DHFWS Vijayapura Recruitment 2026: Apply Online for 26 Pharmacy Officer Posts | Direct Recruitment
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (DHFWS Vijayapura) ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವಂತ ಫಾರ್ಮಸಿ ಅಧಿಕಾರಿ, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ, ಶುಶ್ರೂಷಾಧಿಕಾರಿ, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತಾ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು 07 ಆಗಸ್ಟ್ 2026ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಉದ್ಯೋಗದ ಸ್ಥಳ/ವೇತನ ಶ್ರೇಣಿ ವಿವರಣೆ ಹಾಗೂ ಆಯ್ಕೆ ವಿಧಾನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ ಆಸಕ್ತರು ಮಾಹಿತಿಯನ್ನು ಪೂರ್ತಿಯಾಗಿ ಓದಿ.
DHFWS Vijayapura Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (DHFWS Vijayapura Recruitment 2026)
ಹುದ್ದೆಗಳ ಹೆಸರು:
1. ಫಾರ್ಮಸಿ ಅಧಿಕಾರಿ
2. ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ
3. ಶುಶ್ರೂಷಾಧಿಕಾರಿ(ಡಿಪ್ಲೋಮೋ ನರ್ಸಿಂಗ್)
4. ಶುಶ್ರೂಷಾಧಿಕಾರಿ (ಬಿಎಸ್ಸಿ ನರ್ಸಿಂಗ್)
ಒಟ್ಟು ಹುದ್ದೆಗಳ ಸಂಖ್ಯೆ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 26 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ವಿಜಯಪುರ
Also Read 📢 : District Court Recruitment 2026: ಪರೀಕ್ಷೆ ಇಲ್ಲವೇ? 10th, PUC ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ!
DHFWS Vijayapura Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DHFWS Vijayapura Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ BSc/ diploma nursing/ D.Pharma ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
Pharmacy officer:
• ಡಿ ಫಾರ್ಮ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರಿ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು.
ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ:
• ಹುದ್ದೆಗೆ ಅಭ್ಯರ್ಥಿಯು ಅಭ್ಯರ್ಥಿಯು DMLTC ಶೈಕ್ಷಣಿಕ ಅರ್ಹತೆಯನ್ನು ಮಾನ್ಯತೆ ಪಡೆದ ಸರ್ಕಾರದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು.
ಶುಶ್ರೂಷಾಧಿಕಾರಿ:
• BSc, diploma nursing ಅರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಿಂದ ಮಾತ್ರ ಪಡೆದರೆ ಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಾಣಿ ಆಗಿರಬೇಕು.
DHFWS Vijayapura Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWS Vijayapura Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
DHFWS Vijayapura Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DHFWS Vijayapura Recruitment 2026 – ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಸಂದರ್ಶನದ ಸ್ಥಳ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ವಿಜಯಪುರ ಜಿಲ್ಲೆ
ಮೊದಲನೇ ಹಂತ: ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
DHFWS Vijayapura Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28 July 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-08-2026
(ಒಂದು ವೇಳೆ ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
DHFWS Vijayapura Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.