8ನೇ ಪಾಸ್ ಯುವಕರಿಗೆ ಗುಡ್ ನ್ಯೂಸ್! India Post Recruitment 2026 | 19 Artisan Jobs | ₹63,200 Salary
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವಾಹನ ಮೆಕಾನಿಕ್, ಮೋಟಾರ್ ವಾಹನ ವಿದ್ಯುತ್ ತಂತ್ರಜ್ಞಾನ, ಟೈರ್ ಕೆಲಸಗಾರ, ಕಮ್ಮಾರ, ಬಣ್ಣ ಬಳಿಯವನು, ಗಾದಿ ಕೆಲಸಗಾರರ, ಬಡಿಗಿ ಮತ್ತು ಜೋಡಣೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಯ್ಕೆ ಆದವರಿಗೆ 19,900 ರಿಂದ 63200 ವೇತನವನ್ನು ನೀಡಲಾಗುತ್ತದೆ. ಆದ್ದರಿಂದ ಎಂಟನೇ ತರಗತಿ ಪಾಸಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಉದ್ಯೋಗದ ಮಾಹಿತಿಯನ್ನು ಮಿಸ್ ಮಾಡಿಕೊಳ್ಳದೆ ಸಂಪೂರ್ಣವಾಗಿ ಓದಿ. ಭಾರತೀಯ ಅಂಚೆ ಇಲಾಖೆಯ ಟ್ರೇಡ್ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಸಂಬಂಧಿಸಿದ ದಾಖಲಾತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ ಯಾವುದೇ ಕಾರಣಕ್ಕೂ ಲೇಖನವನ್ನ ಪೂರ್ತಿಯಾಗಿ ಹೋದೆ ಅರ್ಜಿ ಸಲ್ಲಿಸಬೇಡಿ.
India Post Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ (India Post Recruitment 2026)
ಹುದ್ದೆಗಳ ಹೆಸರು:
1. MV mechanic
2. MV application
3. Tyreman
4. Blacksmith (ಬ್ಲ್ಯಾಕ್ ಸ್ಮಿತ್)
5. Painter
6. ಗಾದೆ ಕೆಲಸಗಾರ
7. ಬಡಗಿ ಮತ್ತು ಜೋಡಣೆಗಾರ
ಒಟ್ಟು ಹುದ್ದೆಗಳ ಸಂಖ್ಯೆ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಒಟ್ಟು 19 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Also Read 📢 : KSRLPS Mysuru Recruitment 2026: ಮೈಸೂರಿನಲ್ಲಿ 32 Office Assistant ಹುದ್ದೆಗಳು! ಪರೀಕ್ಷೆ ಇಲ್ಲ, ಅರ್ಜಿ ಶುಲ್ಕವಿಲ್ಲದೆ ಉದ್ಯೋಗಕ್ಕೆ ಅವಕಾಶ
ಉದ್ಯೋಗದ ಸ್ಥಳ: [ all India ]
India Post Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 19900 ರಿಂದ 63200 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
India Post Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 8th ತರಗತಿ ಪಾಸ್ ಆಗಿರಬೇಕು ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ತಾಂತ್ರಿಕ ಸಂಸ್ಥೆಯಿಂದ ITI ಸಂಬಂಧಿತ ಟ್ರೇಡ್ ನಲ್ಲಿ ಪ್ರಮಾಣ ಪತ್ರ ಹಾಗೂ ಅನುಭವ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
ಎಂವಿ ಮೆಕಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಭಾರಿ ಮೋಟಾರ್ ವಾಹನ ಚಾಲನಾ ಪರವಾನಿಗೆ ಪಡೆದಿರಬೇಕು
India Post Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
India Post Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
India Post Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಸೊಸೈಟಿ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಟ್ರೇಡ್ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
India Post Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: the senior manager, Mail Moto services, 139, belghat road, Kolkata – 700015
ಮೊದಲನೇ ಹಂತ: ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
India Post Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2026
(ಒಂದು ವೇಳೆ ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
India Post Recruitment 2026 – ಪ್ರಮುಖ ಲಿಂಕ್ ಗಳು (Important Links)
| official website | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಇಂಡಿಯಾ ಪೋಸ್ಟ್ ಮೇಲ್ ಮೋಟೋರ್ ಸರ್ವಿಸಸ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.