ಆರೋಗ್ಯ ಇಲಾಖೆ ನೇಮಕಾತಿ 2026: ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಷಿಯನ್ ಮತ್ತು ಶುಶ್ರೂಷಣಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ | DHFWS Bangalore Recruitment 2026

DHFWS Bangalore South District Recruitment 2026: 04 ಹುದ್ದೆಗಳ ಭರ್ತಿ, ಆಫ್‌ಲೈನ್ ಅರ್ಜಿ ಆಹ್ವಾನ!

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ದಕ್ಷಿಣ ಜಿಲ್ಲೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದೆಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆರೋಗ್ಯ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಖಾಲಿ ಇರುವ ಫಾರ್ಮಸಿ ಅಧಿಕಾರಿಗಳು, ಪ್ರಯೋಗ ಶಾಲಾ ತಾಂತ್ರಿಕಾಧಿಕಾರಿಗಳು ಹಾಗೂ ಶುಶ್ರೂಷಣಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಹೀಗೆ ಹಲವಾರು ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ

DHFWS Bangalore South District Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ದಕ್ಷಿಣ (DHFWS Bangalore South District Recruitment 2026)

ಹುದ್ದೆಗಳ ಹೆಸರು:
1. ಫಾರ್ಮಸಿ ಅಧಿಕಾರಿಗಳು
2. ಕಿರಿಯ ಪ್ರಯೋಗ ಶಾಲಾ ತಾಂತ್ರಿಕಾಧಿಕಾರಿ
3. ಶ್ರುಶ್ರೂಷಣಾಧಿಕಾರಿಗಳು

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಒಟ್ಟು 04 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ-ಬೆಂಗಳೂರು

DHFWS Bangalore South District Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DHFWS Bangalore South District Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:

1. ಫಾರ್ಮಸಿಸ್ಟ್ ಅಧಿಕಾರಿ: ಡಿ.ಫಾರ್ಮಾ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಡಿ.ಫಾರ್ಮಾ ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್‌ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು

2. ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ:ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು

📢 ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ | RRB Section Controller Recruitment 2026

3. ಶ್ರುಶ್ರೂಷಣಾಧಿಕಾರಿಗಳು: ಜಿ.ಎನ್.ಎಂ/ಬಿ.ಎಸ್ಸಿ ನರ್ಸಿಂಗ್ ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡಲು ತಿಳಿದಿರಬೇಕು ಹಾಗೂ ಆಸ್ಪತ್ರೆಯಲ್ಲಿ 1 ಅಥವಾ 2 ವರ್ಷ ಅನುಭವ ಪಡೆದಿರಬೇಕು.

DHFWS Bangalore South District Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DHFWS Bangalore South District Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

DHFWS Bangalore South District Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

DHFWS Bangalore South District Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಸಂದರ್ಶನ ನಡೆಯುವ ಸ್ಥಳ: ರೈಲ್ವೆ ಸ್ಟೇಷನ್ ರಸ್ತೆ, ಇಂದಿರಾ ಕ್ಯಾಂಟಿನ್ ಹಿಂಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ದಕ್ಷಿಣ ಜಿಲ್ಲೆ, ರಾಮನಗರ – 562159 (ಬೆಳಗ್ಗೆ 11 ಗಂಟೆಗೆ)

ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

DHFWS Bangalore South District Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-06-2026

(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DHFWS Bangalore South District Recruitment 2026 – ಪ್ರಮುಖ ಲಿಂಕ್ ಗಳು (Important Links)

Official Wedsite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment