DRDO LRDE Recruitment 2026: ಬೆಂಗಳೂರಿನ DRDO-LRDE ಪ್ರಯೋಗಾಲಯದಲ್ಲಿ ಖಾಲಿ ಇರುವ 75 ಪೇಡ್ ಇಂಟರ್ನ್ಶಿಪ್ (Paid Internship) ಹುದ್ದೆಗಳಿಗೆ ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು, ವಯೋಮಿತಿ, ಸ್ಟೈಫಂಡ್ ಮತ್ತು ಆಫ್ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.
DRDO LRDE ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ 75 ಪೇಡ್ ಇಂಟರ್ನ್ಶಿಪ್ (Paid Internship) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಉದ್ಯೋಗವನ್ನು ಕರ್ನಾಟಕದಲ್ಲಿ ಬಯಸುವ ಅಭ್ಯರ್ಥಿಗಳು ನಾವು ಈ ಉದ್ಯೋಗದ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.
ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! DRDO LRDE Recruitment 2026 | 75 Paid Internship ಹುದ್ದೆಗಳು (jobs explain)
DRDO LRDE ಇಲಾಖೆಯಲ್ಲಿ ಖಾಲಿ ಇರುವ ಪೇಡ್ ಇಂಟರ್ನ್ಶಿಪ್ (Paid Internship) ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿಯಿದ್ದು ಈ ಹುದ್ದೆಗಳಿಗೆ graduation, BTech, be, Me, M.tech ಹಾಗೂ MSc ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01 ಜುಲೈ 2026 ಆಗಿದೆ. ಇಂದು ಸರ್ಕಾರಿ ಇಲಾಖೆಯ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ತಪ್ಪದೆ ಮಾಹಿತಿಯನ್ನು ಪೂರ್ತಿಯಾಗಿ ನೋಡಿ ನಿಮ್ಮ ಸ್ನೇಹಿತರಿಗೂ ಆದಷ್ಟು ಶೇರ್ ಮಾಡಿ.
DRDO LRDE Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
DRDO electronics and radar development establishment (DRDO LRDE Recruitment 2026)
ಹುದ್ದೆಗಳ ಹೆಸರು:
1. Internship
ಒಟ್ಟು ಹುದ್ದೆಗಳ ಸಂಖ್ಯೆ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಒಟ್ಟು 75 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Karnataka-ಬೆಂಗಳೂರು
✅ Job Alert: ತಿಂಗಳಿಗೆ ಭರ್ಜರಿ ಸಂಬಳ! Mazagon Dock Recruitment 2026 | 8th, 10th ಮುಗಿಸಿದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ
DRDO LRDE Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 5000 ವೇತನ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಟ್ಟು 6 ತಿಂಗಳ ಅವಧಿಗೆ ₹30,000 ಸ್ಟೈಫಂಡ್ ಅನ್ನು ಎರಡು ಸಮಾನ ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
DRDO LRDE Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ graduation/ be BTech/ Me, M.tech/ M.sc ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.
DRDO LRDE Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
DRDO LRDE Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
DRDO LRDE Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಯಾವುದೇ ಪರೀಕ್ಷೆ ಇಲ್ಲದೆ, ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
DRDO LRDE Recruitment 2026 – ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ನಿರ್ದೇಶಕರು, ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಅಭಿವೃದ್ಧಿ ಸಂಸ್ಥೆ (LRDE), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), ಸಿ.ವಿ. ರಾಮನ್ ನಗರ, ಬೆಂಗಳೂರು – 560093. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ತಮ್ಮ ಕಾಲೇಜಿನ ಪ್ರಾಂಶುಪಾಲರ (Principal) ಅಥವಾ ವಿಭಾಗದ ಮುಖ್ಯಸ್ಥರ (HOD) ಸಹಿ ಮತ್ತು ಸೀಲು ಮಾಡಿಸಿ, ಕಾಲೇಜಿನ ಅಧಿಕೃತ ಪತ್ರದೊಂದಿಗೆ ಕಚೇರಿಗೆ ಕಳುಹಿಸಬೇಕು. ನೇರವಾಗಿ ಕಳುಹಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ
ಮೊದಲನೇ ಹಂತ: DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
DRDO LRDE Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-07-2026
(ಒಂದು ವೇಳೆ DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
DRDO LRDE Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ DRDO ಎಲೆಕ್ಟ್ರಾನಿಕ್ಸ್ ಮತ್ತು ರಾಡರ್ ಅಭಿವೃದ್ಧಿ ಸ್ಥಾಪನೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.