DHFWS Chikkaballapur Recruitment 2026: ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. MBBS ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 66,666 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
₹62,666 ಸಂಬಳ! MBBS ಅಭ್ಯರ್ಥಿಗಳಿಗೆ ಆರೋಗ್ಯ ಇಲಾಖೆಯಲ್ಲಿ 11 ಹುದ್ದೆಗಳ ನೇರ ನೇಮಕಾತಿ: DHFWS Chikkaballapur Recruitment 2026
DHFWS Chikkaballapur Recruitment full detail in Kannada: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಚಿಕ್ಕಬಳ್ಳಾಪುರ ಇಲಾಖೆಯಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಮೆರಿಟ್ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ ಮಾಸಿಕವಾಗಿ 62,666 ವೇತನ ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಮಾಹಿತಿಯನ್ನು ಪೂರ್ತಿಯಾಗಿ ನೋಡಿ.
DHFWS Chikkaballapur Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS Chikkaballapur Recruitment 2026)
ಹುದ್ದೆಗಳ ಹೆಸರು:
1. General duty medical officer
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಒಟ್ಟು 11 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: chikkaballapura
✅ Job Alert: ಬೆಂಗಳೂರು ಮೆಟ್ರೋದಲ್ಲಿ ಭರ್ಜರಿ ಉದ್ಯೋಗಾವಕಾಶ | ₹2,06,250 ಸಂಬಳ | BMRCL Company Secretary Recruitment 2026
DHFWS Chikkaballapur Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 62,666/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DHFWS Chikkaballapur Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ MBBS ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.
DHFWS Chikkaballapur Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 56 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWS Chikkaballapur Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
DHFWS Chikkaballapur Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DHFWS Chikkaballapur Recruitment 2026 – ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ದಿನಾಂಕ: 15-ಜೂನ್-202 ರಂದು
ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
DHFWS Chikkaballapur Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2026
(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
DHFWS Chikkaballapur Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.