ಹಾಸನದಲ್ಲಿ ಉದ್ಯೋಗ 2026 🔥 10ನೇ ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! DHFWS Hassan Recruitment 2026 | ₹57,550 Salary | ಅರ್ಜಿ ಶುಲ್ಕವಿಲ್ಲ!
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಸ್ಟಾಪ್ ನರ್ಸ್, ಮಲ್ಟಿಪರ್ಪೋಸ್ ವರ್ಕರ್, ಫಾರ್ಮಸಿಸ್ಟ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ, BAMS, BBNYS, MS/ MD ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಕ್ಕೆ 16900 ರಿಂದ
57,550 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಆದ್ದರಿಂದ ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಇಂತಹ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಬೇಕಾಗುವ ದಾಖಲಾತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡುತ್ತೇನೆ ಯಾರೂ ಸಹ ಸ್ಕಿಪ್ ಮಾಡದೆ ಕೊನೆವರೆಗೂ ನೋಡಿ.
DHFWS Hassan Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಸನ (DHFWS Hassan Recruitment 2026)
ಹುದ್ದೆಗಳ ಹೆಸರು:
1. ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ/ಆಯುರ್ವೇದ)
2. ಔಷಧಿ ವಿತರಕರು
3. ಮಸಾಜಿಸ್ಟ್
4. ಸ್ತ್ರೀ ರೋಗ ಅಟೆಂಡರ್
5. ಮಲ್ಟಿಪರ್ಪಸ್ ವರ್ಕರ್
6. ಸಮುದಾಯ ಆರೋಗ್ಯ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಹಾಸನ ]
Also Read 📢 : UIDAI Recruitment 2026: ಬೆಂಗಳೂರಿನಲ್ಲಿ ಉದ್ಯೋಗ! Assistant Account Officer ಹುದ್ದೆ | ₹1,51,100 ಸಂಬಳ | ಅರ್ಜಿ ಶುಲ್ಕವಿಲ್ಲ
DHFWS Hassan Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 16900 ರಿಂದ 57550 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DHFWS Hassan Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
- ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ): BNYS ಪದವಿಯೊಂದಿಗೆ MS/MD ಸ್ನಾತಕೋತ್ತರ ಪದವಿ ಮತ್ತು ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. (ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ PG Allowance ರಹಿತವಾಗಿ BNYS ಪದವೀಧರರನ್ನು ಪರಿಗಣಿಸಲಾಗುವುದು).
- ತಜ್ಞ ವೈದ್ಯರು (ಆಯುರ್ವೇದ): BAMS ಜೊತೆಗೆ Shalyatantra ವಿಷಯದಲ್ಲಿ MS ಅಥವಾ Panchakarma / Kayachikista ವಿಷಯದಲ್ಲಿ MD ಸ್ನಾತಕೋತ್ತರ ಪದವಿ ಹಾಗೂ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.
- ಔಷಧಿ ವಿತರಕರು: ಬಿ-ಫಾರ್ಮಾ (B.Pharma) ಜೊತೆಗೆ ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿದ ಅನುಭವ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. (ಬಿ-ಫಾರ್ಮಾ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಕನಿಷ್ಠ 2 ವರ್ಷ ಅನುಭವವಿರುವ ಡಿ-ಫಾರ್ಮಾ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು).
- ಮಸಾಜಿಸ್ಟ್: ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
- ಸ್ತ್ರೀ ರೋಗ ಅಟೆಂಡೆಂಟ್: ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರಬೇಕು.
- ಮಲ್ಟಿಪರ್ಪಸ್ ವರ್ಕರ್: ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು, ಆಯುಷ್ ಆಸ್ಪತ್ರೆ ಅಥವಾ ಚಿಕಿತ್ಸಾಲಯಗಳಲ್ಲಿ ಕನಿಷ್ಠ 1 ವರ್ಷ ಕರ್ತವ್ಯ ನಿರ್ವಹಿಸಿದ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
- ಸಮುದಾಯ ಆರೋಗ್ಯ ಅಧಿಕಾರಿಗಳು (Community Health Officers): ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (BAMS Degree) ಹೊಂದಿರಬೇಕು.
DHFWS Hassan Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWS Hassan Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
DHFWS Hassan Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ದಾಖಲಾತಿ ಪರಿಶೀಲನೆ ಹಾಗೂ ಮೆರಿಟ್ ಲಿಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DHFWS Hassan Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ನಮೂನೆ ಪಡೆಯುವುದು: ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗಳಾದ https://hassan.nic.in ಅಥವಾ https://ayush.karnataka.gov.in ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. (ಅರ್ಜಿ ಶುಲ್ಕ ಇರುವುದಿಲ್ಲ).
- ದಾಖಲೆಗಳನ್ನು ಲಗತ್ತಿಸುವುದು: ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಹತೆಯ ಅಂಕಪಟ್ಟಿಗಳು, ಜನ್ಮ ದಿನಾಂಕ ಪ್ರಮಾಣಪತ್ರ (SSLC ಅಂಕಪಟ್ಟಿ), ಚಾಲ್ತಿಯಲ್ಲಿರುವ ಜಾತಿ/ಮೀಸಲಾತಿ ಪ್ರಮಾಣಪತ್ರಗಳು, ಸರ್ಕಾರಿ ಅಥವಾ KPME ನೋಂದಾಯಿತ ಆಯುಷ್ ಆಸ್ಪತ್ರೆಯ ಕಡ್ಡಾಯ ಸೇವಾ ಅನುಭವ ಪ್ರಮಾಣಪತ್ರ ಹಾಗೂ ಕೊನೆಯ 3 ತಿಂಗಳ ವೇತನ ಪ್ರಮಾಣಪತ್ರಗಳ ಸ್ವಯಂ ದೃಢೀಕೃತ (Self-attested) ಪ್ರತಿಗಳನ್ನು ಲಗತ್ತಿಸಬೇಕು.
- ಲಕೋಟೆಯ ಮೇಲೆ ನಮೂದಿಸುವುದು: ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಲಕೋಟೆಯ (Envelope) ಮೇಲೆ ದಪ್ಪ ಅಕ್ಷರಗಳಲ್ಲಿ ಸ್ಪಷ್ಟವಾಗಿ ಬರೆಯಬೇಕು. (ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಬೇಕು).
- ಅರ್ಜಿ ಸಲ್ಲಿಸಬೇಕಾದ ವಿಳಾಸ: ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:
ಸದಸ್ಯ ಕಾರ್ಯದರ್ಶಿಗಳು / ಜಿಲ್ಲಾ ಆಯುಷ್ ಅಧಿಕಾರಿಗಳು,
ಜಿಲ್ಲಾ ಆಯುಷ್ ಕಛೇರಿ, ಹೊಸಲೈನ್ ರಸ್ತೆ, ಹಾಸನ – 573201.
DHFWS Hassan Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-11-2026 05:30 ಗಂಟೆ.
(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
DHFWS Hassan Recruitment 2026 – ಪ್ರಮುಖ ಲಿಂಕ್ ಗಳು (Important Links)
| Application Form | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.
DHFWS Hassan Recruitment 2026 – Q&A
Q1. What is DHFWS Hassan Recruitment 2026? DHFWS Hassan Recruitment 2026 is a recruitment notification for Staff Nurse, Multi Purpose Worker (MPW), and Pharmacist posts in Hassan district.
Q2. How many vacancies are available? The total number of vacancies should be confirmed from the official notification.
Q3. What is the educational qualification? The qualification depends on the post. 10th-pass candidates may be eligible for certain posts, while Staff Nurse and Pharmacist positions generally require relevant professional qualifications.
Q4. What is the salary? The advertised salary is up to ₹57,550 per month, subject to the official notification and post-wise pay details.
Q5. Is there an application fee? The recruitment information indicates no application fee. Candidates should verify this in the official notification.
Q6. How can candidates apply? Candidates can apply offline if specified in the official notification.
Q7. Where is the job location? The recruitment is associated with Hassan district, Karnataka.
Q8. Is the selection based on direct recruitment? merit, an interview, document verification, or another process.
Q9. What is the last date to apply? Last Date to Apply Offline: 05-Nov-2026
Q10. Where can candidates get the application form? Candidates should obtain the application form and submission instructions through the official Hassan District Health and Family Welfare Department recruitment notice.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.
1 thought on “DHFWS Hassan Recruitment 2026: 10ನೇ ಪಾಸ್ಗೆ ಉದ್ಯೋಗ! Staff Nurse, Pharmacist ಹುದ್ದೆಗಳು | ₹57,550 ಸಂಬಳ”