IOB Local Bank Officer Recruitment 2025: LBO ಹುದ್ದೆಗಳ ನೇಮಕಾತಿ 2025

IOB Local Bank Officer Recruitment 2025: ಇಂಡಿಯನ್ ಓವರ್ಸೀಸ್ ಬ್ಯಾಂಕ್ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ 1400 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್ ಕ್ಷೇತ್ರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯ ಉದ್ಯೋಗದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

IOB Local Bank Officer Recruitment 2025: LBO ಹುದ್ದೆಗಳ ನೇಮಕಾತಿ 2025

ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ನಾಲ್ಕುನೂರು ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ಇಡುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಅರ್ಜಿಯನ್ನು ಸಲ್ಲಿಸಿ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹೀಗೆ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

IOB Local Bank Officer Recruitment 2025 Vacancy Details

ನೇಮಕಾತಿ ಇಲಾಖೆ ಹೆಸರು:
ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB Local Bank Officer Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಲೋಕಲ್ ಬ್ಯಾಂಕ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 400 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತದಲ್ಲಿ

ವೇತನ ಶ್ರೇಣಿ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 48480 ದಿಂದ 85920 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for IOB Local Bank Officer Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ IOB Local Bank Officer Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 850/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 850/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 175/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 175/-

Selection Process for IOB Local Bank Officer Recruitment 2025

ಆಯ್ಕೆ ವಿಧಾನ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಆನ್‌ಲೈನ್ ಪರೀಕ್ಷೆ, ಅರ್ಜಿಗಳ ಪರಿಶೀಲನೆ, ದಾಖಲೆ ಪರಿಶೀಲನೆ, ಸಂದರ್ಶನ, ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು: ಮೈಸೂರು, ಬೆಂಗಳೂರು, ಧಾರವಾಡ ಹಾಗೂ ಹುಬ್ಬಳ್ಳಿ.

ಅರ್ಜಿ ಸಲ್ಲಿಸುವ ವಿಧಾನ:
ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for IOB Local Bank Officer Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025

Apply Link 12-05-2025
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment