IBPS Clerk Recruitment 2026: 11,403 Clerk Jobs; ಪದವೀಧರರಿಗೆ ಬಂಪರ್ ಅವಕಾಶ

IBPS Clerk Recruitment 2026: 11,403 ಬ್ಯಾಂಕ್ ಉದ್ಯೋಗಗಳು! ಪದವೀಧರರಿಗೆ ಬಂಪರ್ ಅವಕಾಶ – ಇಂದೇ ಅರ್ಜಿ ಸಲ್ಲಿಸಿ

IBPS ಇಲಾಖೆ ನೇಮಕಾತಿ 2026 ಖಾಲಿ ಇರುವ 11403 ಕಸ್ಟಮರ್ ಸರ್ವಿಸ್ ಸೊಸೈಟಿ (CSA) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 24,050 ಯಿಂದ 64,480 ರೂಪಾಯಿ ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹ ಖಾಲಿ ಇರುವುದರಿಂದ ಯಾರು ಸಹ ಈ ಒಂದು ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸುಲುಕದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನ ತಿಳಿಸಿಕೊಡುತ್ತೇನೆ, ಆಸಕ್ತರು ಲೇಖನವನ್ನ ಪೂರ್ತಿಯಾಗಿ ಓದಿ ತದನಂತರ ಅರ್ಜಿಯನ್ನು ಸಲ್ಲಿಸಿ.

IBPS Clerk Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS Clerk Recruitment 2026)

ಹುದ್ದೆಗಳ ಹೆಸರು:
• Customer Dervice Associate (ಕ್ಲರ್ಕ್)

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಒಟ್ಟು 11403 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 1414 ಹುದ್ದೆಗಳು ಖಾಲಿ ಇವೆ.

ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ಭಾರತದಾದ್ಯಂತ

Also Read 📢 :  ಪದವೀಧರರಿಗೆ ಬಂತು ಗುಡ್ ನ್ಯೂಸ್! ತಹಶೀಲ್ದಾರ್ ಹುದ್ದೆಗಳ ನೇಮಕಾತಿ | KPSC recruitment 2026-27

IBPS Clerk Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 24050 ರಿಂದ 64480 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

IBPS Clerk Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

IBPS Clerk Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

IBPS Clerk Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 850/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 850/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 175/-
• ಅಂಗವಿಕಲ ಅಭ್ಯರ್ಥಿಗಳಿಗೆ: 175/

IBPS Clerk Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮುಖ್ಯ ಪರೀಕ್ಷೆ/ ವೈದ್ಯಕೀಯ ಪರೀಕ್ಷೆ/ ಪೂರ್ವಭಾವಿ ಪರೀಕ್ಷೆ/ಸ್ಥಳೀಯ ಭಾಷಾ ಪ್ರಾಮುಣ್ಯತ ಪರೀಕ್ಷೆ/ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

IBPS Clerk Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

IBPS Clerk Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-08-2026

(ಒಂದು ವೇಳೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

IBPS Clerk Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment