DHFWS Chikkaballapur Recruitment 2025 – ಆರೋಗ್ಯ ಇಲಾಖೆ ನೇರ ನೇಮಕಾತಿ

DHFWS Chikkaballapur Recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಸಕ್ತ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಆರೋಗ್ಯ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಈ ಮಾಹಿತಿಯನ್ನು ಮಿಸ್ ಮಾಡ್ದೆ ಸಂಪೂರ್ಣವಾಗಿ ಓದಿ ಹಾಗೂ ಇತರರಿಗೂ ಆದಷ್ಟು ಈ ಮಾಹಿತಿಯನ್ನು ಶೇರ್ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

DHFWS Chikkaballapur Recruitment 2025 – ಆರೋಗ್ಯ ಇಲಾಖೆ ನೇರ ನೇಮಕಾತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ನ್ಯೂರಾಲಜಿಸ್ಟ್/ ಫೀಸಿಸಿಯನ್ ವೈದ್ಯಕೀಯ ಅಧಿಕಾರಿ, ಜಿಲ್ಲಾ ಸಂಯೋಜಕರು ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅನುಭವ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

DHFWS Chikkaballapur Recruitment 2025 – Post Details

ನೇಮಕಾತಿ ಇಲಾಖೆ ಹೆಸರು:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS Chikkaballapur Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ನ್ಯೂರಾಲಜಿಸ್ಟ್/ ಪಿಸಿಸಿಯನ್ ವೈದ್ಯಕೀಯ ಅಧಿಕಾರಿ
• ಜಿಲ್ಲಾ ಸಂಯೋಜಕರು
• ಫಿಜಿಯೋಥೆರಪಿಸ್ಟ್
• ಕ್ಲಿನಿಕಲ್ ಸೈಕಾಲಜಿಸ್ಟ್
• ಸ್ವಿಚ್ ಥೆರಪಿಸ್ಟ್
• ಶುಶ್ರೂಷಕರು

ಒಟ್ಟು ಹುದ್ದೆಗಳ ಸಂಖ್ಯೆ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಚಿಕ್ಕಬಳ್ಳಾಪುರ

ವೇತನ ಶ್ರೇಣಿ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 16839 ರಿಂದ 150000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DHFWS Chikkaballapur Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ DHFWS Chikkaballapur Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗೆ ನೀಡಿರುವ ಅರ್ಹತೆಯನ್ನು ಪಡೆದಿರಬೇಕು.
1. ನ್ಯೂರಾಲಜಿಸ್ಟ್ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು DM/ DNB/ (NEUROLOGY) MD/ DNB GENERAL MEDICINE/ MBBS ಅರ್ಹತೆ ಪಡೆದಿರಬೇಕು.
2. ಜಿಲ್ಲಾ ಸಂಯೋಜಕರು: life science/ public health/ sociology/ royal development/ economics/ human resource/ social work/ psychology post graduation ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
3. ಫಿಜಿಯೋಥೆರಪಿಸ್ಟ್: ಹುದ್ದೆಗಳಿಗೆ ಬಿಪಿಟಿ ಪದವಿ ಪಡೆದಿರಬೇಕು ‌
4. ಸ್ಪಿಚ್ ಥೆರಪಿಸ್ಟ್: ಹುದ್ದೆಗಳಿಗೆ ಬ್ಯಾಚುರಲ್ ಇನ್ ಆಡಿಯೋ ಲಾಜಿಸ್ಟ್ ಅಂಡ್ ಸ್ವಿಚ್ ಲ್ಯಾಂಗ್ವೇಜ್ ಪ್ಯಾಥೋಲಜಿ.
5. ಶುಶ್ರೂಷಕರು: ಹುದ್ದೆಗಳಿಗೆ ಬಿಎಸ್ಸಿ ಇನ್ ನರ್ಸಿಂಗ್ ಪಡೆದಿರಬೇಕು.

ವಯೋಮಿತಿ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 60 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee for DHFWS Chikkaballapur Recruitment 2025

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ/ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

✅ Job Alert: Jobs in Bangalore for Freshers 2025: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿಗಳ ಇಲಾಖೆ

How to Apply forDHFWS Chikkaballapur Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – DHFWS Chikkaballapur Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-06-2025

DHFWS Chikkaballapur Recruitment 2025 – Important Links

Apply Link Click
Notification Link Click
Telegram Join Link Click
WhatsApp channel Click

 

(ಒಂದು ವೇಳೆ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment