DHFWS Haveri Recruitment 2025; ಹಾವೇರಿ ಜಿಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಎಪಿಡಮಿಯಾಲಾಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಇಲಾಖೆಯು ಅರ್ಜಿ ಆಹ್ವಾನಿಸಲಾಗಿದೆ. ಎಪಿಡಮಿಯಾಲಾಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 30,000 ವೇತನ ನೀಡಲಾಗುತ್ತದೆ ಆದ್ದರಿಂದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಮೇ 29 2025ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
DHFWS Haveri Recruitment 2025: ಆರೋಗ್ಯ ಇಲಾಖೆ ನೇರ ನೇಮಕಾತಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ DHFWS Haveri Recruitment ಇಲಾಖೆ, ಹಾವೇರಿ ಜಿಲ್ಲೆ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ I.P.S.P ಕಾರ್ಯಕ್ರಮದ ಅಡಿಯಲ್ಲಿ ಅಗತ್ಯವಿರುವ ಎಪಿಡಮಿಯಾಲಾಜಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಬಗ್ಗೆ ಗಮನಿಸಿದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Vacancy Details – DHFWS Haveri Recruitment 2025
ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ (DHFWS Haveri Recruitment 2025 )
ಹುದ್ದೆಗಳ ಹೆಸರು:
• ಎಪಿಡಮಿಯಾಲಾಜಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಬೆಂಗಳೂರಿನಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ರೂ. 30,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria For DHFWS Haveri Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ MBBS GRADUATE/ AAYUSH/ DENTAL SCIENCE GRADUATE/ MSC (EPIDEMIOLOGY/ M.A.E)
ವಯೋಮಿತಿ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Selection Process for DHFWS Haveri Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
How to Offline for DHFWS Haveri Recruitment 2025
ಸಂದರ್ಶನ ಸ್ಥಳ: ಜಿಲ್ಲಾ ಸರ್ವೇಕ್ಷಣ ಘಟಕ, ಜಿಲ್ಲಾ ಆಡಳಿತ ಭವನ, ಹಾವೇರಿ ಎ ಬ್ಲಾಕ್, ಮೂರನೇ ಮಹಡಿ, ಸಂಖ್ಯೆ 15, ಹಾವೇರಿ
ಮೊದಲನೇ ಹಂತ: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates: DHFWS Haveri Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-06-2025
Important Links – DHFWS Haveri Recruitment 2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website