Karnataka Postal Circle Recruitment 2026 – 8ನೇ ಪಾಸ್ ಅಭ್ಯರ್ಥಿಗಳಿಗೆ ಪೋಸ್ಟ್ ಆಫೀಸ್ನಲ್ಲಿ 4 ಹುದ್ದೆಗಳ ನೇಮಕಾತಿ
ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ painter, carpenter and jointer, M.V mechanic ಹಲವಾರು ಹುದ್ದೆಗಳಿಗೆ 8ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಂಚೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 19,900 ರಿಂದ 63,200 ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಬೆಂಗಳೂರಿನಲ್ಲಿ ಕರ್ತವ್ಯವನ್ನು ನಿರ್ವಹಿಸಬಹುದು. ಕರ್ನಾಟಕ ಅಂಚೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಯಾದ ವಯೋಮಿತಿ ಸಡಿಲಿಕ್ಕೆ ವಿವರಣೆ, ಅರ್ಜಿ ಶುಲ್ಕ ಹಾಗೂ ಆಯ್ಕೆ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡುತ್ತೇನೆ.
Karnataka Postal Circle Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಅಂಚೆ ಇಲಾಖೆ (Karnataka Postal Circle Recruitment 2026)
ಹುದ್ದೆಗಳ ಹೆಸರು:
1. Painter
2. Carpenter and jointer
3. Upholster
4. MV mechanic
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಅಂಚೆ ಇಲಾಖೆಯಲ್ಲಿ ಒಟ್ಟು 04 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Also Read 📢 : 10th, PUC ಪಾಸಾದವರಿಗೆ ಸುವರ್ಣಾವಕಾಶ; ಇಂದೇ ಅರ್ಜಿ ಹಾಕಿ! IOCL Recruitment 2026
ಉದ್ಯೋಗದ ಸ್ಥಳ: Bengaluru
Karnataka Postal Circle Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕರ್ನಾಟಕ ಅಂಚೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 19,900-63200 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Karnataka Postal Circle Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಅಂಚೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 8th ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
ಇತರ ಅರ್ಹತೆಗಳು:
1. ಕನಿಷ್ಠ ಒಂದು ವರ್ಷ ಅನುಭವ ಹೊಂದಿರಬೇಕು (ಇದು trade certificate ಇಲ್ಲದವರಿಗೆ ಅನ್ವಯ)
2. MV mechanic ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಡ್ರೈವಿಂಗ್ ಲೈಸೆನ್ಸ್ ( LMV & HMV ) ಕಡ್ಡಾಯ.
Karnataka Postal Circle Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಅಂಚೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Karnataka Postal Circle Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
ಅರ್ಜಿ ಶುಲ್ಕವನ್ನು ಯಾವುದೇ ರೀತಿ online payment ಮಾಡುವ ಅವಶ್ಯಕತೆ ಇರುವುದಿಲ್ಲ. ಅಭ್ಯರ್ಥಿಯು ಅರ್ಜಿ ಶುಲ್ಕವನ್ನು the manager, mail Motor service, Bengaluru-01 ಇವರ ಹೆಸರಿನಲ್ಲಿ ಯಾವುದೇ ಅಂಚೆ ಕಚೇರಿಯಿಂದ IPO ಅಥವಾ UCR ರಸೀದಿ ರೂಪದಲ್ಲಿ ಪಾವತಿ ಮಾಡಬೇಕು.
Karnataka Postal Circle Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಟ್ರೇಡ್ ಟೆಸ್ಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Karnataka Postal Circle Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅರ್ಜಿ ಸಲ್ಲಿಸುವ ವಿಳಾಸ:
ವ್ಯವಸ್ಥಾಪಕರು, ಮೇಲ್ ಮೋಟಾರ್ ಸೇವೆ, ಅಂಚೆ ಇಲಾಖೆ, ನಂ.4, ಬಸವೇಶ್ವರ ರಸ್ತೆ, ವಸಂತ ನಗರ, ಬೆಂಗಳೂರು-560001
1. ಮೊದಲಿಗೆ ಕರ್ನಾಟಕ ಪೋಸ್ಟಲ್ ಸರ್ಕಲ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು (Application Form) ಡೌನ್ಲೋಡ್ ಮಾಡಿಕೊಳ್ಳಿ.
2. ಅರ್ಜಿಯಲ್ಲಿ ಕೇಳಲಾಗಿರುವ ನಿಮ್ಮ ಹೆಸರು, ವಿಳಾಸ, ಶೈಕ್ಷಣಿಕ ಮತ್ತು ತಾಂತ್ರಿಕ ವಿವರಗಳನ್ನು ಸ್ಪಷ್ಟವಾಗಿ ಭರ್ತಿ ಮಾಡಿ.
3. ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ 8th ಮಾರ್ಕ್ಸ್ಕಾರ್ಡ್, ಐಟಿಐ ಸರ್ಟಿಫಿಕೇಟ್, ಜಾತಿ ಪ್ರಮಾಣಪತ್ರ ಮತ್ತು ಡ್ರೈವಿಂಗ್ ಲೈಸೆನ್ಸ್ ಪ್ರತಿಗಳನ್ನು ಜೆರಾಕ್ಸ್ ಮಾಡಿ, ಗೆಜೆಟೆಡ್ ಅಧಿಕಾರಿಯಿಂದ ಸಹಿ ಮಾಡಿಸಿ (Attested) ಲಗತ್ತಿಸಿ.
4. ಅರ್ಜಿಯ ಲಕೋಟೆಯ (Envelope) ಮೇಲೆ “Application for the post of Skilled Artisan in Trade ______” ಎಂದು ದಪ್ಪ ಅಕ್ಷರಗಳಲ್ಲಿ ಬರೆಯಬೇಕು.
5. ಸಿದ್ಧಪಡಿಸಿದ ಅರ್ಜಿಯನ್ನು ನೋಟಿಫಿಕೇಶನ್ನಲ್ಲಿ ನೀಡಿರುವ ಅಧಿಕೃತ ವಿಳಾಸಕ್ಕೆ (ಬೆಂಗಳೂರಿನ ಕಚೇರಿ ವಿಳಾಸಕ್ಕೆ) ಕೊನೆಯ ದಿನಾಂಕದ ಒಳಗಾಗಿ ತಲುಪುವಂತೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಬೇಕು.
Karnataka Postal Circle Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2026
(ಒಂದು ವೇಳೆ ಕರ್ನಾಟಕ ಅಂಚೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Karnataka Postal Circle Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Website: | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಅಂಚೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.