East Coast Railway Recruitment 2025 – ರೈಲ್ವೆ ಇಲಾಖೆ ನೇರ ನೇಮಕಾತಿ

East Coast Railway Recruitment 2025: ಪೂರ್ವ ಕರಾವಳಿ ರೈಲ್ವೆ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಹೌಸ್ ಸರ್ಜನ್ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 27 ಮೇ 2025ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಪೂರ್ವ ಕರಾವಳಿ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

East Coast Railway Recruitment 2025 – ರೈಲ್ವೆ ಇಲಾಖೆ ನೇರ ನೇಮಕಾತಿ

ರೈಲ್ವೆ ಇಲಾಖೆ ನೇಮಕಾತಿ 2025 ಪೂರ್ವ ಕರಾವಳಿ ರೈಲ್ವೆ East Coast Railway Recruitment 2025 ಇಲಾಖೆಯಲ್ಲಿ ಅಗತ್ಯವಿರುವ ಹೌಸ್ ಸರ್ಜನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 60823 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಕೇಂದ್ರ ಸರ್ಕಾರಿ ಹುದ್ದೆಗಳಾಗಿರುವ ಕಾರಣದಿಂದ ಆಸಕ್ತಿ ಅರ್ಹತೆ ಪಡೆದಿದ್ದರೆ ಈ ಅವಕಾಶವನ್ನು ಮಿಸ್ ಮಾಡದೆ ಅರ್ಜಿಯನ್ನು ಸಲ್ಲಿಸಿ. ಹೌಸ್ ಸರ್ಜನ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ಅರ್ಜಿ ಸಲ್ಲಿಸುವ ವಿಧಾನ ವಯೋಮಿತಿ ಸಡಿಲಿಕೆ ವಿವರಣೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Vacancy Details: East Coast Railway Recruitment 2025

ನೇಮಕಾತಿ ಇಲಾಖೆ ಹೆಸರು:
ಪೂರ್ವ ಕರಾವಳಿ ರೈಲ್ವೆ (East Coast Railway Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಹೌಸ್ ಸರ್ಜನ್

ಒಟ್ಟು ಹುದ್ದೆಗಳ ಸಂಖ್ಯೆ:
9611466130 ಇಲಾಖೆಯಲ್ಲಿ ಒಟ್ಟು 01 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 25,500 ದಿಂದ 81100/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for East Coast Railway Jobs 2025

ಶೈಕ್ಷಣಿಕ ವಿದ್ಯಾರ್ಹತೆ:
ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ MBBS ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಪೂರ್ವ ಕರಾವಳಿ ರೈಲ್ವೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

Selection Process for East Coast Railway Recruitment 2025

ಆಯ್ಕೆ ವಿಧಾನ:
ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಪ್ರಾಯೋಗಿಕ ಪರೀಕ್ಷೆ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply Online for East Coast Railway Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು email ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

Email address: chosgazwat@gmail.com

ವಾಕ್-ಇನ್ ಸಂದರ್ಶನ ನಡೆಯುವ ಸ್ಥಳದ ವಿವರಗಳು:
Office of the cheap medical superintendent, divisional railway hospital, Dondaparthi, waltair division, Pin-530004.

ಮೊದಲನೇ ಹಂತ: ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-05-2025
Last date for walk in interview: 28-05-2055

Important Links for East Coast Railway Recruitment 2025

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಪೂರ್ವ ಕರಾವಳಿ ರೈಲ್ವೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment