ISRO LPSC Recruitment 2026: ₹1,42,000 ಸಂಬಳದ Job! 10ನೇ ಪಾಸ್ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ!

₹1,42,000 ಸಂಬಳದ Job! | 10th Pass ಅಭ್ಯರ್ಥಿಗಳಿಗೆ ISRO LPSC Recruitment 2026 | 19 Posts

ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್, ಡ್ರಾಪ್ಸ್ ಮ್ಯಾನ್, ಅಗ್ನಿಶಾಮಕ ‘ಎ’ ಹಾಗೂ ಟೆಕ್ನಿಷಿಯನ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ, ಐಟಿಐ ಹಾಗೂ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 19,900 ರಿಂದ 1,42,400 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಕನಿಷ್ಠ 25 ವರ್ಷದಿಂದ ಗರಿಷ್ಠ 35 ವರ್ಷದ ವಯಮಿತಿ ಒಳಗಿನ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಒಂದು ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ISRO LPSC Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ISRO LPSC Recruitment 2026)

ಹುದ್ದೆಗಳ ಹೆಸರು:
1. Fireman ‘A’
2. DRAFTSMAN ‘B’ (MECHANICAL)
3. TECHNICIAN ‘B’ (Fitter) electronics mechanic
4. Technical assistant (chemical)
5. Technical assistant (mechanical)

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಒಟ್ಟು 19 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [Bengaluru ಹಾಗೂ Kerala]

Also Read 📢 :  10th + ITI ಪಾಸ್ ಸಾಕು! 43 Technician ಹುದ್ದೆಗಳು | ₹63,200 ಸಂಬಳ | Apply Online

ISRO LPSC Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 19900 ದಿಂದ 1,42,400 ವೇತನ ನೀಡಲಾಗುತ್ತದೆ.

ಹುದ್ದೆಯ ಹೆಸರು (Name of the Post) ಮಾಸಿಕ ವೇತನ (Salary per Month)
ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್) ರೂ. 44,900 – 1,42,400/-
• ಟೆಕ್ನಿಕಲ್ ಅಸಿಸ್ಟೆಂಟ್ (ಕೆಮಿಕಲ್)

 

• ಟೆಕ್ನೀಷಿಯನ್ ‘B’ (ಎಲೆಕ್ಟ್ರಾನಿಕ್ ಮೆಕ್ಯಾನಿಕ್)

 

• ಟೆಕ್ನೀಷಿಯನ್ ‘B’ (ಫಿಟ್ಟರ್)

 

• ಡ್ರಾಟ್ಸ್‌ಮನ್ ‘B’ (ಮೆಕ್ಯಾನಿಕಲ್)

ರೂ. 21,700 – 69,100/-
ಫೈರ್‌ಮ್ಯಾನ್ ‘A’ ರೂ. 19,900 – 63,200/-

 

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ISRO LPSC Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th & ITI ಹಾಗೂ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು (Name of the Post) ವಿದ್ಯಾರ್ಹತೆ (Qualification)
ಟೆಕ್ನಿಕಲ್ ಅಸಿಸ್ಟೆಂಟ್ (ಮೆಕ್ಯಾನಿಕಲ್) ಡಿಪ್ಲೊಮಾ (Diploma)
ಟೆಕ್ನಿಕಲ್ ಅಸಿಸ್ಟೆಂಟ್ (ಕೆಮಿಕಲ್) 10ನೇ ತರಗತಿ, ITI
• ಟೆಕ್ನೀಷಿಯನ್ ‘B’ (ಎಲೆಕ್ಟ್ರಾನಿಕ್ ಮೆಕ್ಯಾನಿಕ್)

 

• ಟೆಕ್ನೀಷಿಯನ್ ‘B’ (ಫಿಟ್ಟರ್)

 

• ಡ್ರಾಟ್ಸ್‌ಮನ್ ‘B’ (ಮೆಕ್ಯಾನಿಕಲ್)

 

• ಫೈರ್‌ಮ್ಯಾನ್ ‘A’

10ನೇ ತರಗತಿ (10th)

ISRO LPSC Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 25 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ISRO LPSC Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:

ಹುದ್ದೆಗಳು (Posts) ಪ್ರಾರಂಭಿಕ ಶುಲ್ಕ (Initial Fee) ಶುಲ್ಕ ಮರುಪಾವತಿ ವಿವರ (Fee Refund)
ಹುದ್ದೆ ಸಂಖ್ಯೆ 813 & 814 ₹750 ಮಹಿಳೆಯರು / SC / ST / PWBD / ಮಾಜಿ ಸೈನಿಕರು: ಪೂರ್ಣ ₹750 ಮರುಪಾವತಿ

 

ಇತರ ಅಭ್ಯರ್ಥಿಗಳು: ₹250 ಶುಲ್ಕ ಕಡಿತಗೊಳಿಸಿ ₹500 ಮರುಪಾವತಿ

ಹುದ್ದೆ ಸಂಖ್ಯೆ 802, 815, 816 & 817 ₹500 ಮಹಿಳೆಯರು / SC / ST / PWBD / ಮಾಜಿ ಸೈನಿಕರು: ಪೂರ್ಣ ₹500 ಮರುಪಾವತಿ

 

ಇತರ ಅಭ್ಯರ್ಥಿಗಳು: ₹100 ಶುಲ್ಕ ಕಡಿತಗೊಳಿಸಿ ₹400 ಮರುಪಾವತಿ

ISRO LPSC Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಲಿಖಿತಾ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ISRO LPSC Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ISRO LPSC Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-09-2026

(ಒಂದು ವೇಳೆ ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ISRO LPSC Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment