection Process for DHFWS Bagalkot Jobs

ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Online for DHFWS Bagalkot Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – DHFWS Bagalkot Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2025

DHFWS Bagalkot Official Notification and Apply Online Link

Apply Link Click
Notification Link Click
Telegram Join Link Click
WhatsApp channel Click

 

(ಒಂದು ವೇಳೆ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬಾಗಲಕೋಟೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment