DHFWS Dharwad Recruitment 2026: ಧಾರವಾಡ ಆರೋಗ್ಯ ಇಲಾಖೆಯಲ್ಲಿ SSLC, PUC ಆದವರಿಗೆ ಉದ್ಯೋಗಾವಕಾಶ; No Exam ನೇರ ಆಯ್ಕೆ!

DHFWS Dharwad Recruitment 2026: ಧಾರವಾಡ ಆರೋಗ್ಯ ಇಲಾಖೆಯಲ್ಲಿ 15 ಹುದ್ದೆಗಳ ಭರ್ತಿ; SSLC, PUC ಮತ್ತು ಡಿಗ್ರಿ ಪಾಸ್ ಆದವರಿಗೆ ಅವಕಾಶ!

PM-ABHIM ಈ ಯೋಜನೆ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ health inspecting officer, lab technician, Nursing Officer, MBBS medical officer ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಬಿಎಸ್ಸಿ, ನರ್ಸಿಂಗ್ ಹಾಗೂ MBBS ಪದವಿ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕರ್ನಾಟಕದ ಸರ್ಕಾರಿ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

DHFWS Dharwad Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
DHFWS ಧಾರವಾಡ (DHFWS Dharwad Recruitment 2026)

ಹುದ್ದೆಗಳ ಹೆಸರು:
1. ಆರೋಗ್ಯ ನಿರೀಕ್ಷಣಾಧಿಕಾರಿ
2. ಪ್ರಯೋಗಶಾಲಾ ತಂತ್ರಜ್ಞರು
3. ಶುಶ್ರೂಷಣಾಧಿಕಾರಿ
4. ವೈದಾಧಿಕಾರಿಗಳು

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
DHFWS ಧಾರವಾಡ ಇಲಾಖೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಧಾರವಾಡ

DHFWS Dharwad Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
DHFWS ಧಾರವಾಡ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DHFWS Dharwad Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
DHFWS ಧಾರವಾಡ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು‌.

Also Read 📢 : ಡಿಗ್ರಿ ಪಾಸ್ ಆದವರಿಗೆ ಕೇಂದ್ರ ಸರ್ಕಾರಿ ಕೆಲಸ! CSIR ನಿಂದ 100 ASO ಹುದ್ದೆಗಳ ಭರ್ತಿ: ಇಂದೇ Apply ಮಾಡಿ!

1. ಆರೋಗ್ಯ ನಿರೀಕ್ಷಣಾಧಿಕಾರಿ: 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.

2. ಪ್ರಯೋಗ ಶಾಲಾ ತಂತ್ರಜ್ಞರು: SSLC/Equivalent with 3 Years Para Medical Degree in Medical Lab Technology ಅಥವಾ PUC/Equivalent with 2 Years Para Medical Degree in Medical Lab Technology ಅಥವಾ Should be Registered in Para Medical Board ಅಥವಾ It is mandatory to submit a certificate of passing the computer literacy test ಇದರ ಜೊತೆಗೆ 40 ವರ್ಷ ವಯೋಮಿತಿ ಮೀರಿರಬಾರದು.

3. ನರ್ಸಿಂಗ್ ಆಫೀಸರ್: BSc in nursing or diploma in nursing ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲ ಕಡ್ಡಾಯ ನೋಂದಣಿ ಮಾಡಿಸಬೇಕು. ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು.

4. MBBS medical officer: ಈ ಹುದ್ದೆಗೆ ಅಭ್ಯರ್ಥಿಯು MBBS ಪದವಿ ಪಡೆದಿರಬೇಕು ಹಾಗೂ KMC ನೋಂದಣಿ ಪತ್ರ ಹೊಂದಿರಬೇಕು.

DHFWS Dharwad Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 33 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
DHFWS ಧಾರವಾಡ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DHFWS Dharwad Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

DHFWS Dharwad Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

DHFWS Dharwad Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: DHFWS ಧಾರವಾಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

DHFWS Dharwad Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026

(ಒಂದು ವೇಳೆ DHFWS ಧಾರವಾಡ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DHFWS Dharwad Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ DHFWS ಧಾರವಾಡ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment