DHFWS Koppal Recruitment 2025: ಕೊಪ್ಪಳ ಆಸ್ಪತ್ರೆಯಲ್ಲಿ ನೇಮಕಾತಿ

DHFWS Koppal Recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲ ಸಲಹೆಗಾರ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಸಲಹೆಗಾರ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 30,000 ದಿಂದ 40,000 ವೇತನ ನೀಡಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಆದ್ದರಿಂದ ಈ ಅವಕಾಶವನ್ನು ಹೊಂದಿದ ಅಭ್ಯರ್ಥಿಗಳು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ.

DHFWS Koppal Recruitment 2025: ಕೊಪ್ಪಳ ಆಸ್ಪತ್ರೆಯಲ್ಲಿ ನೇಮಕಾತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆ ನೇಮಕಾತಿ 2025 ಅಗತ್ಯವಿರುವ ಜಿಲ್ಲಾ ಸಲಹೆಗಾರ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹುದ್ದೆಗಳಿಗೆ ಪದವಿ ಹಾಗೂ ಎಂಬಿಬಿಎಸ್ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹೊಂದಿದ ಅಭ್ಯರ್ಥಿಗಳು ತಪ್ಪದೇ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು 20 ಜೂನ್ 2025ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

Vacancy Details – DHFWS Koppal Recruitment 2025

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS Koppal Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಜಿಲ್ಲಾ ಸಲಹೆಗಾರ
• ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞ

ಒಟ್ಟು ಹುದ್ದೆಗಳ ಸಂಖ್ಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕೊಪ್ಪಳದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

ವೇತನ ಶ್ರೇಣಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 30,000 ದಿಂದ 40,000/- ವೇತನ ನೀಡಲಾಗುತ್ತದೆ.

Job Alert: SSC Stenographer Vacancy 2025: SSC ಇಲಾಖೆಯಲ್ಲಿ ದ್ವಿತೀಯ ಪಿಯುಸಿ ಪಾಸ್ ಆದರೆ ಉದ್ಯೋಗ

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DHFWS Koppal Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ DHFWS Koppal Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ graduation, post graduation, MBBS, BDS, master degree ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

Selection Process for DHFWS Koppal Recruitment 2025

ಆಯ್ಕೆ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Online for DHFWS Koppal Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-06-2025

DHFWS Koppal Recruitment 2025 Official Notification PDF & Apply Link

Apply Link – District Consultant Click
Apply Online – District Epidemiologist Click
Official Notification – District Consultant Click
Official Notification – District Epidemiologist: Click

 

(ಒಂದು ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment