DOT Recruitment 2024 – Apply Online for 42 Deputy Divisional Engineer Posts

DOT Recruitment 2024: ಪ್ರಿಯ ಮಿತ್ರರೇ, ನೀವೇನಾದರೂ ಕೇಂದ್ರ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಹುಡುಕುತ್ತಿದ್ದೀರಾ ಆಗಿದ್ದರೆ ಈ ಮಾಹಿತಿ ನಿಮಗಾಗಿ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ದೂರ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಉಪ ವಿಭಾಗೀಯ ಇಂಜಿನಿಯರ್ ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

DOT Recruitment 2024 – Apply for 42 Deputy Divisional Engineer Posts

ದೂರಸಂಪರಕ ಇಲಾಖೆ ನೇಮಕಾತಿ 2024 ಕಾಲಿ ಇರುವ 48 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿಇ, ಬಿ.ಟೆಕ್ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ವೇತನ ಶ್ರೇಣಿ, ಆಯ್ಕೆ ವಿಧಾನ, ವಯೋಮಿತಿ, ಉದ್ಯೋಗದ ಸ್ಥಳ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Vacancy Details for Deputy Divisional Engineer Posts

ನೇಮಕಾತಿ ಇಲಾಖೆ ಹೆಸರು:
ದೂರಸಂಪರ್ಕ ಇಲಾಖೆ ನೇಮಕಾತಿ (DOT Recruitment 2024)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಉಪ ವಿಭಾಗೀಯ ಇಂಜಿನಿಯರ್

ಒಟ್ಟು ಹುದ್ದೆಗಳ ಸಂಖ್ಯೆ:
ದೂರಸಂಪರ್ಕ ಇಲಾಖೆಯಲ್ಲಿ ಒಟ್ಟು 48 ಹುದ್ದೆಗಳು ಖಾಲಿ ಇವೆ. ಆಸಕ್ತ ಹಾಗೂ ಅರ್ಹತೆ ಪಡೆದ ಕರ್ನಾಟಕದ ಅಭ್ಯರ್ಥಿಗಳು ದಯವಿಟ್ಟು ಅರ್ಜಿಗಳನ್ನು ಸಲ್ಲಿಸಬಹುದು ಈ ಹುದ್ದೆಗಳು ಕೇಂದ್ರ ಸರ್ಕಾರದ ಹುದ್ದೆಗಳಾಗಿದ್ದು ಉತ್ತಮವಾದ ವೇತನವನ್ನು ನೀವು ಪಡೆಯಬಹುದು.

ಉದ್ಯೋಗದ ಸ್ಥಳ: ಭಾರತ

ವೇತನ ಶ್ರೇಣಿ:
ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಉಪ ವಿಭಾಗಿಯ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 47,600 ರಿಂದ ರೂ. 1,51,100 ವೇತನ ಇರುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.

Eligibility Criteria for DOT Recruitment 2024

ಶೈಕ್ಷಣಿಕ ವಿದ್ಯಾರ್ಹತೆ:
ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಉಪವಿಭಾಗೀಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿಇ ಅಥವಾ ಬಿಟೆಕ್ ಪೂರ್ಣಗೊಳಿಸಬೇಕು.

ವಯೋಮಿತಿ:
ದೂರಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಗರಿಷ್ಠ 56 ವರ್ಷ ನಿಗದಿಪಡಿಸಲಾಗಿದೆ. ವಯೋಮಿತಿಯ ಮಾಹಿತಿಯ ಕುರಿತು ಇಲಾಖೆ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ದೂರಸಂಪರ್ಕ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

Selection Procedure for DOT Recruitment 2024

ಆಯ್ಕೆ ವಿಧಾನ:
ದೂರಸಂಪರ್ಕ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Application Process for DOT Deputy Divisional Engineer Posts

ಅರ್ಜಿ ಸಲ್ಲಿಸುವ ವಿಧಾನ:
ದೂರಸಂಪರ್ಕ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅಂಚೆಯ ಮೂಲಕ ಅರ್ಜಿ ಸಲ್ಲಿಸುವ ಮೊದಲು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಹಾಗೂ ಇಲಾಖೆ ನೀಡಿರುವ ಅಧಿಸೂಚನೆಯನ್ನು ಗಮನಿಸಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಮೊದಲನೇ ಹಂತ: ದೂರಸಂಪರ್ಕ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ನೀಡಲಾದ ಮಾಹಿತಿಯನ್ನು ಸ್ಪಷ್ಟವಾಗಿ ಓದಿ.

ಎರಡನೇ ಹಂತ: ತದನಂತರ ಇಲಾಖೆಯ ಅಧಿಕೃತ ವೆಬ್ಸೈಟ್ ನಿಂದ ಅರ್ಜಿ ಸಲ್ಲಿಸುವ ನಮೂನೆ ಪತ್ರವನ್ನು ಮುದ್ರಿಸಿ ಮಾಡಿಕೊಂಡು ಅಲ್ಲಿ ಕೇಳಲಾದ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡ ಬಳಿಕ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.

ಮೂರನೇ ಹಂತ: ಭರ್ತಿ ಮಾಡಿದ ಅರ್ಜಿ ನಮೂನೆಯ ಹಾಗೂ ಅಲ್ಲಿ ಕೇಳಲಾದ ಶೈಕ್ಷಣಿಕ ಪುರಾವೆಗಳನ್ನು ಅದರೊಂದಿಗೆ ಲಗತ್ತಿಸಿ ನೀವು ಅರ್ಜಿ ಸಲ್ಲಿಸಬಹುದು.

ನಾಲ್ಕನೇ ಹಂತ: ಭರ್ತಿ ಮಾಡಿದ ಸಮಯದಲ್ಲಿ ನೀವು ತುಂಬಿರುವ ಮಾಹಿತಿ ಸರಿಯಾಗಿದೆಯೇ ಅಂದರೆ ನಿಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಇವುಗಳನ್ನು ಮೊದಲು ಸರಿಯಾಗಿ ನೋಡಿಕೊಳ್ಳಿ ಏಕೆಂದರೆ ಇದು ತುಂಬಾ ಅವಶ್ಯಕ ಆಗಿರುತ್ತದೆ.

ಐದನೇ ಹಂತ: ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯನ್ನು ಪೋಸ್ಟ್ ಆಫೀಸ್ ಮೂಲಕ ಸಲ್ಲಿಸಬಹುದು

ಅಂಚೆ ವಿಳಾಸ:
ADG (E&C-||), Room No.1121, DOT HQ, SANCHAR BHAVANA, 20 ASHOKA ROAD, NEW DELHI-110001.

Job Alert: Karnataka Legislative Assembly Recruitment 2024 – Apply Offline For 37 Various posts

Important Dates for DOT Recruitment

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-12-2024

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ 831552495578 ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ

Leave a Comment