DHFWS Yadgiri Recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಕೀಟ ಸಂಗ್ರಾಹಕ ಹಾಗು ಸ್ವಯಂಸೇವಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ತಪ್ಪದೇ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಆದ್ದರಿಂದ ಈ ಅವಕಾಶವನ್ನು ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬೇಡಿ.
DHFWS Yadgiri Recruitment 2025: 10ನೇ ತರಗತಿ ಪಾಸ್ ಆದರೆ ಸಾಕು
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಲಾಖೆಯಲ್ಲಿ ಅಗತ್ಯವಿರುವ ಕೀಟ ಸಂಗ್ರಾಹಕ ಹಾಗೂ ಸ್ವಯಂಸೇವಕರು ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಾದ ಕೀಟ ಸಂಗ್ರಾಹಕ ಹಾಗೂ ಸ್ವಯಂಸೇವಕ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ವಿವರಣೆ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನದ ಪ್ರಕ್ರಿಯೆ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ರಾಜ್ಯ ಸರಕಾರಿ ಉದ್ಯೋಗ, ಕೇಂದ್ರ ಸರಕಾರಿ ಉದ್ಯೋಗ ಹಾಗೂ ಇಲಾಖೆಯ ಉದ್ಯೋಗದ ಮಾಹಿತಿ ಪ್ರತಿದಿನವೂ ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟೆ ಗೆ ಭೇಟಿ ನೀಡುತ್ತಿರಿ.
DHFWS Yadgiri Recruitment 2025 : Vacancy Details
ನೇಮಕಾತಿ ಇಲಾಖೆ ಹೆಸರು:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (DHFWS Yadgiri Recruitment 2025)
ಹುದ್ದೆಗಳ ಹೆಸರು:
• ಕೀಟ ಸಂಗ್ರಾಹಕ
• ಸ್ವಯಂಸೇವಕರು
ಒಟ್ಟು ಹುದ್ದೆಗಳ ಸಂಖ್ಯೆ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಯಾದಗಿರಿಯಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಕೀಟ ಸಂಗ್ರಹಕ ಹುದ್ದೆಗೆ ಮಾಸಿಕವಾಗಿ 15,114/- ಹಾಗೂ ಸ್ವಯಂಸೇವಕರು ಪ್ರತಿದಿನ 400 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for DHFWS Yadgiri Jobs 2025
ಶೈಕ್ಷಣಿಕ ವಿದ್ಯಾರ್ಹತೆ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10ನೇ ತರಗತಿ/ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DHFWS Yadgiri Recruitment 2025 – Application Fee Details
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply Offline for DHFWS Yadgiri Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಸಂದರ್ಶನ ನಡೆಯುವ ವಿಳಾಸ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಯಾದಗಿರಿ.
ಮೊದಲನೇ ಹಂತ: ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates – DHFWS Yadgiri 2025 Notification
ಪ್ರಮುಖ ದಿನಾಂಕ: ಕೀಟ ಸಂಗ್ರಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 09-06-2025 ರಂದು ಬೆಳಗ್ಗೆ 10 ಗಂಟೆಗೆ ಅರ್ಜಿ ಸಲ್ಲಿಸಬೇಕು.
ಸ್ವಯಂಸೇವಕರು ಹುದ್ದೆಗೆ 4 ಜೂನ್ 2025 ರಂದು ಬೆಳಗ್ಗೆ 10 ಗಂಟೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website