IOCL trade apprentice recruitment 2025: ಭಾರತೀಯ ತೈಲ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 1770 ಅಪ್ರೆಂಟಿಸ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮೋ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕೆಲಸವನ್ನು ಹುಡುಕುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂಪೂರ್ಣವಾಗಿ ಈ ಮಾಹಿತಿಯನ್ನು ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಭಾರತೀಯ ತೈಲ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಪ್ರತಿ ದಿನಾಲು ಕೇಂದ್ರ ಸರಕಾರಿ ಉದ್ಯೋಗ, ರಾಜ್ಯ ಸರ್ಕಾರಿ ಉದ್ಯೋಗ, ಹಾಗೂ ಖಾಸಗಿ ಇಲಾಖೆಯ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಈ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.
IOCL trade apprentice recruitment 2025: IOCL ಇಲಾಖೆಯಲ್ಲಿ ಪಿಯುಸಿ ಪಾಸ್ ಆದರೆ ಉದ್ಯೋಗ
ಭಾರತೀಯ ತೈಲ ಇಲಾಖೆ ಬೃಹತ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯ ಇರುವ 1770 ಅಪ್ರೆಂಟಿಸ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ವಿವರಿಸಲಾಗಿದೆ.
IOCL trade apprentice recruitment 2025 – Vacancy Details
ನೇಮಕಾತಿ ಇಲಾಖೆ ಹೆಸರು:
ಭಾರತೀಯ ತೈಲ ಇಲಾಖೆ (IOCL trade apprentice recruitment 2025)
ಹುದ್ದೆಗಳ ಹೆಸರು:
• ಟ್ರೇಡ್ ಅಪ್ರೆಂಟಿಸ್ (chemical plant, fitter, boiler, mechanical, electrical, instrumention, secretarial assistant, accountant, data entry operator )
ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ತೈಲ ಇಲಾಖೆಯಲ್ಲಿ ಒಟ್ಟು 1770 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಾದ್ಯಂತ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಅಖಿಲ ಭಾರತ
IOCL trade apprentice Recruitment 2025 – Salary / Stipend
ವೇತನ ಶ್ರೇಣಿ:
ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for IOCL Trade Apprentice 2025
ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 2nd PUC, ITI, B.Sc, diploma, B.A, B.COM ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ವಯೋಮಿತಿ:
ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 24 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ತೈಲ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ:
ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಲಿಖಿತ ಪರೀಕ್ಷೆ/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ತೈಲ IOCL trade apprentice recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಭಾರತೀಯ ತೈಲ Services ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಭಾರತೀಯ ತೈಲ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
IOCL trade apprentice Recruitment 2025 – Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-06-2025
IOCL trade apprentice recruitment 2025 Official Notification & Apply Link
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತೀಯ ತೈಲ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.
Jobs Explain Website:
1. jobsexplain.com ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. jobsexplain.com ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. jobsexplain.com ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website