10ನೇ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ! Kalaburagi District Court Recruitment 2026 | 47 Peon Posts | ₹83,100 Salary
10ನೇ ತರಗತಿ, ಪಿಯುಸಿ ಹಾಗೂ ಡಿಪ್ಲೋಮಾ ಪಾಸಾದ ಕರ್ನಾಟಕದ ಅಭ್ಯರ್ಥಿಗಳಿಗೆ ಕಲಬುರ್ಗಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ. ಹೌದು ಸ್ನೇಹಿತರೆ, ಇಲಾಖೆಯಲ್ಲಿ ಖಾಲಿ ಇರುವ ಜವಾನ, ಆದೇಶ ಜಾರಿಕಾರ, ವಾಹನ ಚಾಲಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಸಾಕು 27,000 ಸಾವಿರದಿಂದ 83,700 ವೇತನವನ್ನು ಪ್ರತಿ ತಿಂಗಳು ಪಡೆಯಬಹುದು. ಕಲಬುರಗಿ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಸಂಬಂಧಿಸಿದ ದಾಖಲೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
Kalaburagi District Court Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕಲಬುರಗಿ ಜಿಲ್ಲಾ ನ್ಯಾಯಾಲಯ (Kalaburagi District Court Recruitment 2026)
ಹುದ್ದೆಗಳ ಹೆಸರು:
1. ಜವಾನ
2. ವಾಹನ ಚಾಲಕ
3. ಆದೇಶ ಜಾರಿಕಾರ
4. ಬೆರಳಚ್ಚು ನಕಲುಗಾರ
5. ಬೆರಳಚ್ಚುಗಾರರು
6. ಶೀಘ್ರಲಿಪಿಗಾರ ಗ್ರೇಡ್ 3
ಒಟ್ಟು ಹುದ್ದೆಗಳ ಸಂಖ್ಯೆ:
ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಒಟ್ಟು 47 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಕಲಬುರಗಿ ]
Kalaburagi District Court Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 27000 ರಿಂದ 83700 ವೇತನ ನೀಡಲಾಗುತ್ತದೆ.
Also Read 📢 : ಪಿಯುಸಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ! ಅರಣ್ಯ ಇಲಾಖೆಯಲ್ಲಿ 450 Beat Forester ಹುದ್ದೆಗಳು | ₹76,100 Salary
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Kalaburagi District Court Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
| ಹುದ್ದೆಯ ಹೆಸರು | ಶೈಕ್ಷಣಿಕ ವಿದ್ಯಾರ್ಹತೆ | ಇತರೆ / ತಾಂತ್ರಿಕ ಅರ್ಹತೆಗಳು |
| ಶೀಘ್ರಲಿಪಿಗಾರರು (ಗ್ರೇಡ್-3) | ದ್ವಿತೀಯ ಪಿಯುಸಿ / ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ (ಅಥವಾ ತತ್ಸಮಾನ) | ಕನ್ನಡ & ಆಂಗ್ಲ ಶೀಘ್ರಲಿಪಿ ಹಿರಿಯ ದರ್ಜೆ ಮತ್ತು ಬೆರಳಚ್ಚು ಹಿರಿಯ ದರ್ಜೆ ಉತ್ತೀರ್ಣತೆ (ಅಥವಾ ಡಿಪ್ಲೊಮಾದಲ್ಲಿ ಐಚ್ಛಿಕ ವಿಷಯವಾಗಿ ತೇರ್ಗಡೆ) |
| ಬೆರಳಚ್ಚುಗಾರರು | ದ್ವಿತೀಯ ಪಿಯುಸಿ / ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ (ಅಥವಾ ತತ್ಸಮಾನ) | ಕನ್ನಡ & ಆಂಗ್ಲ ಬೆರಳಚ್ಚು ಹಿರಿಯ ದರ್ಜೆ ಉತ್ತೀರ್ಣತೆ (ಅಥವಾ ಡಿಪ್ಲೊಮಾದಲ್ಲಿ ಐಚ್ಛಿಕ ವಿಷಯವಾಗಿ ತೇರ್ಗಡೆ) |
| ಬೆರಳಚ್ಚು ನಕಲುಗಾರ | ದ್ವಿತೀಯ ಪಿಯುಸಿ / ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ (ಅಥವಾ ತತ್ಸಮಾನ) | ಕನ್ನಡ & ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಉತ್ತೀರ್ಣತೆ (ಅಥವಾ ಡಿಪ್ಲೊಮಾದಲ್ಲಿ ಐಚ್ಛಿಕ ವಿಷಯವಾಗಿ ತೇರ್ಗಡೆ) |
| ಚಾಲಕ | 10ನೇ ತರಗತಿ (ಅಥವಾ ತತ್ಸಮಾನ) | ಭಾರೀ ವಾಹನ ಚಾಲನಾ ಪರವಾನಗಿ (Heavy Vehicle License) |
| ಆದೇಶ ಜಾರಿಕಾರ | ಎಸ್.ಎಸ್.ಎಲ್.ಸಿ / SSLC (ಅಥವಾ ತತ್ಸಮಾನ) | ಲಘು ವಾಹನ ಚಾಲನಾ ಪರವಾನಗಿ (LMV) ಇದ್ದವರಿಗೆ ಆದ್ಯತೆ |
| ಜವಾನ | ಎಸ್.ಎಸ್.ಎಲ್.ಸಿ / SSLC (ಅಥವಾ ತತ್ಸಮಾನ) | ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು |
Kalaburagi District Court Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Kalaburagi District Court Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Kalaburagi District Court Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಾಮರ್ಥ್ಯ ಪರೀಕ್ಷೆ/ ಅರ್ಹತಾ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Kalaburagi District Court Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Kalaburagi District Court Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2026
(ಒಂದು ವೇಳೆ ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Kalaburagi District Court Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕಲಬುರಗಿ ಜಿಲ್ಲಾ ನ್ಯಾಯಾಲಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.