ECHS Recruitment 2026 – Apply Online for 58 Various Posts | Eligibility, Salary & Last Date

ECHS Recruitment 2026: ECHS ಇಲಾಖೆಯಲ್ಲಿ ಖಾಲಿ ಇರುವ ಸೇವಕ, ಚಾಲಕ, ಸಹಾಯಕ, ಹೌಸ್ ಕೀಪರ್, ಕ್ಲರ್ಕ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಎಂಟನೇ ತರಗತಿ, 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಆಸಕ್ತರು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು.ECHS ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ECHS Recruitment 2026 – Apply Online for 58 Various Posts | Eligibility, Salary & Last Date

ECHS ಇಲಾಖೆಯಲ್ಲಿ ಖಾಲಿ ಇರುವ ಸೇವಕ, ಕ್ಲಕ್, ಹೌಸ್ ಕೀಪರ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಎಂಟನೇ ತರಗತಿ, 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 21800 ರಿಂದ 1 ಲಕ್ಷದ ಮೂವತ್ತು ಸಾವಿರ ರೂಪಾಯಿ ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ. ECHS ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಸಹ ನೀಡಲಾಗಿದೆ ಆಸಕ್ತರು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ.

ECHS Recruitment 2026 Notification Overview

ನೇಮಕಾತಿ ಇಲಾಖೆ ಹೆಸರು:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS Recruitment 2026)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಚೌಕಿದಾರ್
• ಫೀಮೇಲ್ ಅಟೆಂಡೆಂಟ್
• ಪೀವನ್
• ಹೌಸ್ ಕೀಪರ್
• ಚಾಲಕ
• ಕ್ಲರ್ಕ್
• ದಂತ ನೈರ್ಮಲ್ಯ ತಜ್ಞರು
• ಲ್ಯಾಬ್ ಅಸಿಸ್ಟೆಂಟ್
• ಲ್ಯಾಬ್ ಟೆಕ್ನಿಷಿಯನ್
• ಫಾರ್ವರ್ಸೆಸ್ಟ್
• ನರ್ಸಿಂಗ್ ಅಸಿಸ್ಟೆಂಟ್
• ರೇಡಿಯೋಗ್ರಾಫರ್
• ಬೌತ ಶಿಕ್ಷಕ
• ಡೆಂಟಲ್ ಆಫೀಸರ್
• ಮೆಡಿಕಲ್ ಆಫೀಸರ್
• ಮೆಡಿಕಲ್ ಸ್ಪೆಷಲ್
• ರೇಡಿಯೋ ಲಾರ್ಜೆಸ್ಟ್
• ಸ್ತ್ರೀರೋಗ ತಜ್ಞ
• ಪ್ರಭಾವಿ ಅಧಿಕಾರಿ (OIC)

ಒಟ್ಟು ಹುದ್ದೆಗಳ ಸಂಖ್ಯೆ:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಒಟ್ಟು 58 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.

ಉದ್ಯೋಗದ ಸ್ಥಳ: BELAGAVI

ECHS Recruitment 2026 Salary Details

ವೇತನ ಶ್ರೇಣಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 21800 ರಿಂದ 130000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ECHS Recruitment 2026 Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 08th, Graduation, MBBS/ MD/ MS/ DNB, Diploma, GNM, B.Pharmacy, DMLT, BDS ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.

Job Alert:  PGCIL Apprentices Recruitment 2026 – Apply Online for 93 Posts

ವಯೋಮಿತಿ:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ
ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee for ECHS Recruitment 2026

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Selection Process for ECHS Recruitment 2026

ಆಯ್ಕೆ ವಿಧಾನ:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to Apply for ECHS Recruitment 2026

ಅರ್ಜಿ ಸಲ್ಲಿಸುವ ವಿಧಾನ:
ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – ECHS Recruitment 2026

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 March 2026

(ಒಂದು ವೇಳೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ECHS Recruitment 2026 – Important Links

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment