DRDO GTRE Recruitment 2026 Kannada | 150 Apprentice Posts | Apply Online

DRDO GTRE Recruitment 2026 – ಕರ್ನಾಟಕದ ಬೆಂಗಳೂರಿನಲ್ಲಿ ಸರ್ಕಾರಿ ಹುದ್ದೆಗಳನ್ನು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮಾಹಿತಿಯನ್ನು ಪೂರ್ತಿಯಾಗಿ ನೋಡಿ ಕೇಂದ್ರ ಸರ್ಕಾರಿ ಇಲಾಖೆ ಅಡಿಯಲ್ಲಿ ಬರುವ DRDO ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಪ್ರೆಂಟಿಸ್ ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 06-06-2026 ರ ಒಳಗಾಗಿ ಅರ್ಜಿ ಸಲ್ಲಿಸಿ.

DRDO GTRE Recruitment 2026 Kannada | 150 Apprentice Posts | Apply Online

DRDO GTRE Recruitment 2026 Kannada – 150 Apprentice Posts Walk-in Interview: DRDO ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ 150 ಅಪ್ರೆಂಟಿಸ್ ಹುದ್ದೆಗಳಿಗೆ ಆಸಕ್ತಿ ಹಾಗೂ ಅಳತೆ ಪಡೆದ ಕರ್ನಾಟಕದ ಪುರುಷ & ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. DRDO ಇಲಾಖೆಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗವನ್ನು ನಿರ್ವಹಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.

DRDO GTRE Recruitment 2026 – Vacancy Details

ನೇಮಕಾತಿ ಇಲಾಖೆ ಹೆಸರು:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ (DRDO GTRE Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಅಪ್ರೆಂಟಿಸ್ (graduate general, deo, sheet metal work, welder, electrician, turner, fitter, missionist, diploma engineering, graduate engineering)

ಒಟ್ಟು ಹುದ್ದೆಗಳ ಸಂಖ್ಯೆ:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಒಟ್ಟು 150 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: Bengaluru

✅ Job Alert: SSB ಸರ್ಕಾರಿ ಉದ್ಯೋಗ 2026 | 404 ಹುದ್ದೆಗಳು | ಸಂಪೂರ್ಣ ಮಾಹಿತಿ

DRDO GTRE Recruitment 2026 – Salary Details

ವೇತನ ಶ್ರೇಣಿ:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for DRDO GTRE Recruitment 2026

ಶೈಕ್ಷಣಿಕ ವಿದ್ಯಾರ್ಹತೆ:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ degree, be, B.Tech, ITI, diploma ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

DRDO GTRE Recruitment 2026 – Age Limit

ವಯೋಮಿತಿ:
DRDO GTRE ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 23 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

DRDO GTRE Recruitment 2026 – Application Fee

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for DRDO GTRE Recruitment 2026

ಆಯ್ಕೆ ವಿಧಾನ:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to apply for DRDO GTRE Recruitment 2026

ಅರ್ಜಿ ಸಲ್ಲಿಸುವ ವಿಧಾನ:
DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

Office address: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪೊಲೀಸ್ ಅಧೀಕ್ಷಕರು, ಕರಾವಳಿ ಕಾವಲು ಪೊಲೀಸ್ ಉಡುಪಿ, ಇವರಿಂದ ಕಚೇರಿ ವೇಳೆಯಲ್ಲಿ ಅಥವಾ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸುವ ನಮೂನೆ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ನೀಡಿರುವ ನೋಟಿಫಿಕೇಶನ್ ಲಿಂಕ್ ಪರಿಶೀಲಿಸಿ.

ಮೊದಲನೇ ಹಂತ: DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for DRDO GTRE Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2026

(ಒಂದು ವೇಳೆ DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

DRDO GTRE Recruitment 2026 – Important Links

ITI Candidates

Other Candidates

Click

Click

Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ DRDO ಅನಿಲ ಟರ್ಬೈನ್ ಸಂಶೋಧನಾ ಸ್ಥಾಪನೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment