IDBI Bank Junior Asst Manager Recruitment 2025: ಐಡಿಬಿಐ ಬ್ಯಾಂಕ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಐಡಿಬಿಐ ಬ್ಯಾಂಕ್ ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ 6,14,000 ದಿಂದ 6,50,000 ವೇತನ ನೀಡಲು ನೀಡಲಾಗುತ್ತದೆ ಆದ್ದರಿಂದ ನೀವೇನಾದರೂ ಅರ್ಹತೆ ಬಂದಿದ್ದರೆ ಹುದ್ದೆಗಳಿಗೆ ತಪ್ಪದೇ ಅರ್ಜಿಯನ್ನು ಸಲ್ಲಿಸಿ. ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
IDBI Bank Junior Asst Manager Recruitment 2025: ಐಡಿಬಿಐ ಬ್ಯಾಂಕ್ ನೇಮಕಾತಿ
ಐಡಿಬಿಐ ಬ್ಯಾಂಕ್ ನೇಮಕಾತಿ 2025 (IDBI Bank Junior Asst Manager Recruitment 2025) ಇಲಾಖೆಯಲ್ಲಿ ಅಗತ್ಯವಿರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ಪಾಸಾದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ಸಡಿಲಿಕೆ ವಿವರಣೆ, ಆಯ್ಕೆ ವಿಧಾನ, ವೇತನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ. ಪ್ರತಿ ದಿನಾಲು ಕೇಂದ್ರ ಸರಕಾರಿ, ಬ್ಯಾಂಕ್ ಉದ್ಯೋಗ, ರಾಜ್ಯ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಇಲಾಖೆಯ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.
IDBI Bank Junior Asst Manager 2025 Vacancy Details (676 Posts)
ನೇಮಕಾತಿ ಇಲಾಖೆ ಹೆಸರು:
ಐಡಿಬಿಐ ಬ್ಯಾಂಕ್ ನೇಮಕಾತಿ ( IDBI Bank Junior Asst Manager Recruitment 2025)
ಹುದ್ದೆಗಳ ಹೆಸರು:
• ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ Grade-O
ಒಟ್ಟು ಹುದ್ದೆಗಳ ಸಂಖ್ಯೆ:
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 676 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಭಾರತದಲ್ಲಿ
ವೇತನ ಶ್ರೇಣಿ:
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ಇಲಾಖೆಯ ನಿಯಮಗಳ ಅನುಸಾರ 6,14,000 ದಿಂದ 6,50,000/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for IDBI Bank Junior Asst Manager Recruitment
ಶೈಕ್ಷಣಿಕ ವಿದ್ಯಾರ್ಹತೆ:
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 25 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಐಡಿಬಿಐ ಬ್ಯಾಂಕ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1050/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1050/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 250/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 250/-
Selection Process: IDBI Bank Junior Asst Manager Recruitment 2025
ಆಯ್ಕೆ ವಿಧಾನ:
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಆನ್ಲೈನ್ ಪರೀಕ್ಷೆ/ ವೈದಿಕೀಯ ಪರೀಕ್ಷೆ/ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Apply for IDBI Bank Junior Asst Manager Recruitment 2025 (Step-by-Step Guide)
ಅರ್ಜಿ ಸಲ್ಲಿಸುವ ವಿಧಾನ:
ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಐಡಿಬಿಐ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
IDBI Bank Junior Asst Manager Recruitment 2025 Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-05-2025
Job Alert: 10th/ PUC ಪಾಸ್ ಆದರೆ ಸಾಕು | ಬೆಂಗಳೂರಿನಲ್ಲಿ ಉದ್ಯೋಗದ ಅವಕಾಶ 2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಐಡಿಬಿಐ ಬ್ಯಾಂಕ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website