SSLC ಪಾಸ್ ಆದವರಿಗೆ ISROದಲ್ಲಿ ಉದ್ಯೋಗ! ISRO URSC Recruitment 2026 | 61 Vacancies | Bengaluru Jobs
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಇಲಾಖೆಯ URSC ಕೇಂದ್ರದಲ್ಲಿ ಖಾಲಿ ಇರುವ 61 ಟೆಕ್ನಿಷಿಯನ್ ಬಿ ಹಾಗೂ ಚಾಲಕ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರಿಂದ 21,700 ವೇತನ ನಿಗದಿಪಡಿಸಲಾಗಿದೆ. ಇಸ್ರೋ ಇಲಾಖೆಯ ಹುದ್ದೆಗಳನ್ನು ಕರ್ನಾಟಕದಲ್ಲಿ ಹುಡುಕುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಂಥಹ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡುತ್ತೇನೆ ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ.
ISRO URSC Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Rail Wheel Factory Recruitment 2026)
ಹುದ್ದೆಗಳ ಹೆಸರು:
1. Technician-B ಹಾಗೂ ಚಾಲಕ
ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಒಟ್ಟು 61 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ Bengaluru ]
ISRO URSC Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 19,900 ರಿಂದ 21,700 ವೇತನ ನೀಡಲಾಗುತ್ತದೆ.
Also Read 📢 : ಬೆಂಗಳೂರಲ್ಲೇ ರೈಲ್ವೆ ಉದ್ಯೋಗ 2026! Rail Wheel Factory 11 JE & Supervisor ಹುದ್ದೆಗಳು | Direct Recruitment
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ISRO URSC Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, ITI ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಹಾಗೂ ಚಾಲಕ ಹುದ್ದೆಗೆ ಹೆವಿ ವೆಹಿಕಲ್, ಲೈಟ್ ವೆಹಿಕಲ್ ಹಾಗೂ ಸ್ಟಾಪ್ ಕಾರ್ ಚಾಲನೆ ಪಡವನಿಗೆ ಪಡೆದಿರಬೇಕು.
| ಹುದ್ದೆಯ ಹೆಸರು | ಶೈಕ್ಷಣಿಕ ಅರ್ಹತೆ ಮತ್ತು ಅನುಭವ |
| ಟೆಕ್ನಿಷಿಯನ್ – ಬಿ (ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ / ಟೆಕ್ನಿಷಿಯನ್ ಪವರ್ ಇಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ / ಮೆಕ್ಯಾನಿಕ್ ಕನ್ಸ್ಯೂಮರ್ ಇಲೆಕ್ಟ್ರಾನಿಕ್ ಅಪ್ಲೈಯನ್ಸಸ್ / ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ / ಮೆಕ್ಯಾನಿಕ್ ಇಂಡಸ್ಟ್ರಿಯಲ್ ಇಲೆಕ್ಟ್ರಾನಿಕ್ಸ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಸಂಬಂಧಪಟ್ಟ ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ಫಿಟ್ಟರ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಫಿಟ್ಟರ್ (Fitter) ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ಇಲೆಕ್ಟ್ರಿಷಿಯನ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಇಲೆಕ್ಟ್ರಿಷಿಯನ್ (Electrician) ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ – R&A/C) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ಟರ್ನರ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಟರ್ನರ್ (Turner) ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ಮೆಷಿನಿಸ್ಟ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಮೆಷಿನಿಸ್ಟ್ (Machinist) ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ಮೋಟಾರ್ ವೆಹಿಕಲ್ ಮೆಕ್ಯಾನಿಕ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಮೋಟಾರ್ ವೆಹಿಕಲ್ ಮೆಕ್ಯಾನಿಕ್ ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಟೆಕ್ನಿಷಿಯನ್ – ಬಿ (ಇಲೆಕ್ಟ್ರೋಪ್ಲೇಟರ್) | SSLC / SSC / ಮೆಟ್ರಿಕ್ಯುಲೇಶನ್ ತೇರ್ಗಡೆ ಜೊತೆಗೆ NCVT ಇಂದ ಇಲೆಕ್ಟ್ರೋಪ್ಲೇಟರ್ (Electroplater) ಟ್ರೇಡ್‌ನಲ್ಲಿ ITI / NTC / NAC ಪ್ರಮಾಣಪತ್ರ. |
| ಲಘು ವಾಹನ ಚಾಲಕ – ಎ (Light Vehicle Driver – A) | • SSLC / SSC / ಮೆಟ್ರಿಕ್ಯುಲೇಶನ್ ಅಥವಾ ತತ್ಸಮಾನ ತೇರ್ಗಡೆ.
• ಲಘು ವಾಹನ ಚಾಲಕರಾಗಿ ಕನಿಷ್ಠ 3 ವರ್ಷಗಳ ಅನುಭವ.
• ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ (LVD License).
• ಲೈಸೆನ್ಸ್ ಪಡೆದ ನಂತರದ ಅನುಭವವನ್ನು ಮಾತ್ರ ಪರಿಗಣಿಸಲಾಗುವುದು (ಸರ್ಕಾರಿ/ಅರೆ-ಸರ್ಕಾರಿ/ನೋಂದಾಯಿತ ಸಂಸ್ಥೆಗಳಿಂದ ಪಡೆದ ಪೂರ್ಣಾವಧಿ ಅನುಭವವಾಗಿರಬೇಕು).
• ಕರ್ನಾಟಕ ಮೋಟಾರು ವಾಹನ ಕಾಯ್ದೆಯ ಅಗತ್ಯತೆಗಳನ್ನು (ಸಾರ್ವಜನಿಕ ಸೇವಾ ಬ್ಯಾಡ್ಜ್ ಇತ್ಯಾದಿ) ಹುದ್ದೆಗೆ ಸೇರಿದ 3 ತಿಂಗಳೊಳಗೆ ಪೂರೈಸಬೇಕು. |
| ಸ್ಟಾಫ್ ಕಾರ್ ಡ್ರೈವರ್ – ಎ (Staff Car Driver – A) | • SSLC / SSC / ಮೆಟ್ರಿಕ್ಯುಲೇಶನ್ ಅಥವಾ ತತ್ಸಮಾನ ತೇರ್ಗಡೆ.
• ಲಘು ವಾಹನ ಚಾಲಕರಾಗಿ ಕನಿಷ್ಠ 3 ವರ್ಷಗಳ ಅನುಭವ.
• ಚಾಲ್ತಿಯಲ್ಲಿರುವ ಲಘು ವಾಹನ ಚಾಲನಾ ಪರವಾನಗಿ (LVD License).
• ಲೈಸೆನ್ಸ್ ಪಡೆದ ನಂತರದ ಅನುಭವವನ್ನು ಮಾತ್ರ ಪರಿಗಣಿಸಲಾಗುವುದು (ಸರ್ಕಾರಿ/ಅರೆ-ಸರ್ಕಾರಿ/ನೋಂದಾಯಿತ ಸಂಸ್ಥೆಗಳಿಂದ ಪಡೆದ ಪೂರ್ಣಾವಧಿ ಅನುಭವವಾಗಿರಬೇಕು).
• ಕರ್ನಾಟಕ ಮೋಟಾರು ವಾಹನ ಕಾಯ್ದೆಯ ಅಗತ್ಯತೆಗಳನ್ನು ಹುದ್ದೆಗೆ ಸೇರಿದ 3 ತಿಂಗಳೊಳಗೆ ಪೂರೈಸಬೇಕು. |
| ಭಾರಿ ವಾಹನ ಚಾಲಕ – ಎ (Heavy Vehicle Driver – A) | • SSLC / SSC / ಮೆಟ್ರಿಕ್ಯುಲೇಶನ್ ಅಥವಾ ತತ್ಸಮಾನ ತೇರ್ಗಡೆ.
• ಒಟ್ಟು 5 ವರ್ಷಗಳ ಚಾಲನಾ ಅನುಭವ (ಇದರಲ್ಲಿ ಕನಿಷ್ಠ 3 ವರ್ಷಗಳು ಭಾರಿ ವಾಹನ ಚಾಲಕರಾಗಿ ಹಾಗೂ ಉಳಿದ ಅವಧಿ ಲಘು ವಾಹನ ಚಾಲಕರಾಗಿ ಅನುಭವ ಹೊಂದಿರಬೇಕು).
• ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಗಿ (HVD License) ಮತ್ತು ಸಾರ್ವಜನಿಕ ಸೇವಾ ಬ್ಯಾಡ್ಜ್ (Public Service Badge) ಹೊಂದಿರಬೇಕು.
• ಲೈಸೆನ್ಸ್ ಪಡೆದ ನಂತರದ ಅನುಭವವನ್ನು ಮಾತ್ರ ಪರಿಗಣಿಸಲಾಗುವುದು (ಸರ್ಕಾರಿ/ಅರೆ-ಸರ್ಕಾರಿ/ನೋಂದಾಯಿತ ಸಂಸ್ಥೆಗಳಿಂದ ಪಡೆದ ಪೂರ್ಣಾವಧಿ ಅನುಭವವಾಗಿರಬೇಕು). |
ISRO URSC Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ISRO URSC Recruitment 2026- ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 500/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 500/
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳ ಸಂಪೂರ್ಣ ಮೊತ್ತ ಮರುಪಾವತಿ ಮಾಡಲಾಗುತ್ತದೆ ಉಳಿದ ಅಭ್ಯರ್ಥಿಗಳಿಗೆ 400 ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ.
ISRO URSC Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ISRO URSC Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ISRO URSC Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-11-2026
(ಒಂದು ವೇಳೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
ISRO URSC Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.