DHFWS Udupi Recruitment 2026: ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ 2026, Offline ಅರ್ಜಿ ಸಲ್ಲಿಸಿ

DHFWS Udupi Recruitment 2026: ಪರೀಕ್ಷೆ ಇಲ್ಲದೆ ನೇರ ನೇಮಕಾತಿ! 18 Junior Laboratory Technical Officer ಹುದ್ದೆಗಳಿಗೆ ಅರ್ಜಿ ಆರಂಭ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 21 ಜುಲೈ 2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿ. ಫಾರ್ಮಸಿ ಅಧಿಕಾರಿ ಹಾಗೂ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ವೇತನ ಶ್ರೇಣಿ ವಿವರಣೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರ ಈ ಕೆಳಗಿನಂತೆವಿದೆ.

DHFWS Udupi Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (DHFWS Udupi Recruitment 2026)

ಹುದ್ದೆಗಳ ಹೆಸರು:
• ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ
• ಫಾರ್ಮಸಿ ಅಧಿಕಾರಿ

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 18 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಉಡುಪಿ

Also Read 📢 :  Zilla Panchayat Raichur Recruitment 2026: PUC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ!

DHFWS Udupi Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DHFWS Udupi Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

1. ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಪ್ಲೋಮೋ ಇನ್ ಲ್ಯಾಬೋರಟರಿ ತಾಂತ್ರಿಕ ವಿದ್ಯಾರ್ಹತೆಯನ್ನು ವಿದ್ಯಾಸಂಸ್ಥೆಯಿಂದ ಪಡೆದಿರಬೇಕು.

2. ಫಾರ್ಮಸಿ ಅಧಿಕಾರಿ: ಹುದ್ದೆಗಳಿಗೆ ಅಭ್ಯರ್ಥಿಯು ಡಿ ಫಾರ್ಮ ವಿದ್ಯಾರ್ಥಿಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು ಹಾಗೂ ಡಿ ಫಾರ್ಮ ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಾಣಿಯಾಗಿರಬೇಕು.

DHFWS Udupi Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DHFWS Udupi Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

DHFWS Udupi Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಲಿಸ್ಟ್ ಹಾಗೂ interview ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

DHFWS Udupi Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಕಚೇರಿ ವಿಳಾಸ: District Health and Family Welfare Officer’s Office, Udupi District

ಅಗತ್ಯ ದಾಖಲೆಗಳ ವಿವರಣೆ
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗೆ ಸಲ್ಲಿಸಬೇಕಾದ ದಾಖಲೆಗಳು ಫಾರ್ಮಸಿ ಅಧಿಕಾರಿ ಹುದ್ದೆಗೆ ಸಲ್ಲಿಸಬೇಕಾದ ದಾಖಲೆಗಳು
* ಎಸ್.ಎಸ್.ಎಲ್.ಸಿ ಅಂಕಪಟ್ಟಿ * ಎಸ್.ಎಸ್.ಎಲ್.ಸಿ ಅಂಕಪಟ್ಟಿ
* ಡಿಪ್ಲೋಮಾ ಇನ್ ಲ್ಯಾಬೋರೇಟರಿ (DMLT) ಅಂಕಪಟ್ಟಿಗಳು * ಡಿ ಫಾರ್ಮಾ ಅಂಕಪಟ್ಟಿಗಳು
* ಪ್ಯಾರಾಮೆಡಿಕಲ್ ಬೋರ್ಡ್ ನೋಂದಣಿ ಪ್ರಮಾಣ ಪತ್ರ * ಕರ್ನಾಟಕ ಫಾರ್ಮಸಿ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ
* ಇತ್ತೀಚಿನ ಜಾತಿ ಪ್ರಮಾಣ ಪತ್ರ * ಇತ್ತೀಚಿನ ಜಾತಿ ಪ್ರಮಾಣ ಪತ್ರ
* ಕನ್ನಡ ಭಾಷಾ ಪ್ರಮಾಣ ಪತ್ರ * ಕನ್ನಡ ಭಾಷಾ ಪ್ರಮಾಣ ಪತ್ರ
* ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ * ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ
* ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ * ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ
* ಆಧಾರ್ ಕಾರ್ಡ್ * ಆಧಾರ್ ಕಾರ್ಡ್
ಸೂಚನೆ: ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಸೂಚನೆ: ಎಲ್ಲಾ ದಾಖಲಾತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು.

 

ಮೊದಲನೇ ಹಂತ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

DHFWS Udupi Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-07-2026

(ಒಂದು ವೇಳೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DHFWS Udupi Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification & APPLICATION FORM Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment