IBPS RRB Recruitment 2026: 13,706 Office Assistant ಹುದ್ದೆಗಳು! ಯಾವುದೇ Degree ಇದ್ದರೂ ಸರ್ಕಾರಿ ಬ್ಯಾಂಕ್ ಉದ್ಯೋಗ | Apply Online
ಗ್ರಾಮೀಣ ಬ್ಯಾಂಕ್ ಇಲಾಖೆ ಭರ್ಜರಿ ನೇಮಕಾತಿ 2026 ಅಗತ್ಯವಿರುವ 13,706 ಆಫೀಸ್ ಅಸಿಸ್ಟೆಂಟ್ ಹಾಗೂ ಆಫೀಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಸಹ ಖಾಲಿ ಇರುವುದರಿಂದ ಯಾರೂ ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ಕರಿಯಲಾದ ವಿವಿಧ ಹುದ್ದೆಗಳಿಗೆ ನಿಗದಿಪಡಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ವೇತನ ಶ್ರೇಣಿ, ಅರ್ಜಿ ಸಲ್ಲಿಸು ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡುತ್ತೇನೆ ಯಾರು ಸಹ ಮಿಸ್ ಮಾಡಿಕೊಳ್ಳದೆ ಲೇಖನವನ್ನು ಪೂರ್ತಿಯಾಗಿ ಓದಿ. ಅರ್ಜಿಯನ್ನು ಸಲ್ಲಿಸಿ
IBPS RRB Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS RRB Recruitment 2026)
ಹುದ್ದೆಗಳ ಹೆಸರು:
- Office Assistants (Multipurpose) [Group “B”]
- Officer Scale-I (Assistant Manager) [Group “A”]
- Officer Scale-II General Banking Officer (Manager) [Group “A”]
- Officer Scale-II Specialist Officers (Information Technology Officer) [Group “A”]
- Officer Scale-II Specialist Officers (Chartered Accountant) [Group “A”]
- Officer Scale-II Specialist Officers (Law Officer) [Group “A”]
- Officer Scale-II Specialist Officers (Treasury Manager) [Group “A”]
- Officer Scale-II Specialist Officers (Marketing Officer) [Group “A”]
- Officer Scale-II Specialist Officers (Agricultural Officer) [Group “A”]
- Officer Scale-III (Senior Manager) [Group “A”]
ಒಟ್ಟು ಹುದ್ದೆಗಳ ಸಂಖ್ಯೆ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಒಟ್ಟು 13706 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಕರ್ನಾಟಕದಲ್ಲಿ 1425 ಹುದ್ದೆಗಳು ಖಾಲಿ ಇವೆ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ಭಾರತಾದ್ಯಂತ]
Also Read 📢 : 10th Pass ಅಭ್ಯರ್ಥಿಗಳಿಗೆ ಸುವರ್ಣಾವಕಾಶ Southern Railway Apprentice Recruitment 2026: 4471 ಭರ್ಜರಿ ಹುದ್ದೆಗಳ ನೇಮಕಾತಿ!
IBPS RRB Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
IBPS RRB Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
| ಹುದ್ದೆಯ ಹೆಸರು (Post) | ಅಗತ್ಯ ಶೈಕ್ಷಣಿಕ ವಿದ್ಯಾರ್ಹತೆ (Essential Educational Qualification) PDF | ಆದ್ಯತೆ / ಇತರೆ ಅರ್ಹತೆಗಳು (Desirable / Preferences) PDF |
| Office Assistants (Multipurpose) | ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Bachelor’s degree) ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆ. | • ಆಯಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನಿಗದಿಪಡಿಸಿದ ಸ್ಥಳೀಯ ಭಾಷಾ ಪ್ರಾವೀಣ್ಯತೆ.
• ಕಂಪ್ಯೂಟರ್ ಕಾರ್ಯನಿರ್ವಹಣೆಯ ಜ್ಞಾನ (Desirable). |
| Officer Scale-I (Assistant Manager) | ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Bachelor’s degree) ಅಥವಾ ತತ್ಸಮಾನ ವಿದ್ಯಾರ್ಹತೆ. | • ಕೃಷಿ, ತೋಟಗಾರಿಕೆ, ಅರಣ್ಯಶಾಸ್ತ್ರ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರ್ಕೆಟಿಂಗ್ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ಮ್ಯಾನೇಜ್‌ಮೆಂಟ್, ಕಾನೂನು, ಅರ್ಥಶಾಸ್ತ್ರ ಅಥವಾ ಅಕೌಂಟೆನ್ಸಿ ಪದವೀಧರರಿಗೆ ಆದ್ಯತೆ.
• ಸ್ಥಳೀಯ ಭಾಷಾ ಪ್ರಾವೀಣ್ಯತೆ.
• ಕಂಪ್ಯೂಟರ್ ಜ್ಞಾನ (Desirable). |
| Officer Scale-II General Banking Officer (Manager) | ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಕನಿಷ್ಠ 50% ಒಟ್ಟು ಅಂಕಗಳೊಂದಿಗೆ ಪದವಿ (Bachelor’s degree). | • ಬ್ಯಾಂಕಿಂಗ್, ಹಣಕಾಸು, ಮಾರ್ಕೆಟಿಂಗ್, ಕೃಷಿ, ತೋಟಗಾರಿಕೆ, ಅರಣ್ಯಶಾಸ್ತ್ರ, ಪಶುಸಂಗೋಪನೆ, ಪಶುವೈದ್ಯಕೀಯ, ಕೃಷಿ ಎಂಜಿನಿಯರಿಂಗ್, ಐಟಿ, ಮ್ಯಾನೇಜ್‌ಮೆಂಟ್, ಕಾನೂನು ಇತ್ಯಾದಿಗಳಲ್ಲಿ ಪದವಿ ಪಡೆದವರಿಗೆ ಆದ್ಯತೆ. |
| Officer Scale-II Specialist Officers (IT Officer) | ಎಲೆಕ್ಟ್ರಾನಿಕ್ಸ್ / ಕಮ್ಯುನಿಕೇಷನ್ / ಕಂಪ್ಯೂಟರ್ ಸೈನ್ಸ್ / ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ಕನಿಷ್ಠ 50% ಒಟ್ಟು ಅಂಕಗಳೊಂದಿಗೆ ಪದವಿ. | • ASP, PHP, C++, Java, VB, VC, OCP ಇತ್ಯಾದಿಗಳಲ್ಲಿ ಪ್ರಮಾಣಪತ್ರ ಹೊಂದಿರುವುದು (Desirable). |
| Officer Scale-II Specialist Officers (Chartered Accountant) | ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ (ICAI) ಸರ್ಟಿಫೈಡ್ ಅಸೋಸಿಯೇಟ್ (Certified Associate). | – |
| Officer Scale-II Specialist Officers (Law Officer) | ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ (Degree in Law) ಕನಿಷ್ಠ 50% ಒಟ್ಟು ಅಂಕಗಳೊಂದಿಗೆ ಪದವಿ. | – |
| Officer Scale-II Specialist Officers (Treasury Manager) | ಚಾರ್ಟರ್ಡ್ ಅಕೌಂಟೆಂಟ್ (CA) ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಫೈನಾನ್ಸ್‌ನಲ್ಲಿ ಎಂಬಿಎ (MBA in Finance). | – |
| Officer Scale-II Specialist Officers (Marketing Officer) | ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾರ್ಕೆಟಿಂಗ್‌ನಲ್ಲಿ ಎಂಬಿಎ (MBA in Marketing). | – |
| Officer Scale-II Specialist Officers (Agricultural Officer) | ಕೃಷಿ / ತೋಟಗಾರಿಕೆ / ಡೈರಿ / ಪಶುಸಂಗೋಪನೆ / ಅರಣ್ಯಶಾಸ್ತ್ರ / ಪಶುವೈದ್ಯಕೀಯ ವಿಜ್ಞಾನ / ಕೃಷಿ ಎಂಜಿನಿಯರಿಂಗ್ / ಮೀನುಗಾರಿಕೆಯಲ್ಲಿ ಕನಿಷ್ಠ 50% ಒಟ್ಟು ಅಂಕಗಳೊಂದಿಗೆ ಪದವಿ. | – |
| Officer Scale-III (Senior Manager) | ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಕನಿಷ್ಠ 50% ಒಟ್ಟು ಅಂಕಗಳೊಂದಿಗೆ ಪದವಿ (Bachelor’s degree). | • ಬ್ಯಾಂಕಿಂಗ್, ಫೈನಾನ್ಸ್, ಮಾರ್ಕೆಟಿಂಗ್, ಕೃಷಿ, ತೋಟಗಾರಿಕೆ, ಅರಣ್ಯಶಾಸ್ತ್ರ, ಪಶುಸಂಗೋಪನೆ, ಐಟಿ, ಮ್ಯಾನೇಜ್‌ಮೆಂಟ್, ಕಾನೂನು, ಅರ್ಥಶಾಸ್ತ್ರ ಅಥವಾ ಅಕೌಂಟೆನ್ಸಿಯಲ್ಲಿ ಪದವಿ/ಡಿಪ್ಲೊಮಾ ಹೊಂದಿದವರಿಗೆ ಆದ್ಯತೆ. |
IBPS RRB Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
IBPS RRB Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 850/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 850/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 175/-
• ಅಂಗವಿಕಲ ಅಭ್ಯರ್ಥಿಗಳಿಗೆ: 175/
IBPS RRB Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸಿಂಗಲ್ ಲೆವೆಲ್ ಎಕ್ಸಾಮಿನೇಷನ್, ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
IBPS RRB Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
IBPS RRB Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-09-2026
(ಒಂದು ವೇಳೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
IBPS RRB Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.