DHFWS Bengaluru Urban Recruitment 2025: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, B.SC, GNM ಹಾಗೂ MBBS ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿದಿನ ಕೇಂದ್ರ ಸರ್ಕಾರಿ ಉದ್ಯೋಗ, ರಾಜ್ಯ ಸರ್ಕಾರ ಉದ್ಯೋಗ, ಹಾಗೂ ಖಾಸಗಿ ಇಲಾಖೆಯ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.
DHFWS Bengaluru Urban Recruitment 2025: ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರ ಯಾಕೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 48 ನರ್ಸಿಂಗ್ ಹಾಗೂ ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನರ್ಸಿಂಗ್ ಹಾಗೂ ವೈದ್ಯಾಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ತಪ್ಪದೇ ಈ ಮಾಹಿತಿಯನ್ನು ಓದಿ
DHFWS Bengaluru Urban Recruitment 2025 Vacancy Details
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬೆಂಗಳೂರು ನಗರ (DHFWS Bengaluru Urban Recruitment 2025)
ಹುದ್ದೆಗಳ ಹೆಸರು:
• ನರ್ಸಿಂಗ್ ಅಧಿಕಾರಿ
• ವೈದ್ಯಕೀಯ ಅಧಿಕಾರಿ
• ಪ್ರಯೋಗಶಾಲಾ ತಂತ್ರಜ್ಞರು
ಒಟ್ಟು ಹುದ್ದೆಗಳ ಸಂಖ್ಯೆ:
DHFWS Bengaluru Urban Recruitment ಇಲಾಖೆಯಲ್ಲಿ ಒಟ್ಟು 48 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ Bangalore ನಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 16,515 ದಿಂದ 60,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DHFWS Bengaluru Urban Recruitment 2025 Eligibility Criteria
ಶೈಕ್ಷಣಿಕ ವಿದ್ಯಾರ್ಹತೆ:
DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ MBBS/ BSc/ GNM/ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 60 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
DHFWS Bengaluru Urban ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
How to Apply for DHFWS Bengaluru Urban Recruitment 2025
ಅರ್ಜಿ ಸಲ್ಲಿಸುವ ವಿಧಾನ:
DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಸಂದರ್ಶನ ವಿಳಾಸ: office of district RCH officers, district health and family welfare officer, office premises, old TB hospital, OLD MADRAS ROAD, near Swami Vivekananda metro station, Indira Nagar, Bengaluru -38
ಮೊದಲನೇ ಹಂತ: DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: DHFWS Bengaluru Urban ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
DHFWS Bengaluru Urban Recruitment 2025 Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-05-2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ DHFWS Bengaluru Urban ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website